ಹಾವೇರಿ 

ಹಾವೇರಿ | ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

ಹಾವೇರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2023-24 ನೇ ಸಾಲಿನ ರಾಜ್ಯ ಅಭಿವೃದ್ಧಿ ಕಾರ್ಯಕ್ರಮದಡಿ 1.5 ಕೋಟಿ ರೂ ಅಂದಾಜು ವೆಚ್ಚದಲ್ಲಿ ಕಟ್ಟಡದ ಮೊದಲ ಮಹಡಿ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ...

ದಾವಣಗೆರೆ ವಿವಿ ಘಟಿಕೋತ್ಸವ; ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗೆ ಗೌರವ ಡಾಕ್ಟರೇಟ್

ಹಾವೇರಿ ಜಿಲ್ಲೆಯ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳ ಸಾಮಾಜಿಕ ಸೇವೆ, ಸಮಾಜದ ಕಳಕಳಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ, ಸೇವೆಗಳ ಹಿನ್ನೆಲೆಯಲ್ಲಿ ದಾವಣಗೆರೆ ವಿಶ್ವವಿದ್ಯಾಲಯವು 2025-26ನೇ ಸಾಲಿನ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು...

ಹಾವೇರಿ | ಕೃಷಿ ಹೊಂಡದಲ್ಲಿ ಮುಳುಗಿ ಸ್ನೇಹಿತರಿಬ್ಬರು ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಸ್ನೇಹಿತರಿಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕಬೂದಿಹಾಳ ಗ್ರಾಮದಲ್ಲಿ ನಡೆದಿದೆ. 'ಸ್ಥಳೀಯ ನಿವಾಸಿಗಳಾದ ಮಂಜುನಾಥ ಸಣ್ಣಮನಿ (23) ಹಾಗೂ ರಾಜು ಕರೆಪೇಟೆ (21) ಮೃತರು. ಇಬ್ಬರು ಮಂಗಳವಾರ...

ಹಾವೇರಿ | ರಂಜಾನ್ ಹಬ್ಬಕ್ಕೆ ಶುಭಕೋರಿದ ಶಾಸಕ ಶ್ರೀನಿವಾಸ ಮಾನೆ

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ದರ್ಗಾ ಪ್ರದೇಶದಲ್ಲಿ ಪವಿತ್ರ ರಂಜಾನ್ ಹಬ್ಬದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ ಮುಸ್ಲಿಂ ಬಾಂಧವರನ್ನು ಶಾಸಕ ಶ್ರೀನಿವಾಸ ಮಾನೆ ಭೇಟಿ ಮಾಡಿ,  ಶುಭಕೋರಿ ಮಾತನಾಡಿದರು. "ದ್ವೇಷ, ಅಸೂಯೆ ಸುಡುವ ಮೂಲಕ...

ಹಾವೇರಿ | ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆಗಳು ಸಂಸ್ಕೃತಿ ಉಳಿಸುವಲ್ಲಿ ಸಹಕಾರಿ: ಶಾಸಕ ಶ್ರೀನಿವಾಸ ಮಾನೆ

ಆಧುನಿಕತೆಯ ಅಬ್ಬರದ ಮಧ್ಯೆಯೂ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆ‌ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗಿವೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಾಂವಸಗಿ ಗ್ರಾಮದಲ್ಲಿ...

ಹಾವೇರಿ | ಕಲ್ಮೇಶ್ವರ ವಸತಿ ನಿಲಯ ಬಂದ್ ಮಾಡಲು ಮುಂದಾದ ಆಡಳಿತ; ವಿಶೇಷ ಚೇತನ ಮಹಿಳೆಯರು ಕಂಗಾಲು

ಅನುದಾನದ ಕೊರತೆ, ದಾಖಲಾತಿ ಕೊರತೆ ನೆಪವೊಡ್ಡಿ ವಸತಿ ನಿಲಯವನ್ನು ಬಂದ್ ಮಾಡಲು ಆಡಳಿತ ಮಂಡಳಿ ಆದೇಶ ಹೊರಡಿಸಿದ್ದು, ಹತ್ತಾರು ವರ್ಷಗಳಿಂದ ವಸತಿ ನಿಲಯದಲ್ಲಿ ಆಶ್ರಯ ಪಡೆದಿದ್ದ ವಿಶೇಷ ಚೇತನ ಉದ್ಯೋಗಸ್ಥ ಮಹಿಳೆಯರು ಹಾಗೂ...

ಹಾವೇರಿ | ಆನ್ಲೈನ್ ಬೆಟ್ಟಿಂಗ್ ಗೇಮ್ ನಿಷೇಧಿಸುವಂತೆ ನಮ್ಮ ಕರ್ನಾಟಕ ಸೇನೆ ಆಗ್ರಹ

"ಸುಮಾರು ದಿನಗಳಿಂದ ಆನ್ ಲೈನ್ ಬೆಟ್ಟಿಂಗ್ ಹಾಗೂ ಆನ್ಲೈನ್ ಗೇಮ್ ವೆಬ್ಸೈಟಗಳಿಂದ ಹಲವಾರು ವಿದ್ಯಾರ್ಥಿಗಳು, ಯುವಕರು, ರೈತರ ಮಕ್ಕಳು ಹಾಳಾಗಿದ್ದು, ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿವೆ. ಹಾಗಾಗಿ ಆನ್ಲೈನ್ ಬೆಟ್ಟಿಂಗ್ ಗೇಮ್...

ಹಾವೇರಿ | ಹಾವೇರಿ ವಿ ವಿ ಉಳಿದರೆ ಇಪ್ಪತ್ತು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ : ನಿವೃತ್ತ ಕುಲಪತಿ ಡಾ. ಎ. ಮುರಿಗೆಪ್ಪ

"ಹಾವೇರಿ ವಿವಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರನ್ನು ಕೇಳಬೇಕು, 'ವಿಶ್ವವಿದ್ಯಾಲಯ ಎಷ್ಟು ಮುಖ್ಯ ಎಂದು ಅವರಿಂದ ತಿಳಿದುಕೊಂಡು, ಈ ಹೋರಾಟದಲ್ಲಿ ವಿದ್ಯಾರ್ಥಿಗಳ ಪೋಷಕರನ್ನು ಪಾಲ್ಗೊಳ್ಳುವಂತೆ ಮಾಡಬೇಕಿರುವುದು ಅವಶ್ಯಕತೆ ಇದೆ. ಜೊತೆಗೆ ಪಕ್ಷಾತೀತವಾಗಿ...

ಹಾವೇರಿ | ಭಗತ್ ಸಿಂಗ್, ರಾಜಗುರು, ಸುಖದೇವ ಕನಸುಗಳನ್ನು ನನಸು ಮಾಡಲು ಯುವಜನತೆ ಮುಂದಾಗಬೇಕು:  ಬಸವರಾಜ ಪೂಜಾರ

"ದೇಶದ ಸ್ವತಂತ್ರ್ಯಕ್ಕಾಗಿ ನಗುತ್ತಲೇ ಪ್ರಾಣಾರ್ಪಣೆಗೈದು ಹುತಾತ್ಮರಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಅವರ ಕನಸುಗಳನ್ನು ನನಸು ಮಾಡಲು ಯುವಜನತೆ ಮುಂದಾಗಬೇಕು" ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಎಂದು ಕರೆ ನೀಡಿದರು. ಹಾವೇರಿ...

ಹಾವೇರಿ | ಒನಕೆ ಓಬವ್ವ ವಿಶ್ವವಿದ್ಯಾಲಯ ಮಟ್ಟದಲ್ಲಿ  ಪಠ್ಯ ಆಗಬೇಕು: ಸಾಹಿತಿ ಸಿ. ಎಸ್. ಮರಳಿಹಳ್ಳಿ

"ಒನಕೆ ಓಬವ್ವಳ ಕುರಿತು ಪ್ರಾಥಮಿಕ ಶಾಲೆಯಲ್ಲಿ ಮಾತ್ರವಲ್ಲ, ವಿಶ್ವವಿದ್ಯಾಲಯ ಮಟ್ಟದಲ್ಲಿಯೂ  ಪಠ್ಯ ಆಗಬೇಕು" ಎಂದು ಹಿರಿಯ ಸಾಹಿತಿ ಸಿ. ಎಸ್. ಮರಳಿಹಳ್ಳಿ ಅಭಿಪ್ರಾಯ ಪಟ್ಟರು. ಹಾವೇರಿ ಪಟ್ಟಣದ ಗಾಂಧಿ ಭವನದಲ್ಲಿ ರಾಜ್ಯ ಒನಕೆ ಓಬವ್ವ...

ಸ್ವಾತಿ ಬ್ಯಾಡಗಿ ಹತ್ಯೆ | ಕುಟುಂಬಕ್ಕೆ ರಾಜ್ಯ ಸರ್ಕಾರ ₹5 ಲಕ್ಷ ಪರಿಹಾರ ಘೋಷಣೆ

ಹತ್ಯೆಗೀಡಾದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಬೆಂಗಳೂರಿನಲ್ಲಿ ಮಾ.19ರ ಬುಧವಾರ ಶಾಸಕ ಯು.ಬಿ. ಬಣಕಾರ್ ಅವರೊಂದಿಗೆ ಮುಖ್ಯಮಂತ್ರಿ...

ಹಾವೇರಿ | ಸ್ವಚ್ಛವಾಹಿನಿ ಮಹಿಳಾ ಕಾರ್ಮಿಕರನ್ನು  ಖಾಯಂಗೊಳಿಸಿ, ವೇತನ ಭದ್ರತೆ ಒದಗಿಸಬೇಕು: ಎಂ. ನಾಡಗೌಡ ಆಗ್ರಹ

"ಗ್ರಾಮೀಣ ಪ್ರದೇಶವನ್ನು ಸ್ವಚ್ಛವಾಗಿಡುವಲ್ಲಿ ಸ್ವಚ್ಛವಾಹಿನಿ ಮಹಿಳಾ ಕಾರ್ಮಿಕರ ಪಾತ್ರ ಬಹುಮುಖ್ಯವಾದುದು. ಇಂತಹ ಶ್ರಮಿಕರು ಇಂದು ಯಾವುದೇ ಕನಿಷ್ಠ ಸೌಲಭ್ಯಗಳಿಲ್ಲದೇ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಈ ಮಹಿಳಾ ಕಾರ್ಮಿಕರನ್ನು ವೇತನ ಭದ್ರತೆ ಸೌಲಭ್ಯ ಒದಗಿಸಿ, ರಾಜ್ಯ...

ಈ ಹೊತ್ತಿನ ಪ್ರಮುಖ ಸುದ್ದಿ