"ಹಾವೇರಿ ತಾಲೂಕಿನಲ್ಲಿ ರೈತರ ಬೆಳೆ ಸಮೀಕ್ಷೆ ಮಾಡಿರುವುದಲ್ಲಿ ತಾರತಮ್ಯ ಮಾಡಲಾಗಿದ್ದು, ಈ ವರ್ಷ ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಎರಡು ಸಲ ಬೆಳೆ ಹಾಕಿದರೂ ರೈತರಿಗೆ ಇಳುವರಿ ಬಂದಿರುವುದಿಲ್ಲ. ಕೂಡಲೇ ರೈತರ ವಿವಿಧ...
"ಯುವಜನರು ಸಮುದಾಯದಲ್ಲಿ ನಾಯಕ ಆಗಬೇಕಾದರೆ ತಮ್ಮಲ್ಲಿರುವ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿಯೇ ಯುವಜನರು ಹೆಚ್ಚು ಹೆಚ್ಚು ತರಬೇತಿಗಳನ್ನು ಪಡೆದಕೊಳ್ಳಬೇಕು. ಸಮಾಜದ ಆಗು ಹೋಗುಗಳ ಅವಲೋಕನ ಮಾಡಬೇಕು. ಸದೃಡ ಸಮಾಜ ಕಟ್ಟಲು ಬದ್ಧರಾಗಬೇಕು" ಎಂದು ಯುವಜನರಿಗೆ...
"ಸಾಮಾಜಿಕ ನ್ಯಾಯಕ್ಕಾಗಿ ಈ ಸಮೀಕ್ಷೆ ಅಗತ್ಯ ಮತ್ತು ಇದರಲ್ಲಿ ಸರ್ವ ಸಮುದಾಯಗಳ ಹಿಂದುಳಿದವರ ಹಿತ ಅಡಗಿದೆ. ಸಮೀಕ್ಷೆ ವಿರೋಧಿಸುವ ಸಾಮಾಜಿಕ ನ್ಯಾಯದ ವಿರೋಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ" ಎಂದು ಜಾಗೃತ...
ಜಮೀನು, ಮನೆ, ವಿಮೆಹಣಕ್ಕಾಗಿ ವ್ಯಕ್ತಿಯನ್ನು ಹತ್ಯೆ ಮಾಡಿ ಅಪಘಾತವೆಂದು ಬಿಂಬಿಸಲು ಹೊರಟ ಕಿಡಿಗೇಡಿಗಳನ್ನು ಬಂಧಿಸಲಾಗಿದೆ.
ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಸೆಪ್ಟೆಂಬರ್ 27ರಂದು ಕೊಲೆ ನಡೆದಿತ್ತು. 38 ವರ್ಷದ ಬಸವರಾಜ್ ಪುಟ್ಟಪ್ಪನವರ್...
"2047ಕ್ಕೆ ಭಾರತ ವಿಶ್ವದ ನಂಬರ್ ಒನ್ ದೇಶ ಆಗಬೇಕೆಂದರೆ ವಿದೇಶಿ ವಸ್ತುಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ, ಸ್ವದೇಶಿ ವಸ್ತುಗಳನ್ನು ಬಳಸಿ ನರೇಂದ್ರ ಮೋದಿಯವರ ನೇತೃತ್ತದಲ್ಲಿ ಭವ್ಯ ಭಾರತ, ಆತ್ಮನಿರ್ಭರ, ನಶಾ ಮುಕ್ತ...
ಚಿರತೆ ದಾಳಿಯಿಂದ ರೈತ ಬೀರೇಶ ಬೆಳಗಾವಿ (28) ಎಂಬುವವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಣವಿಸಿದ್ಧಗೇರಿ ಗ್ರಾಮದಲ್ಲಿ ನಡೆದಿದೆ.
ಕಣವಿಸಿದ್ಧಗೇರಿ ಗ್ರಾಮದ ನಿವಾಸಿ ಬೀರೇಶ ಅವರು ಶುಕ್ರವಾರ ರಾತ್ರಿ ತಮ್ಮ ಜಮೀನಿನಲ್ಲಿದ್ದ...
"ಧರ್ಮಸ್ಥಳ ಪ್ರದೇಶದ ವಿದ್ಯಾರ್ಥಿನಿ ಸೌಜನ್ಯಳನ್ನು ಕಾಮುಕರು ಬರ್ಭರವಾಗಿ ಅತ್ಯಾಚಾರವೆಸಗಿ ಕೊಲೆಗೈದು ಇಂದಿಗೆ ಹದಿಮೂರು ವರ್ಷವಾಯಿತು. ನೈಜ ಅತ್ಯಾಚಾರಿ ಹಂತಕ ಆರೋಪಿಗಳನ್ನು ಬಂಧಿಸಿ ಶಿಕ್ಷೆ ನೀಡಿ, ಬಡವರ ಮಗಳು ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ...
ಕರ್ನಾಟಕ ರತ್ನ ಡಾ//ವಿಷ್ಣುವರ್ಧನ್ ರವರ ಪುತ್ತಳಿಯನ್ನು ಹಾವೇರಿ ಪಟ್ಟಣದಲ್ಲಿ ಸೂಕ್ತವಾದ ಸ್ಥಳದಲ್ಲಿ ನಿರ್ಮಾಣ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ವತಿಯಿಂದ ಹಾವೇರಿ ಪಟ್ಟಣದ ನಗರಸಭೆಯಲ್ಲಿ ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ...
ಸೈಬರ್ ವಂಚನೆ ಕುರಿತು ಜಾಗೃತಿ ಅಭಿಯಾನದ ಕುರಿತು ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಮುಖಂಡರು ಭೇಟಿ ನೀಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್...
"ಸೈಬರ್ ವಂಚನೆಯಿಂದ ರಾಜ್ಯದಾದ್ಯಂತ ಸಾವಿರಾರು ಕೋಟಿ ರೂಪಾಯಿ ಜನರು ವಂಚನೆಗೆ ಒಳಗಾಗುತ್ತಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿಯೂ ಡಿಜಿಟಲ್ ವಂಚನೆಗಳು ನಡೆಯುತ್ತಿವೆ. ಡಿಜಿಟಲ್ ವಂಚನೆ ಬಗ್ಗೆ ಜಾಗೃತಿ ಮೂಡಿಸಲು ಯುವಕರು ಮುಂದಾಗಬೇಕು" ಎಂದು...
"ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿಯವರು, ದೇಶ ಕಂಡ ಧೀಮಂತ ನಾಯಕರು. ಅವರ ಆಚಾರ -ವಿಚಾರ, ಜೀವನ ಚರಿತ್ರೆ ಇಂದಿಗೂ ಪ್ರಸ್ತುತ" ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಹೇಳಿದರು.
ಹಾವೇರಿಯ ಗಾಂಧಿಭವನದಲ್ಲಿ ಜಿಲ್ಲಾಡಳಿತದಿಂದ...
"ಗಾಂಧಿಜೀಯವರನ್ನು ಅಪಮೌಲ್ಯ ಮಾಡುತ್ತಿರುವ ಈ ಕಾಲದಲ್ಲಿ ಗಾಂಧಿಯವರ ಮೌಲ್ಯಗಳನ್ನು, ವಿಚಾರಧಾರೆಗಳನ್ನು ಮತ್ತೆ ಮತ್ತೆ ಜನರಡೆಗೆ ಒಯುತ್ತೇವೆ" ಎಂದು ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ ಹೇಳಿದರು.
ಹಾವೇರಿ ಪಟ್ಟಣದ ಎಸ್ಎಫ್ಐ, ಡಿವೈಎಫ್ಐ, ಬಾಲ ಸಂಘಂ, ಸಾಹಿತ್ಯ...