ಹಾವೇರಿ

ಹಾವೇರಿ | ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆಗೆ ಎಸ್ಎಫ್ಐ ಆಗ್ರಹ

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯತನವನ್ನು ಖಂಡಿಸಿರುವ ಎಸ್‌ಎಫ್‌ಐ, ಕೂಡಲೇ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭವಾಗಿ 2-3 ತಿಂಗಳು ಕಳೆದರೂ ಕೂಡ ಹಾಸ್ಟೆಲ್ ಬಯಸಿ...

ಹಾವೇರಿ | ಸರ್ಕಾರ ಒಳಮೀಸಲಾತಿ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಬೇಕು: ಉಡಚಪ್ಪ ಮಳಗಿ

30ಕ್ಕೂ ಹೆಚ್ಚು ವರ್ಷಗಳ ಕಾಲ ಹೋರಾಟ ಮಾಡುತ್ತಾ ಬರುತ್ತಿರುವ ಒಳಮೀಸಲಾತಿ ಹೋರಾಟಗಾರರಿಗೆ ಸುಪ್ರೀಂ ಕೋರ್ಟ್ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಸದ್ಯಕ್ಕೆ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದು, ಸರ್ಕಾರ ಇದರ ಕುರಿತು ಅತಿ ಶೀಘ್ರವಾಗಿ...

ಹಾವೇರಿ | ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ; ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಸ್ಎಫ್ಐ ಆಗ್ರಹ

ಕೋಲ್ಕತ್ತಾ ಕರ್ತವ್ಯನಿರತ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕ್ರೂರವಾಗಿ ಹತ್ಯೆ ಮಾಡಿರುವುದು ಖಂಡನೀಯ ಎಂದು ಎಸ್‌ಎಫ್‌ಐ ಹಾವೇರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ್ ಎಸ್ ಹೇಳಿದರು. ಪಶ್ಚಿಮ ಬಂಗಾಳದ ಕೋಲ್ಕತ್ತಾ ಆರ್ ಜಿ...

ಹಾವೇರಿ | ಮಾನವ ಹಕ್ಕುಗಳನ್ನು ರಕ್ಷಣೆ ಮಾಡುವ ಗುರಿ ನಮ್ಮದಾಗಬೇಕು: ಡಾ.ರಾಜುಕನ್ನೈ

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ವಿಶ್ವ ಮಾನವ ಹಕ್ಕಗಳ ಆಯೋಗ ಆರ್.ಕೆ ಫೌಂಡೇಶನ್‌ನ ಜಿಲ್ಲಾ ವ್ಯಾಪ್ತಿಯಲ್ಲಿ 2ನೇ ವರ್ಷದ ವಾರ್ಷಿಕೋತ್ಸವವನ್ನು ಕೇಕ್ ಕತ್ತರಿಸಿ, ಸಿಹಿ ಹಂಚಿ ಸರಳವಾಗಿ ಆಚರಣೆ ಮಾಡಲಾಯಿತು. ಫೌಂಡೇಶನ್‌ನ ರಾಷ್ಟ್ರೀಯ...

ಹಾವೇರಿ | ತಡಸ ಗ್ರಾಮಕ್ಕೆ ಸಮರ್ಪಕ ಬಸ್ ಬಿಡುವಂತೆ ಕರವೇ ಗಜಸೇನೆ ಒತ್ತಾಯ

ಹಾವೇರಿ ಜಿಲ್ಲೆಯ ತಡಸ ಗ್ರಾಮಕ್ಕೆ ಸಮರ್ಪಕ ಬಸ್ ಬಿಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಗಜಸೇನೆ ಒತ್ತಾಯಿಸಿ ಪ್ರತಿಭಟನೆ ನಡೆಸಿತು. ಬಳಿಕ ಸಾರಿಗೆ ಸಂಸ್ಥೆಯ ಅಧಿಕಾರಿ, ಡಿಪೋ ಮ್ಯಾನೇಜರ್ ಬಿ ಕೆ ನಾಗರಾಜ್ ಅವರಿಗೆ...

ಹಾವೇರಿ | ಹಾಸ್ಟೆಲ್‌ನಲ್ಲಿ ಫಂಗಸ್ ಸೋಂಕು; ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಅನಾರೋಗ್ಯ

ವಸತಿ ನಿಲಯದಲ್ಲಿ ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಫಂಗಸ್ ಸೋಂಕು ತಗುಲಿ ಅನಾರೋಗ್ಯದಿಂದ ನರಳುತ್ತಿದ್ದಾರೆ. ಉತ್ತಮ ಆಹಾರ, ಆರೋಗ್ಯ, ಶಿಕ್ಷಣ ಸಿಗುತ್ತದೆಂಬ ಕನಸು ಹೊತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದ...

ಹಾವೇರಿ | ದಲಿತ ಚಳುವಳಿಯ ಪರಿಣಾಮದ ಫಲವಾಗಿ ಒಳಮೀಸಲಾತಿ ಪರವಾಗಿ ತೀರ್ಪು ಬಂದಿದೆ: ಉಡಚಪ್ಪ ಮಳಗಿ

ಡಾ.ಬಾಬಾ ಸಾಹೇಬ ಅಂಬೇಡ್ಕರ್ ಆಶಯದಂತೆ ಸಂವಿಧಾನ ಬದ್ಧವಾಗಿ,ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಹಂಚಿಕೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಳೆದ 30ವರ್ಷಗಳಿಂದ ನಿರಂತರ ಜಿಲ್ಲಾ, ರಾಜ್ಯ...

ಹಾವೇರಿ | ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವುದು ನಮ್ಮ ಕಾಲೇಜಿನ ಹೆಮ್ಮೆ: ಪ್ರಾಂಶುಪಾಲ ಎ ಆರ್ ಹಂಡೆ

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವುದು ನಮ್ಮ ಕಾಲೇಜಿನ ಹೆಮ್ಮೆ ಕಬ್ಬೂರು ಪಿಯು ಕಾಲೇಜು ಪ್ರಾಂಶುಪಾಲ ಎ ಆರ್ ಹಂಡೆ ಹೇಳಿದರು. ಹಾವೇರಿ ತಾಲೂಕಿನ ಕಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜು...

ಹಾವೇರಿ | ಸರ್ಕಾರಿ ನಿಯಮ ಮೀರಿ ಖಾಸಗಿ ಸಂಸ್ಥೆಯಿಂದ ಡೊನೇಷನ್ ವಸೂಲಿ: ಸೂಕ್ತ ಕ್ರಮಕ್ಕೆ ಎಸ್ಎಫ್ಐ ಆಗ್ರಹ

ಸರ್ಕಾರಿ ನಿಯಮ ಮೀರಿ ಡೊನೇಷನ್ ವಸೂಲಿ ಮಾಡಿ ವಿದ್ಯಾರ್ಥಿನಿ ಭವಿಷ್ಯ ಹಾಳು ಮಾಡುತ್ತಿರುವ ಹಾವೇರಿಯ ಹೆಚ್.ಎಸ್.ಬಿ ಪಿಯು ಕಾಲೇಜಿನ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಎಸ್ಎಫ್ಐ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. ಸರ್ಕಾರಿ ನಿಯಮ...

ಹಾವೇರಿ | ಪ್ರಮಾಣ ಪತ್ರ ಪಡೆಯಲು ಲಂಚ; ಕರ್ಜಗಿ ಹೋಬಳಿ ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಪ್ರಮಾಣಪತ್ರವೊಂದನ್ನು ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಕರ್ಜಗಿ ಹೋಬಳಿ ಉಪ ತಹಶೀಲ್ದಾರ್  ಸೋಮಪ್ಪ ಶಿವಪ್ಪ ನಾಯ್ಕರ್ ಎರಡು ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹಾವೇರಿ ಜಿಲ್ಲೆ ಹಾವೇರಿ ತಾಲೂಕಿನ ಕಳ್ಳಿಹಾಳ...

ಹಾವೇರಿ | ವಿದ್ಯಾರ್ಥಿ ವೇತನ, ಫೆಲೋಶಿಪ್ ಮುಂದುವರೆಸಲು ಎಸ್‌ಎಫ್‌ಐ ಆಗ್ರಹ

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ವೇತನದಲ್ಲಿ ತಾರತಮ್ಯ ಹಾಗೂ ಅಲ್ಪ ಸಮುದಾಯ ವಿದ್ಯಾರ್ಥಿಗಳ ಫೇಲೋಶಿಪ್ ನೀಡುವಲ್ಲಿ ಸರಕಾರ ಮಾಡುತ್ತಿರುವ ದೋರಣೆಯನ್ನು ಖಂಡಿಸಿ ಎಸ್ಎಫ್ಐ ಕಾರ್ಯಕರ್ತರು ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ...

ಹಾವೇರಿ | ತ್ಯಾಜ್ಯ ವಿಲೇವಾರಿ ವಾಹನದ ಮಹಿಳಾ ಚಾಲಕಿಯರಿಗೆ ಕಿರುಕುಳ: ಕ್ರಮಕ್ಕೆ ಆಗ್ರಹಿಸಿ ದೂರು

ಗ್ರಾಮ ಪಂಚಾಯತ್ ಮಟ್ಟದ ತ್ಯಾಜ್ಯ ವಿಲೇವಾರಿ ಮಹಿಳಾ ವಾಹನ ಚಾಲಕಿಯರಿಗೆ ಸಹ ಸಿಬ್ಬಂದಿಗಳು ಮಾನಸಿಕ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಹೀಗಾಗಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ