ಹಾವೇರಿ 

ಹಾವೇರಿ | ಜಾತಿ ಗಣತಿಯಲ್ಲಿ ಮೂಲ ಜಾತಿ ಛಲವಾದಿ ಎಂದು ನಮೂದಿಸಲು ಶಂಭು ಕಳಸದ ಕರೆ

"ಜಾತಿ ಗಣತಿ ಮಾಡಲು ಅಧಿಕಾರಿಗಳು ಮನೆಗೆ ಬಂದಾಗ ಜಾತಿ ಕಾಲಂನಲ್ಲಿ ಪರಿಶಿಷ್ಟ ಜಾತಿಯೆಂದು, ಉಪಜಾತಿ ಕಾಲಂನಲ್ಲಿ ತಮ್ಮ ಮೂಲ ಜಾತಿಯಾದ ‘ಛಲವಾದಿ' ಎಂದು ನಮೂದಿಸಬೇಕು" ಎಂದು ಜಿಲ್ಲಾ ಛಲವಾದಿ ಮಹಾಸಭಾ ಮಾಜಿ ಜಿಲ್ಲಾಧ್ಯಕ್ಷರು...

ಹಾವೇರಿ | ಉಗ್ರರ ಗುಂಡೇಟಿಗೆ ಬಲಿಯಾದ ಪ್ರವಾಸಿಗರ ಕುಟುಂಬಕ್ಕೆ 50ಲಕ್ಷ ಪರಿಹಾರ ನೀಡಲು ಕರವೇ ಸ್ವಾಭಿಮಾನಿ ಬಣ ಆಗ್ರಹ

"ಉಗ್ರರ ಗುಂಡೇಟಿಗೆ ಬಲಿಯಾದ ಕುಟುಂಬದವರಿಗೆ ಕೇಂದ್ರ ಸರಕಾರ ಕೂಡಲೆ ಆ ಕುಟುಂಬದ ಒಬ್ಬ ಸದಸ್ಯರಿಗೆ ಕೇಂದ್ರ ಸರಕಾರದ ನೌಕರರನ್ನಾಗಿ ಘೋಷಣೆ ಮಾಡಬೇಕು" ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷರು ಯಲ್ಲಪ್ಪ ಮರಾಠೆ ಒತ್ತಾಯಿಸಿದರು. ಹಾವೇರಿ...

ಹಾವೇರಿ | ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಿ: ಮಂಜಪ್ಪ ಮರೋಳ

"ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಯುತ್ತಿದ್ದು, ಈ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು" ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮಂಜಪ್ಪ ಮರೋಳ ಹೇಳಿದರು. ಹಾವೇರಿ ಜಿಲ್ಲೆಯ ಗುತ್ತಲ ಹಾಗೂ ಸುತ್ತಮುತ್ತ ಹಳ್ಳಿಗಳಿಗೆ ಡಿ ಎಸ್...

ಹಾವೇರಿ | ಬೆಲೆ ಏರಿಕೆಯ ಸರದಾರ ಪ್ರಧಾನಿಯವರು ಸುಳ್ಳಿನ ಸರದಾರರೂ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ ಬಣ್ಣನೆ

ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿಯವರು ಸುಳ್ಳಿನ ಸರದಾರರೂ ಆಗಿದ್ದಾರೆ. ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ಸವಾಲು...

ಹಾವೇರಿ | ರೈತರ, ಬಡವರ ಸಂಕಷ್ಟಕ್ಕೆ ಸ್ಪಂದಿಸಲು ಸಹಕಾರ ಕ್ಷೇತ್ರ ಜನ್ಮ ತಾಳಿತು: ಶಾಸಕ ಶ್ರೀನಿವಾಸ ಮಾನೆ

"ರೈತರು ಮತ್ತು ಬಡವರು ಶ್ರೀಮಂತರ ಎದುರು ತಲೆ ಬಾಗಿ ನಿಲ್ಲುವಂಥ ಸ್ಥಿತಿ ಹಿಂದೆ ಇತ್ತು. ಸಾಲ ಮರುಪಾವತಿ ಮಾಡದಿದ್ದರೆ ಶ್ರೀಮಂತರ ಮನೆಗಳಲ್ಲಿ ಜೀತದಾಳುಗಳಾಗಿ ತಲೆ ತಲಾಂತರದಿಂದ ಕೆಲಸ ಮಾಡಬೇಕಿತ್ತು. ಇದನ್ನು ತಪ್ಪಿಸಲು ಕಣಗಿನಹಾಳದ...

ಹಾವೇರಿ | ಹಿಂಸೆಯಿಂದ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ : ನಿತೀಶ್ ನಾರಾಯಣ್

"ಭಾರತದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಎಸ್ಎಫ್ಐ ತೀವ್ರವಾಗಿ ಖಂಡಿಸುತ್ತದೆ. ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ, ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ...

ಹಾವೇರಿ | ಬಸವಣ್ಣನವರ ಸಮಾನತೆಯ ಸಮಾಜ ನಮ್ಮೆಲರ ಆಶಯವಾಗಬೇಕು: ಉಡಚಪ್ಪ ಮಾಳಗಿ

"ಬಸವಣ್ಣನವರು ಕಂಡ ವರ್ಣರಹಿತ, ವರ್ಗರಹಿತ, ಧಾರ್ಮಿಕ ಸಮಾನತೆಯ ಸಮಾಜ ನಮ್ಮೆಲ್ಲರ ಇಂದಿನ ಆಶಯವಾಗಬೇಕಾಗಿದೆ. ಬಸವಣ್ಣನವರ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆಯೋಣ. ಸಮಾಜದಲ್ಲಿ ಶಾಂತಿಯನ್ನು ಕಾಪಾಡೋಣ" ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು...

ಹಾವೇರಿ | ಪ್ರತಿಯೊಬ್ಬ ದಲಿತರ ಮಕ್ಕಳು ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆಯಬೇಕು: ಉಡಚಪ್ಪ ಮಾಳಗಿ

"ಪ್ರತಿಯೊಬ್ಬ ದಲಿತರ ಮಕ್ಕಳು ಶಿಕ್ಷಣ ಪಡೆದು ಉನ್ನತ ಸರಕಾರಿ ಹುದ್ದೆ ಪಡೆಯಬೇಕು. ಆಗ ಮಾತ್ರ ಶೋಷಿಣೆಯಿಂದ ಮುಕ್ತಿ ಪಡೆಯಲು ಸಾಧ್ಯ" ಎಂದು ಕರ್ನಾಟಕ  ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ಉಡಚಪ್ಪ...

ಹಾವೇರಿ | ಮೇ ೫, ಪರಿಶಿಷ್ಟ ಜಾತಿ ಸಮುದಾಯದ ಸಮೀಕ್ಷೆ  ಆರಂಭ: ಜಿಲ್ಲಾಧಿಕಾರಿ

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‌ದಾಸ್ ಅವರ ಏಕ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ-೨೦೨೫ಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯಲ್ಲಿ  ಮೇ ೫ ರಿಂದ ಮೂರು ಹಂತದಲ್ಲಿ  ಪರಿಶಿಷ್ಟ ಜಾತಿ ಸಮುದಾಯ ವಿವಿಧ ಅಂಶಗಳ...

ಹಾವೇರಿ | ಪಹಲ್ಗಾಮ್ ದಾಳಿ; ಭಯೋತ್ಪಾದಕರ ಮೇಲೆ ಕಠಿಣ ಕ್ರಮಕ್ಕೆ ಡಿವೈಎಫ್ಐ-ಎಸ್ಎಫ್ಐ

ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿ ತಾಣವಾದ ಬೈಸಾರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ದಾಳಿ ಮಾಡಿ 28 ಮಂದಿಯನ್ನು ಬಲಿ ಪಡೆದ ಭಯೋತ್ಪಾದಕರ ಮೇಲೆ ಕಠಿಣ ಕಾರ್ಯಾಚಾರಣೆ ಕೈಗೊಳ್ಳಬೇಕು ಎಂದು ಡಿವೈಎಫ್ಐ ರಾಜ್ಯ...

ಹಾವೇರಿ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ 4ರಂದು ಸಿಎಂ ಶಂಕುಸ್ಥಾಪನೆ

ಬಾಳಂಬೀಡ ಏತ ನೀರಾವರಿ ಯೋಜನೆ ಸೇರಿದಂತೆ ಹಾವೇರಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ.4ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹಾನಗಲ್ ಶಾಸಕ...

ಹಾವೇರಿ | ಕಚವಿ ಪಿಡಿಓ ವಿರುದ್ಧ ಜಾತಿ ನಿಂದನೆ ಆರೋಪ; ವರ್ಗಾವಣೆಗೆ ಆಗ್ರಹ

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಕಚವಿ ಗ್ರಾಮ ಪಂಚಾಯತಿ ಪಿಡಿಓ ಪರಮೇಶ್ವರಪ್ಪ ಗಿರಿಯಣ್ಣನವರ ವಿರುದ್ಧ ಜಾತಿ ನಿಂದನೆ ಹಾಗೂ ಕರ್ತವ್ಯಲೋಪ ಆರೋಪ ಕೇಳಿಬಂದಿದ್ದು, ಕೂಡಲೇ ವರ್ಗಾವಣೆ ಮಾಡುವಂತೆ ಮಾಜಿ ಗ್ರಾಪಂ ಅಧ್ಯಕ್ಷೆ ಗಿರಿಜಮ್ಮ...

ಈ ಹೊತ್ತಿನ ಪ್ರಮುಖ ಸುದ್ದಿ