ಬುದ್ಧ, ಮಹಮ್ಮದ್ ಪೈಗಂಬರ್, ಯೇಸು ಕ್ರಿಸ್ತರ ಶಾಂತಿ, ಬಸವೇಶ್ವರರ ಸಮಾನತೆ, ಮಹಾತ್ಮ ಗಾಂಧೀಜಿಯವರ ಅಹಿಂಸೆ ಡಾ.ಬಿ.ಆರ್. ಅಂಬೇಡ್ಕರರ ಸಂವಿಧಾನ ನ್ಯಾಯ, ಸಮ ಸಮಾಜ ನಿರ್ಮಾಣ ಮತ್ತು ಸಮಾನತೆಯ ಭಾರತ ರಾಷ್ಟ್ರ ನಿರ್ಮಾಣ ಅಹಿಂದ...
"ಕನ್ನಡ ನಾಡು, ನುಡಿಗಾಗಿ ಹೋರಾಡಿದ ಧೀಮಂತ ವ್ಯಕ್ತಿತ್ವದ ಗಟ್ಟಿ ಧ್ವನಿ ಡಾ. ಪಾಟೀಲ್ ಪುಟ್ಟಪ್ಪ. ನುಡಿದಂತೆ ನಡೆದ ಪಾಪು ಅವರ ಘರ್ಜನೆಗೆ ಭ್ರಷ್ಠ ಅಧಿಕಾರಿಗಳು ನಡಗುತ್ತಿದ್ದರು" ಎಂದು ಸಾಹಿತಿ ಸಂಕಮ್ಮ ಸಂಕಣ್ಣನವರ ಹೇಳಿದರು.
ಹಾವೇರಿ...
"ರಾಜ್ಯದ ಉತ್ತರ ಒಳನಾಡಿನಲ್ಲಿ ತಾಪಮಾನ ಇನಷ್ಟು ಹೆಚ್ಚಳವಾಗಲಿದ್ದು, ಉತ್ತರ ಕರ್ನಾಟಕ ಗದಗ-ಹಾವೇರಿ ಜಿಲ್ಲೆಗಳು ಸೇರಿದಂತೆ ಒಣಹವೆ ಮುಂದುವರಿಯಲಿದೆ" ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಉಷ್ಣ...
"ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ಶುಷ್ರೂಕಿಯಾಗಿ ಕೆಲಸ ಮಾಡುತ್ತಿದ್ದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಯುವತಿ ಸ್ವಾತಿ ರಮೇಶ್ ಬ್ಯಾಡಗಿ (22) ಹತ್ಯೆಗೈದ ಘಟನೆಯನ್ನು ಸಮಗ್ರ ತನಿಖೆ ನಡೆಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗಬೇಕು" ಎಂದು...
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕು ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಅಪರಿಚಿತ ಯುವತಿಯ ಶವ ಪತ್ತೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ (22) ಎಂಬ...
ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಯುವತಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಯಾಜ್ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಾದ ದುರ್ಗಾಚಾರಿ, ವಿನಯ್...
55 ವರ್ಷದ ಹಿಂದಿನ ಭೂಸ್ವಾಧೀನ ಪ್ರಕರಣದಲ್ಲಿ ಇನ್ನೂ ರೈತರಿಗೆ ಪರಿಹಾರ ಕೊಡದೆ ಸತಾಯಿಸುತ್ತಿರುವ ಜಿಲ್ಲಾಧಿಕಾರಿಗಳ ನಡೆ ಖಂಡಿಸಿ ಅವರ ಕಾರನ್ನು ಜಪ್ತಿ ಮಾಡಲು ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣ ನ್ಯಾಯಾಲಯ ಆದೇಶಿಸಿದೆ.
ಬ್ಯಾಡಗಿ ತಾಲೂಕಿನ...
ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ನಿರ್ಮಾಣ ಕಾಮಗಾರಿ ಕೈಗೊಂಡಿದ್ದ ಜಿಲ್ಲಾಡಳಿತ ಸ್ವಾಧೀನಪಡಿಸಿಕೊಂಡಿದ್ದ ರೈತರ ಜಮೀನಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದ ಆರೋಪದಡಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಹಾಗೂ ಉಪ ವಿಭಾಗಾಧಿಕಾರಿ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಸ್ಥಾಪಿತ) ರಾಜ್ಯ ಮಟ್ಟದ 3 ದಿನಗಳ ಅಧ್ಯಯನ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಎಂದು ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಹೇಳಿದರು.
ಹಾವೇರಿ...
ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 33 ಲಕ್ಷ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಎ.ಜಗದೀಶ್ (28) ಎಂದು ಗುರುತಿಸಲಾಗಿದೆ.
ಸಿವಿಲ್ ಕಾಂಟ್ರ್ಯಾಕ್ಟರ್...