"ಸಾವಿರಾರು ಸಂಖ್ಯೆಯಲ್ಲಿ ಮೆಕ್ಕೆಜೋಳ, ಶೇಂಗಾ, ಸೋಯಾಬೀನ್ ಇತರೆ ಕಾಳು ಮಾಡುವ ಯಂತ್ರಗಳು ಇವೆ. ಈ ಯಂತ್ರದ ಮೂಲಕ ಬದುಕು ಕಟ್ಟಿಕೊಂಡವರು ಸಹಸ್ರ ಸಂಖ್ಯೆಯಲ್ಲಿ ಇದ್ದಾರೆ. ಕಾಳು ಮಾಡುವ ಯಂತ್ರದಲ್ಲಿ ರೈತ ಕಾರ್ಮಿಕರು ಹಲವು...
"ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವುದರಿಂದ ಯುವಕರು, ಮಕ್ಕಳು, ಮಹಿಳೆಯರು ಸೇರಿದಂತೆ ಮದ್ಯ ವ್ಯಾಸನಿಗಳು ಆಗುತ್ತಿದ್ದಾರೆ. ಸಮಾಜದ ಮೇಲೆ ಪರಿಣಾಮ ಬಿರುತ್ತಿದೆ. ಕೂಡಲೇ ಅಕ್ರಮ ಮದ್ಯ ನಿಷೇದ ಮಾಡಬೇಕು" ಎಂದು ಗ್ರಾಕೂಸ್ ಸಂಘಟನೆ...
ಮಂಗಳೂರು ನಗರದ ಶಕ್ತಿನಗರ ಕಾರ್ಮಿಕ ಕಾಲೋನಿಯಲ್ಲಿ ವಾಸವಿದ್ದು, ಹೋಮ್ ನರ್ಸ್ ಕೆಲಸ ಮಾಡುತ್ತಿದ್ದ ಹಾವೇರಿ ಮೂಲದ ವ್ಯಕ್ತಿಯೊಬ್ಬರು ಕಾಣೆಯಾಗಿದ್ದು, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ ಮೂಲದ ಸೋಮಶೇಖರ್...
ಹಾವೇರಿ ಜಿಲ್ಲೆಯ ತಾಲ್ಲೂಕಿನ ಹಂಸಬಾವಿ ಚಿಕ್ಕೇರೂರು ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಖಾಸಗಿ ಶಾಲೆಯ ಶಿಕ್ಷಕಿ ಅರ್ಪಿತಾ ಚಂದ್ರಪ್ಪ ಸನ್ನೇರ (28) ಎಂಬುವವರು ಮೃತಪಟ್ಟಿದ್ದಾರೆ.
‘ನ.1ರಂದು ಈ ಅಪಘಾತ ನಡೆದಿದೆ. ಈ ಸಂಬಂಧ ಪ್ರಕರಣ...
"ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ತಪ್ಪಿಸಲು ರಾಜ್ಯ ಸರ್ಕಾರ ನೂತನವಾಗಿ 62 ಹಾಸ್ಟೆಲ್ ಮಂಜೂರು ಮಾಡಿರವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿಯು ಸ್ವಾಗತಿಸುತ್ತದೆ. ಇದು ನಮ್ಮ ಸಂಘಟನೆಯ ಹೋರಾಟಕ್ಕೆ...
"ಜಿಲ್ಲೆಯಲ್ಲಿ ಕರಾಟೆಗೆ ಪ್ರೋತ್ಸಾಹ ನೀಡಲು ಹಿರಿಯ ತರಬೇತಿದಾರರು ಸಿದ್ದರಿದ್ದೇವೆ. ಎಲ್ಲಾ ವಯಸ್ಸಿನವರು ಕಲಿಯಬಹುದು. ನಮ್ಮನ್ನು ನಾವು ಆತ್ಮರಕ್ಷಣೆ ನೀಡುವ ಕರಾಟೆಯನ್ನು ಸರ್ಕಾರ ಪ್ರೋತ್ಸಾಹಿಸಬೇಕಿದೆ" ಎಂದು ಕರಾಟೆ ತರಬೇತಿದಾರ ಉಡಚಪ್ಪ ಮಾಳಗಿ ಹೇಳಿದರು.
ಹಾವೇರಿ ಪಟ್ಟಣದ...
70ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸರಳ, ಸಂಭ್ರಮದಿಂದ ಹಾವೇರಿ ಪಟ್ಟಣದ ಗುರು ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗ ಆಚರಿಸಿತು.
ಕರವೇ ಸ್ವಾಭಿಮಾನಿ ಬಳಗ ಜಿಲ್ಲಾ ಅಧ್ಯಕ್ಷರು ಯಲ್ಲಪ್ಪ ಮರಾಠೆ ಅವರು ಧ್ವಜಾರೋಹಣ...
"ದೇಶದ ಪ್ರಗತಿಗೆ ಕೊಡುಗೆ ನೀಡಬೇಕಾಗಿದ್ದ ಯುವಕರು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ ಮತ್ತು ತಮ್ಮ ಆರೋಗ್ಯವನ್ನು ಹಾಳುಮಾಡಿಕೊಳ್ಳತ್ತಿದ್ದಾರೆ. ಈ ಯುವ ಸಮುದಾಯ ವ್ಯಸನಕ್ಕೆ ತುತ್ತಾಗದಂತೆ ಅರಿವು ಮೂಡಿಸುವ ಜವಾಬ್ದಾರಿ ನಮ್ಮೆಲ್ಲರದಾಗಬೇಕು" ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ...
"ದೇಶದ ಐಕ್ಯತೆ, ಸಾಮರಸ್ಯ, ಆರೋಗ್ಯಕರ ಮನಸ್ಸಿನ ದೇಶ ಕಟ್ಟುವ ಸಂಕಲ್ಪ ಮಾಡಿದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ನಮಗೆಲ್ಲ ಮಾದರಿಯಾಗಿದ್ದಾರೆ" ಎಂದುರಾಷ್ಟೀಯ ಏಕತಾ ದಿವಸ ಆಚರಣೆಯಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ...
"ಸಮ್ಮಸಗಿ ಗ್ರಾಮದ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಬಸ್ಸುಗಳು ನಿಲುಗಡೆ ಮಾಡಬೇಕು ಹಾಗೂ ಹೆಚ್ಚುವರಿ ಬಸ್ಸುಗಳನ್ನು ಬಿಡಬೇಕು" ಎಂದು ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಸಮ್ಮಸಗಿ ಗ್ರಾಮದ ವಿದ್ಯಾರ್ಥಿಗಳು ಸೋಮವಾರ ಗ್ರಾಮದಲ್ಲಿ ಬಸ್ ತಡೆದು...
ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಊಟ ಹಾಗೂ ಉಪಹಾರ ಒದಗಿಸುವ ಉದ್ದೇಶ ಹೊಂದಿರುವ 'ಇಂದಿರಾ ಕ್ಯಾಂಟೀನ್' ಯೋಜನೆಯು ರಾಜ್ಯಾದ್ಯಂತ ಜಾರಿಗೆ ಬಂದು ಏಳು ವರ್ಷಗಳೇ ಕಳೆದಿವೆ. ಆದರೆ ಹಾವೇರಿ...
ತೋಟಗಾರಿಕೆ ಇಲಾಖೆಯ ನಿವೃತ್ತ ಅಪರ ನಿರ್ದೇಶಕ ಡಾ.ಎಸ್ .ವಿ.ಹಿತ್ತಲಮನಿ ಅವರು ಕೃಷಿ ಕ್ಷೇತ್ರದ ಸಾಧನೆಗಾಗಿ ಪ್ರಸಕ್ತ ಸಾಲಿನ ರಾಜ್ಯೊತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹಾವೇರಿ ಜಿಲ್ಲೆಯ ಮೋಟೆಬೆನ್ನೂರ ಮೂಲದ ನಿವೃತ್ತ ಕೃಷಿ ಅಧಿಕಾರಿ ಡಾ. ಎಸ್.ವಿ.ಹಿತ್ತಲಮನಿ...