ಆರ್ಥಿಕವಾಗಿ ಹಿಂದುಳಿದ ಹೆಣ್ಣುಮಕ್ಕಳು, ದಲಿತರು, ಹಿಂದುಳಿದ ವರ್ಗಗಳ ಮಕ್ಕಳು, ಉನ್ನತ ಶಿಕ್ಷಣ ಪಡೆಯುವ ಉದ್ದೇಶದಿಂದ ಸ್ಥಾಪನೆಯಾದ ನೂತನ ಹಾವೇರಿ ವಿಶ್ವವಿದ್ಯಾಲಯವನ್ನು ರಾಜ್ಯ ಸರಕಾರ ಅನುದಾನದ ನೆಪವೊಡ್ಡಿ ಮುಚ್ಚಲು ಮುಂದಾಗಿದೆ. ಸರಕಾರದ ನಡೆಯು ಹಾವೇರಿ...
"ಸಮಾಜದಲ್ಲಿ ಪರಿಪೂರ್ಣತೆಯಿಂದ ಶಿಕ್ಷಣ ಪಡೆದು ವ್ಯಕ್ತಿತ್ವ ನಿರ್ಮಾಣ ಹೊಂದಲು ಪರಸ್ಪರ ಸಂವಹನ ಕಲೆ ಬಹು ಮುಖ್ಯವಾಗಿದೆ" ಎಂದು ಜೆಸಿಐ ನೂತನ ಅಧ್ಯಕ್ಷ ಕುಮಾರ ಬೆಣ್ಣಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು.
ಹಾವೇರಿ ಜಿಲ್ಲೆಯ...
"ಕಳೆದ ಎರಡು ವರ್ಷಗಳ ಹಿಂದೆ ಆರಂಭಿಸಿದ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಲು ಪ್ರಸ್ತುತ ರಾಜ್ಯ ಸರಕಾರದ ಸಚಿವ ಸಂಪುಟ ಉಪಸಮಿತಿಯ ತೀರ್ಮಾನವನ್ನು ರದ್ದುಪಡಿಸಿ, ಯಥಾ ಸ್ಥಿತಿಯಲ್ಲಿ ವಿಶ್ವ ವಿದ್ಯಾಲಯವನ್ನು ಉಳಿಸಿ ಅಭಿವೃದ್ಧಿಪಡಿಸಲು" ಹೋರಾಟ ಸಮಿತಿ...
ಬುಡ್ಗ ಜಂಗಮ ಜಾತಿಯ ಇಬ್ಬರು ಬಾಲಕಿಯರ ಶವ ಪತ್ತೆಯಾಗಿದ್ದು, ಈ ಇಬ್ಬರೂ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅನುಮಾನ ಮೂಡಿದೆ ಕೂಡಲೇ ಈ ಬಗ್ಗೆ ತನಿಖೆ ನಡೆಸುವಂತೆ ವಿವಿಧ ಸಂಘಟನೆಗಳು...
ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚಲು ಹೊರಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲೆಯಾದ್ಯಂತ ಈಗಾಗಲೇ ಅಭಿಯಾನ ಆರಂಭಿಸಲಾಗಿದೆ. ಹೋರಾಟವನ್ನು ಚುರುಕುಗೊಳಿಸಲು ಮತ್ತಷ್ಟು 'ಹಾವೇರಿ ವಿಶ್ವವಿದ್ಯಾಲಯ ಉಳಿಸಿ ಹೋರಾಟ ಸಮಿತಿ' ರಚಿಸಲಾಗಿದೆ.
ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲ ನಗರದ...
"ನಾವ್ ಇಪ್ಪತ್ತೈದು ವರ್ಷದ ಮ್ಯಾಲ ಆತ್ರಿ.. ಮೊದ್ಲು ಅಶ್ವಿನಿ ಆಸ್ಪತ್ರಿ ಕಡೆ ಇದ್ವಿ, ಆಮ್ಯಾಗ್ ದಾನೇಶ್ವರಿ ನಗರದಲ್ಲಿದ್ವಿ, ಅಲ್ಲಿ ಎಲ್ಲಾ ಕಡೆ ಕಿತ್ತಿಸಿ, ಗೌರ್ಮೆಂಟನವರ್ ಬಂದ್ ಇಲ್ಲಿ ಜಾಗ ತೋರಿಸಿ ಇಲ್ಲಿರಿ ಅಂದ್ರು....
ಕಳೆದ ಎರಡು ವರ್ಷಗಳ ಹಿಂದೆ ಆರಂಭಗೊಂಡ ಹಾವೇರಿ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ಒಂಬತ್ತು ವಿವಿಗಳನ್ನು ಮುಚ್ಚುವ ಬಗ್ಗೆ ಸಂಪುಟ ಉಪ ಸಮಿತಿ ತೀರ್ಮಾನಿಸಿರುವುದು ಆತಂಕಕಾರಿ ನಡೆಯಾಗಿದೆ. ರಾಜ್ಯ ಸರಕಾರ ಹಾವೇರಿ ವಿವಿ...
ಶ್ರೇಷ್ಠ ಸಮಾಜ ಸುಧಾರಕ, ಬಂಜಾರ ಸಮುದಾಯದ ಕುಲಗುರು ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಿಸಲಾಯಿತು.
ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಶಾಸಕ ಶ್ರೀನಿವಾಸ್ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ...
ಮಾಂಗಲ್ಯ ಸರಗಳ್ಳತನ ಮಾಡಿ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಹಾವೇರಿ ದನದ ಮಾರುಕಟ್ಟೆಯ ಹತ್ತಿರ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಕುಮಾರ ನಗರದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದು, ಹಾನಗಲ್ ಠಾಣೆಯಲ್ಲಿ...
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯು ಮಹಿಳೆಯರ ಸ್ವಾಭಿಮಾನದ ಬದುಕಿಗೆ ನೆರವಾಗುತ್ತಿದೆ. ಹಲವಾರು ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕೂಡಿಟ್ಟು, ಬೋರ್‌ವೆಲ್ ಕೊರೆಸಿರುವುದು, ಹೊಲಿಗೆ ಯಂತ್ರ ಖರೀದಿಸಿರುವುದು, ಮಕ್ಕಳ...
"ನನ್ನ ತವರು ನೆಲದಲ್ಲಿ ನನ್ನನ್ನು ಸಮ್ಮೇಳನದ ಅಧ್ಯಕ್ಷೆಯಾಗಿ ಮಾಡುವ ಮೂಲಕ ಮತ್ತಷ್ಟು ಜವಾದ್ಭಾರಿಯನ್ನು ಉಡಿಯಲ್ಲಿ ತುಂಬಿದ್ದಾರೆ. ನನಗೆ ಕಲಿಸಿದ ಶಿಕ್ಷಕರು ಸ್ಪಷ್ಟವಾಗಿ ಕನ್ನಡವನ್ನು ಕಲಿಸಿದ ಕಾರಣದಿಂದ ಸಾಹಿತ್ಯ ಲೋಕದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು....
"ದೈಹಿಕ ಹಸಿವಿಗೆ ಹಾಲು ರೊಟ್ಟಿ, ಹಣ್ಣು ಬೇಕು. ಆದರೆ ಜ್ಞಾನದ ಹಸಿವಿಗೆ ಕೌಶಲ್ಯಗಳು ಬೇಕಾಗುತ್ತದೆ. ಕಲಿತ ಕೌಶಲ್ಯಗಳಿಂದ ಬದುಕನ್ನು ರೂಪಿಸಿಕೊಳ್ಳಬೇಕು. ಆಗ ಸ್ಪರ್ಧಾತ್ಮಕ ಬದುಕಿನಲ್ಲಿ ನಾಯಕತ್ವದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ" ಎಂದು ಲೋಯಲಾ...