ಹಾವೇರಿ ಗುರು ಭವನದಲ್ಲಿ ಎರಡು ದಿನಗಳ ಕಾಲ ಜರುಗಿದ ರಾಜ್ಯ ಮಟ್ಟದ ಹಾಸ್ಟೇಲ್ ವಿದ್ಯಾರ್ಥಿಗಳ ಸಮಾವೇಶದಲ್ಲಿ ವಿಚಾರದ ಜೊತೆಗೆ ರಂಜನೆಯನ್ನು ನೀಡುವ ಎರಡು ನಾಟಕಗಳು ಪ್ರದರ್ಶನಗೊಂಡವು.
ಮೊದಲ ನಾಟಕ ‘ಹಾಸ್ಟೇಲ್ ಹಾಸ್ಟೇಲ್’ ನಾಟಕ ಈಗಿರುವ...
"ವಿದ್ಯಾರ್ಥಿಗಳೇ ನಮ್ಮ ಭವಿಷ್ಯದ ಬೆಳಕು. ಅವರ ಎದೆಯಲ್ಲಿ ಪ್ರೀತಿ, ವಿಶ್ವಾಸ, ಕರುಣೆ, ಸಹನೆ, ಸಹಿಷ್ಣುತೆ ಇತ್ಯಾದಿ ಮೌಲ್ಯಗಳನ್ನು ಬಿತ್ತಿ ಅಧ್ಯಯನದಲ್ಲಿ ತೊಡಗುವಂತೆ ಮಾಡಬೇಕಿದೆ. ಇದೆಲ್ಲವೂ ಸಾಹಿತ್ಯದ ಓದಿನಿಂದ ಮಾತ್ರ ಸಾಧ್ಯ. ಆದ್ದರಿಂದ ವಿದ್ಯಾರ್ಥಿ...
"ಸರಕಾರ ಮದ್ಯ ಮಾರಾಟ ನಿಯಂತ್ರಣ ಮಾಡಬೇಕು. ಹಾಗೂ ನಮ್ಮ ದೇಶದ ಸಂವಿಧಾನದ ಆರ್ಟಿಕಲ್ 47 ರಂತೆ ದೇಶ ಮಧ್ಯ ನಿಷೇಧದತ್ತ ಸಾಗಬೇಕು" ಎಂದು ಮದ್ಯ ನಿಷೇಧ ಆಂದೋಲನ-ಕರ್ನಾಟಕ ವತಿಯಿಂದ ಹಾವೇರಿ ಜಿಲ್ಲೆಯ ಶಿಗ್ಗಾವಿ...
"ಈ ಸಮಾವೇಶದ ಮೂಲಕ ಇವತ್ತು ಹೋರಾಟದ ಹೆಜ್ಜೆಗಳು ಆರಂಭವಾಗಿವೆ. ಮುಂದಿನ ದಿನಮಾನಗಳಲ್ಲಿ ಹೋರಾಟ ಮೂಲಕ ಬದಲಾವಣೆ ಆಗಲಿ. ಇಲ್ಲಿ ಕೇವಲ ಹಾಸ್ಟೆಲ್ ಸಮಸ್ಯೆ ಅಷ್ಟೇ ಅಲ್ಲ, ಶಿಕ್ಷಣ ವ್ಯವಸ್ಥೆಯ ವಿಷಯಗಳ ಕುರಿತು ಚರ್ಚೆ...
"ಸಂವಿಧಾನ ಪರವಾದ ಶಿಕ್ಷಣವನ್ನು ಕಾರ್ಪೊರೇಟ್ ಸಂಸ್ಥೆಗಳು ಕಲಿಸಿಕೊಡಲು ಸಾಧ್ಯವಿಲ್ಲ. ಆದರೆ ಸಮಾನ ಶಿಕ್ಷಣ ಕೊಡದೆ ಹೊರತು ಪ್ರಜಾಪ್ರಭುತ್ವ ಉಳಿಯಲು ಸಾಧ್ಯವಿಲ್ಲ. ಈ ದೇಶದಲ್ಲಿ ಮಹಿಳೆಯರು ದೀನ ದಲಿತರಿಗೆ, ಬಡವರಿಗೆ ನ್ಯಾಯ ಕೊಡಿಸಲು ಹೇಗೆ...
"ಭಾರತದ ಸಂಸ್ಕೃತಿ ಸಂಸ್ಕಾರಗಳನ್ನು ಇಂದಿನ ಯುವ ಪೀಳಿಗೆ ಅನುಸರಿಸಿ ಆಚರಿಸುವ ಅಗತ್ಯವಿದೆ. ಹಿರಿಯರು ಮಕ್ಕಳಿಗೆ ಇಂತಹ ಮಾರ್ಗದರ್ಶನ ಮಾಡಬೇಕು" ಎಂದು ಕೆಡಿಪಿ ಸದಸ್ಯ ರಾಜೇಶ್ ಚೌಹಾಣ ಹೇಳಿದರು.
ಹಾವೇರಿ ಜಿಲ್ಲೆಯ ಹಾನಗಲ್ಲಿ ಪಟ್ಟಣದ ರೋಶನಿ...
"ಆರೋಗ್ಯ ಎಂದರೆ ದೈಹಿಕ, ಮಾನಸಿಕವಾಗಿ ಆರೋಗ್ಯದಿಂದ ಇರುವುದು.ಆರೋಗ್ಯವಂತರಾಗಿ ಇರಲು ಮುಂಜಾಗೃತೆ ಕ್ರಮವಾಗಿ ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಪ್ರತಿ ಹಳ್ಳಿಗಳಲ್ಲಿ ಆರೋಗ್ಯ ಜನರ ಹಕ್ಕಾಗಬೇಕು" ಎಂದು ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ ಲೊಯೋಲ...
ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕ ಯಲಿವಾಳ ಗ್ರಾಮದಲ್ಲಿ ನೂತನವಾಗಿ ವೀರರಾಣಿ ಕಿತ್ತೂರು ಚನ್ನಮ್ಮ ಅಭಿಮಾನಿ ಬಳಗದ ವತಿಯಿಂದ ರಾಣಿ ಚನ್ನಮ್ಮನವರ ಪುತ್ಥಳಿ ಅನಾವರಣ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಜರುಗಿತು.
ಪರಮಪೂಜ್ಯ ಶ್ರೋ.ಬ್ರ. ಸದ್ಗುರು ಶ್ರೀ...
"ಚಂಸು ಅವರ ಕವಿತೆಗಳನ್ನು ಒಂದು ಚೌಕಟ್ಟಿನಲ್ಲಿ ಇಟ್ಟು ಮಾತನಾಡುವುದೇ ಅಸಾಧ್ಯ. ಚಂಸು ವಿಶಾಲ ವ್ಯಾಪ್ತಿಯ ಕವಿ. ಅವನೊಳಗೊಬ್ಬ ಪತ್ರಕರ್ತ ಇರುವಂತೆ, ತನ್ನ ಜನರನ್ನು ಪ್ರೀತಿಸುವ ರೈತನೂ ಇದ್ದಾನೆ" ಎಂದು ಸಾಹಿತಿ ಮಲ್ಲಿಕಾರ್ಜುನಗೌಡ ತೂಲಹಳ್ಳಿ ಹೇಳಿದರು.
ಹಾವೇರಿ...
"ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ಡಾ. ಬಿ.ಅರ್. ಅಂಬೇಡ್ಕರವರು ಕೇಂದ್ರ ಕಾರ್ಮಿಕ ಸಚಿವರಾದಾಗ ಜಾರಿಯಾದ 43 ಕಾರ್ಮಿಕ ಕಾನೂನುಗಳನ್ನು ಒಂದುಗೂಡಿಸಿ 4 ಕಾರ್ಮಿಕ ಸಂಹಿತೆಗಳನ್ನಾಗಿಸಿ ಕೇಂದ್ರ ಸರಕಾರ ಜಾರಿಮಾಡಲು ತುದಿಗಾಲ ಮೇಲೆ ನಿಂತಿದೆ....
'ಚಕೋರ' ವೇದಿಕೆಯ ನೂತನ ಹಾವೇರಿ ಜಿಲ್ಲಾ ಸಂಚಾಲಕರಾಗಿ ಶೇಖರ ಭಜಂತ್ರಿ ಹಾಗೂ ಮಾರುತಿ ತಳವಾರ ಅವರನ್ನು ನೇಮಕ ಮಾಡಲಾಗಿದೆ" ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಎಲ್. ಏನ್. ಮುಕುಂದರಾಜ್ ಅವರು ಆದೇಶ...
"ರಾಜ್ಯದ 43 ಇಲಾಖೆಗಳಲ್ಲಿ ಖಾಲಿ ಇರುವ 2,76,386 ಹುದ್ದೆಗಳನ್ನು ಕೂಡಲೇ ಭರ್ತಿಗೊಳಿಸಬೇಕು ಹಾಗೂ ಕನಿಷ್ಠ ಐದು ವರ್ಷ ವಯೋಮಿತಿಯನ್ನು ಸಡಲಿಕೆ ಮಾಡಬೇಕು" ಎಂದು ಹಾವೇರಿ ನಗರದ ತಹಶೀಲ್ದಾರ ಕಛೇರಿಯಲ್ಲಿ ಶುಕ್ರವಾರ ಡಿವೈಎಫ್ಐ ಕಾರ್ಯಕರ್ತರು...