ಮನೆಯೊಂದರ ಎದುರು ತುಂಬಿಸಿಟ್ಟಿದ್ದ ನೀರಿನ ಬಕೆಟ್ನಲ್ಲಿ ಬಿದ್ದು ಅಸ್ವಸ್ಥಗೊಂಡಿದ್ದ 1 ವರ್ಷ 2 ತಿಂಗಳ ಮಗು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ರಾತ್ರಿ ಮೃತಪಟ್ಟಿರುವ ಘಟನೆ ನಡೆದಿದೆ
ಹಾವೇರಿ ಪಟ್ಟಣದ ಶಿವಬಸವ ನಗರದಲ್ಲಿ ಘಟನೆ ನಡೆದಿದ್ದು,...
ಹಾವೇರಿ ಜಿಲ್ಲೆಯಾದ್ಯಂತ ದೀಪಾವಳಿ ಹಬ್ಬದ ಅಂಗವಾಗಿ ಬುಧವಾರ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆ ಹಾಗೂ ‘ಹೋರಿಗಳ ಮೆರವಣಿಗೆ’ ವೇಳೆ ಹೋರಿಗಳು ಗುದ್ದಿ ನಾಲ್ವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರಾಣಿ ಹಿಂಸೆ ಹಾಗೂ ನಿರ್ಲಕ್ಷ್ಯದ...
ಮನೆಯಿಂದ ದೂರವಾದ, ಪ್ರೀತಿ ವಂಚಿತ ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡುವ ಮೂಲಕ ಅರ್ಥಪೂರ್ಣ, ಸರಳ ದೀಪಾವಳಿಯನ್ನು ಆಚರಿಸಲಾಯಿತು.
ಹಾವೇರಿ ಪಟ್ಟಣದ ಉದಯ ನಗರ ಅಂಚಿನ ಹೊರ ವಲಯದಲ್ಲಿರುವ ಶ್ರೀಶಕ್ತಿ ತೆರತೆದ ತಂಗುದಾಣದಲ್ಲಿ ನಿರ್ಗತಿಕರ ಮಕ್ಕಳೊಂದಿಗೆ...
10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಆದ ಘಟನೆ ಹಾವೇರಿ ಪಟ್ಟಣದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಹಾವೇರಿ ಪಟ್ಟಣದ ಹೃದಯ ಭಾಗದಲ್ಲಿರುವ ದೇಸಾಯಿ ಗಲ್ಲಿಯ ಬಳಿ ಇರುವ ಶ್ರೀ...
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ವಿಶ್ವವಿದ್ಯಾಲಯವೊಂದು ತನ್ನ ವಿಶಿಷ್ಟ ಶೈಕ್ಷಣಿಕ ಪರಂಪರೆಯಿಂದಲೇ ಪ್ರಸಿದ್ಧಿಯಾಗಿದೆ. ಗೊಟಗೋಡಿಯಲ್ಲಿರುವ ವಿಶ್ವದ ಏಕೈಕ ಜಾನಪದ ವಿಶ್ವವಿದ್ಯಾಲವೆಂದೇ ಕರೆಯಲ್ಪಡುವ ಈ ಜ್ಞಾನ ದೇಗುಲಕ್ಕೆ ಸಾರಿಗೆ ಸೌಲಭ್ಯವೇ ಇಲ್ಲ. ಸೌಲಭ್ಯಗಳ ಕೊರತೆಯಿಂದ...
ಆರ್ ಟಿ ಸಿ ದುರಸ್ಥಿಗಾಗಿ ₹12 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ತಹಶೀಲ್ದಾರ ಕಚೇರಿಯ ಶಿರಸ್ತೆದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು (ಎಸ್‌ಡಿಎ) ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಹಾವೇರಿ...
"ಮಹಿಳೆಯರು ಸರಕಾರದಿಂದ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳಿಂದ ತರಬೇತಿ ಪಡೆದು ಕೌಶಲ್ಯಗಳನ್ನು ಬೆಳೆಸಿಕೊಲ್ಲಬೇಕು. ಆಗ ಹೆಚ್ಚು ಉದ್ಯೋಗ ಅವಕಾಶಗಳನ್ನ ಪಡೆಯಬಹುದು. ಕೌಶಲ್ಯ ಹಾಗೂ ನಾಯಕತ್ವ ಗುಣಗಳನ್ನು ಉದ್ಯೋಗ ಮಾಡುವಲ್ಲಿ ಸದುಪಯೋಗ ಮಾಡಿಕೊಳ್ಳಬೇಕು" ಎಂದು...
"ನಾವೆಲ್ಲರೂ ಸಮಾನತೆ ಸಾರೋಣ. ಸಮಾಜದ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಾಗಬೇಕು. ಒಲಮೀಸಲಾತಿ ಜಾರಿಗಾಗಿ ಹೋರಾಟ ಮಾಡುತ್ತಿರುವ ಭಾಸ್ಕರ್ ಪ್ರಸಾದ್ ಅವರಿಗೆ ನಾವು ಬೆಂಬಲ ಕೊಡಲು ಮೈಸೂರಿಗೆ ಹೋಗುತ್ತೇವೆ" ಎಂದು ಪತ್ರಿಕಾ ಗೋಷ್ಠಿಯಲ್ಲಿ ಮಾದಿಗ ಮುಖಂಡರು...
ಹಾವೇರಿ ಜಿಲ್ಲಾದಾದ್ಯಂತ ಪಟ್ಟಣಗಳು ಮತ್ತು ಹಳ್ಳಿಗಳಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ, ಮಟ್ಕಾ ಅಡ್ಡಾಗಳಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ (ನಾರಾಯಣಗೌಡ್ರ ಬಣ) ಜಿಲ್ಲಾ ಘಟಕದಿಂದ...
"ನಮ್ಮ ನಾಡಿನಲ್ಲಿ ಕಂಪನಿ ನಾಟಕಗಳಿಂದ ಅನೇಕ ಕಲಾವಿದರು ಸಿನೆಮಾ ರಂಗಕ್ಕೆ ಹೋಗಿದ್ದಾರೆ. ಆದರೆ ರಾಜು ತಾಳಿಕೋಟೆ ಅವರು ತಮ್ಮ ಜವಾರಿ ಭಾಷೆಯ ಸಹಜ ಅಭಿನಯದಿಂದಾಗಿ ಜನ ಸಾಮನ್ಯರಿಗೆ ಆಕರ್ಷಣೀಯ ಕೇಂದ್ರವಾಗಿದ್ದರು. ಅಪ್ರತಿಮ ಪ್ರತಿಭೆಯಿಂದಾಗಿ...
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ ಆರ್ ಗವಾಯಿಯವರ ಮೇಲೆ ಶೂ ಎಸೆದು ಶೂ ಎಸೆದು ಹಲ್ಲೆ ಮಾಡಲು ಮುಂದಾದ ದೇಶದ್ರೋಹಿ ವಕೀಲ ಯಾವುದೇ ಜಾತಿ ಧರ್ಮದವನಾದರೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಈತನ...
'ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು' ಎಂಬ ನಾಣ್ಣುಡಿಯನ್ನು ಅಳವಡಿಸಿಕೊಂಡ ರೈತ ನಾಗರಾಜ ಹುಲಗೂರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಿಂದ ಮೂರು ಕಿಲೋ ಮೀಟರ್ ಹತ್ತಿರದಲ್ಲಿರುವ ಮುಗಳಿ ಗ್ರಾಮದವರು. ಬಡ ರೈತ ಕುಟುಂಬದಿಂದ...