"ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತಂದಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಘನತೆಯ ಬದುಕನ್ನು ವಿನಾಶಗೊಳಿಸುತ್ತವೆ, ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಕರಾಳ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಹಾಗೂ ಅಸಂಘಟಿತ...
"ಶಿಕ್ಷಣ ನಮ್ಮ ಹಕ್ಕು, ಏಕತೆಯೇ ದಾರಿ, ವೈವಿಧ್ಯತೆಯೇ ಶಕ್ತಿ" ಘೋಷಣೆಯಡಿಯಲ್ಲಿ ಜೂನ್ 27 ರಿಂದ 30ರವರೆಗೆ ಕೇರಳದ ಕೋಝಿಕ್ಕೋಡ್‌ನಲ್ಲಿ ನಡೆಯುವ 18ನೇ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಅಖಿಲ ಭಾರತ ಸಮ್ಮೇಳನಕ್ಕೆ ಎಸ್ಎಫ್ಐ...
ಹಾವೇರಿ ಜಿಲ್ಲೆಯ ಎಸ್‌ಪಿಬಿ ಶ್ರೀಕಂಠಪ್ಪ ಬಡಾವಣೆಯಲ್ಲಿ ಅಪೂರ್ಣಗೊಂಡ ಚರಂಡಿ, ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ನಿವಾಸಿಗಳು ತೊಂದರೆ ಎದುರಿಸುತ್ತಿದ್ದಾರೆ. ಕಾಲವಿಳಂಬ ಮಾಡದೇ ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಕೂಲ ಕಲ್ಪಿಸಬೇಕು ಹಾಗೂ ಹೊಳೆ ನೀರಿನ ಸೌಲಭ್ಯ ಒದಗಿಸಬೇಕು...
ಬ್ಯಾನರ್ ತೆರವುಗೊಳಿಸುವ ವಿಷಯವಾಗಿ ಹಾವೇರಿ ನಗರಸಭೆ ಪೌರಕಾರ್ಮಿಕರಾದ ರಾಜು ದೊಡ್ಮನಿ ಹಾಗೂ ಪೀರಪ್ಪ ಶಿರಬಡಗಿ ಮತ್ತಿತರರ ಮೇಲೆ ಮಾರಕಾಸ್ತ್ರಗಳಿಂದ ಅಮಾನುಷವಾಗಿ ಮಾರಣಾಂತಿಕ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...
ಬ್ಯಾನರ್ ವಿಚಾರವಾಗಿ ಪೌರ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪೀರಪ್ಪ ಶಾಂತವ್ವ ಶಿರಬಾಡಗಿ ದೂರು ನೀಡಿದ್ದು, ದೂರು ನೀಡಿದ್ದು, ಆರೋಪಿಗಳಾದ ಶಾಂತಪ್ಪ ಕೊರವರ, ಅರ್ಜುನ ಕೊರವರ,...
"ಕನ್ನಡ ಶಾಲೆಗಳು ಆರಂಭಗೊಂಡಿದ್ದು ವಿದ್ಯಾರ್ಥಿಗಳು ಶಾಲೆಗಳಿಗೆ ಅತ್ಯಂತ ಉತ್ಸಾಹ, ಖುಷಿಯಿಂದ ಶಾಲೆಗೆ ಬಂದಿದ್ದಾರೆ" ಎಂದು ಶಿಕ್ಷಕ ಮೌನೇಶ ಕರೆಮ್ಮನವರ ಹೇಳಿದರು.
ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಪಟ್ಟಣದ ಚಿದಂಬರ ನಗರದ ಸರಕಾರಿ ಕಿರಿಯ...
ಬೇಸಿಗೆ ಕಾಲದಲ್ಲಿ ಅಂದ ಕಳೆದುಕೊಂಡ ಶಾಲೆಗೆ ಚಂದದ ಬಣ್ಣದ ಶೃಂಗಾರ ಲೇಪನ ಕಾರ್ಯ ಬರದಿಂದ ಸಾಗಿದೆ. ಇನ್ನೇನು ಇದೇ ತಿಂಗಳು ಮೇ 29ರಿಂದ ಸರ್ಕಾರಿ ಕನ್ನಡ ಶಾಲೆಗಳು ಪ್ರಾರಂಭಗೊಳ್ಳಲಿವೆ. ವಿದ್ಯಾರ್ಥಿಗಳು ರಜೆ ಮುಗಿಸಿ...
"ವಸತಿ ನಿಲಯದಲ್ಲಿ ಸರಿಯಾದ ಉತ್ತಮ ಕಂಪ್ಯೂಟರ್ ಲ್ಯಾಬ್, ಗ್ರಂಥಾಲಯ, ಪುಸ್ತಕಗಳು, ಮೇಲ್ಚಾವಣಿ ಸೇರಿದಂತೆ ಹಾಸ್ಟೆಲ್ ಸೌಕರ್ಯಗಳನ್ನು ಸರಿಯಾಗಿ ನೀಡುತ್ತಿಲ್ಲ" ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗಾಂಧಿಪುರ ಗ್ರಾಮದ ಸರ್ಕಾರಿ ಪ್ರಥಮ...
"ಕನ್ನಡ ಭಾಷೆ ಬೆಳೆದರೆ ಮಾತ್ರ ಕನ್ನಡ ಸಾಹಿತ್ಯ ಬೆಳೆಯಲು ಸಾಧ್ಯ. ಕವಿಗಳಿಗೆ ನಿರಂತರವಾದ ಅಭ್ಯಾಸ ಬೇಕು. ಅಂದಾಗ ಮಾತ್ರ ಭಾವ ಜಗತ್ತಿನ ಕಾವ್ಯ ಸೃಷ್ಟಿಸಲು ಸಾಧ್ಯ" ಲೇಖಕ ಕೋರಗಲ್ ವಿರೂಪಾಕ್ಷಪ್ಪ ಹೇಳಿದರು.
ಹಾವೇರಿ ಪಟ್ಟಣದ...
ಯಾವುದೇ ಸಣ್ಣ ಘಟನೆ ನಡೆದರೂ ಶಾಸಕರು ಹಾಗೂ ಜನಪ್ರತಿನಿಧಿಗಳು ಓಡೋಡಿ ಆಗಮಿಸುವುದನ್ನು ನಾವು ಎಷ್ಟೋ ಬಾರಿ ನೋಡಿದ್ದೇವೆ. ಆದರೆ ಹಾವೇರಿ ಪಟ್ಟಣದ ಗಣಜೂರು ರಸ್ತೆ ಶಾಂತಿನಗರದಲ್ಲಿ ಕಳೆದ ಎರಡು ದಿನಗಳಿಂದ ಸುರಿದ ನಿರಂತರ...
ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿಯವರು ಸುಳ್ಳಿನ ಸರದಾರರೂ ಆಗಿದ್ದಾರೆ. ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ಸವಾಲು...
ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿ ತಾಣವಾದ ಬೈಸಾರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿ 28 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರ ಮೇಲೆ ಕಠಿಣ ಕಾರ್ಯಾಚಾರಣೆ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ...