ಹಾವೇರಿ 

ಹಾವೇರಿ | ರಾಷ್ಟೀಯ ಹೆದ್ದಾರಿ ಸಾರ್ವಜನಿಕರಿಗೆ ಮತ್ತು ರೈತರಿಗೆ ಹೆಚ್ಚಿನ ಹಣ ವಸೂಲಿ: ರೈತ ಸಂಘ ಆಕ್ರೋಶ

ರಾಷ್ಟೀಯ ಹೆದ್ದಾರಿ ಸಾರ್ವಜನಿಕರಿಗೆ ಮತ್ತು ರೈತರಿಗೆ ಹೆಚ್ಚಿನ ಹಣ ವಸೂಲಿ ಮಾಡಿ ಸವಾರರಿಗೆ ಕಿರಿ ಕಿರಿ ಮಾಡುತ್ತಿದ್ದಾರೆ. ಇದರಿಂದ ಸಾಕಷ್ಟು ಸಮಸ್ಯೆ ಆಗುತ್ತಿದೆ. ಯಾವುದೇ ಕಾರಣಕ್ಕೂ ಟೋಲ್ ನಾಕದಲ್ಲಿ ವಸೂಲಿ ಮಾಡುತ್ತಿರುವುದನ್ನು ನಿಲ್ಲಿಸಬೇಕು...

ಹಾವೇರಿ | ಗಾಂಧಿ ಜೀವನವೇ ಅತ್ಯಮೂಲ್ಯ ಸಂದೇಶ: ಸಾಹಿತಿ ಕಾಂತೇಶ ಅಂಬಿಗೇರ

"ಗಾಂಧೀಜಿ ಕೇವಲ ಉಪದೇಶ ಮಾಡದೇ ಸತ್ಯ, ಅಹಿಂಸೆಯ ದಾರಿಯಲ್ಲಿ ಮೌಲ್ಯಯುತ ಜೀವನವನ್ನು ಸಾಧಿಸಿದರು. ಗಾಂಧಿ ಜೀವನವೇ ಅತ್ಯಮೂಲ್ಯ ಸಂದೇಶವಾಗಿದೆ. ಮನುಕುಲದ ದಾರ್ಶನಿಕರಾದ ಗಾಂಧೀಜಿಯವರು ಸದಾ ವಿಸ್ಮಯವಾಗಿಯೇ ಕಾಣುತ್ತಾರೆ" ಎಂದು ಸಾಹಿತಿ ಕಾಂತೇಶ ಅಂಬಿಗೇರ...

ಹಾವೇರಿ | ಜನವರಿ 30 ಮಹಾತ್ಮ ಗಾಂಧೀಜಿ ಹುತಾತ್ಮ ದಿನದಂದು ಬೀದಿ ಕವಿಗೋಷ್ಠಿ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ದಿನ ಜನವರಿ 30ರಂದು ಹಾವೇರಿ ಪಟ್ಟಣದಲ್ಲಿ ಬೀದಿ ಕವಿಗೋಷ್ಠಿ ಮಾಡಲಾಗುವುದು" ಪ್ರಗತಿಪರ ಚಿಂತಕ ಬಸವರಾಜ ಪೂಜಾರ ತಿಳಿಸಿದರು. "ವಿದ್ಯಾರ್ಥಿ-ಯುವಜನ-ಮಹಿಳಾ, ರೈತ-ಕಾರ್ಮಿಕ, ದಲಿತ-ದಮನಿತ, ಸಾಹಿತಿ-ಕಲಾವಿದರ ಸಂಘಟನೆಗಳನ್ನೊಳಗೊಂಡ ಪ್ರಗತಿಪರ ಹಾಗೂ ಸಮಾನ...

ಹಾವೇರಿ | ಅಂಬೇಡ್ಕರ್‌ರಂತಾಗಲು ಪಂಚ ಜ್ಞಾನಾರ್ಜನೆ ಮುಖ್ಯ: ಅನ್ನಪೂರ್ಣ ಸಂಗಳದ

ಸಮಾಜದಲ್ಲಿ ಭಾರತ ರತ್ನ ಡಾ. ಬಿ ಆರ್‌ ಅಂಬೇಡ್ಕರ್‌ ಅಂತಹ ದೊಡ್ಡ ವ್ಯಕ್ತಿಗಳ ಸಾಲಿಗೆ ನಿಲ್ಲಲು ಜ್ಞಾನ, ಜಾಣ್ಮೆ, ತಾಳ್ಮೆ, ಬುದ್ಧಿವಂತಿಕೆ ಹಾಗೂ ಶಿಕ್ಷಣ ಎಂಬ ಪಂಚ ಜ್ಞಾನಗಳ ಅರ್ಜನೆ ಬಹಳ ಮುಖ್ಯ...

ಹಾವೇರಿ | ವಿದ್ಯಾರ್ಥಿನಿಗೆ ಅಸ್ಪೃಶ್ಯತೆ ಆಚರಣೆ: ತಪ್ಪಿತಸ್ತರಿಗೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯ

ಶಾಲೆಯಲ್ಲಿ ವಿದ್ಯಾರ್ಥಿನಿಗೆ ಅಸ್ಪೃಶ್ಯತೆ ಆಚರಣೆ ಮಾಡಿ ಮಗುವಿಗೆ ಮಾನಸಿಕ ಕಿರುಕುಳ ನೀಡಿದ್ದು ಖಂಡನೀಯ. ಕೂಡಲೇ ತಪ್ಪಿತಸ್ತರಿಗೆ ಕಾನೂನು ಕ್ರಮ ಜರುಗಿಸಬೇಕು" ಎಂದು ಡಾ. ಬಾಬು ಜಗಜೀವನರಾಮ್ ಆದಿಜಾಂಬವ ಯುವ ಬ್ರಿಗೇಡ್ ಜಿಲ್ಲಾಧ್ಯಕ್ಷ ಫಕಿರೇಶ...

ಹಾವೇರಿ | ಬಂಕಾಪುರ ಕೇಂದ್ರ ಬಸ್ಸ ನಿಲ್ದಾಣಕ್ಕೆ ಮೂಲಭೂತ ಸೌಕರ್ಯ ಒದಗಿಸುವಂತೆ ಕರವೇ ಗಜಸೇನೆ ಆಗ್ರಹ

ಬಂಕಾಪುರ ಪಟ್ಟಣಕ್ಕೆ ದಿನ ನಿತ್ಯ ಸಾವಿರಾರು ಜನರು ಬಂದು ಹೋಗುತ್ತಾರೆ. ಕೆಂದ್ರ ಬಸ್ಸ ನಿಲ್ದಾಣ ಅವ್ಯವಸ್ಥೆಯನ್ನು ನೊಡಿ ಸಂಬಂಧಿಸಿದ ಇಲಾಖೆಗೆ ಹಿಡಿ ಶಾಪ ಹಾಕುತ್ತಿರುವದು ನಾಚಿಕೆಗೇಡಿನ ಸಂಗತಿ. ಬಸ್ಸ ನಿಲ್ದಾಣದಲ್ಲಿ ಶುದ್ಧ ಕುಡಿಯುವ...

ಹಾವೇರಿ | ಜ.28ಕ್ಕೆ ರಾಣೆಬೆನ್ನೂರು ನಗರಸಭೆ ಚುನಾವಣೆ; ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ

ಕೆಲವು ವರ್ಷಗಳ ಹಿಂದೆಯೇ ನಡೆಯಬೇಕಿದ್ದ ರಾಣೆಬೆನ್ನೂರು ತಾಲ್ಲೂಕಿನ ಸ್ಥಳೀಯ ನಗರಸಭೆ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಜ. 28ರಂದು ಚುನಾವಣೆ ನಡೆಯಲಿದೆ. ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ...

ಹಾವೇರಿ | ‘ಪರಿಸರ ಪತ್ರಿಕೋದ್ಯಮ’ ಪ್ರಶಸ್ತಿ ಭಾಜನರಾದ ಪತ್ರಕರ್ತ ಮಾಲತೇಶ ಅಂಗೂರ ಅವರಿಗೆ ಸನ್ಮಾನ

ರಾಜ್ಯ ಸರಕಾರದ  ವಾರ್ತಾ ಮತ್ತು ಪ್ರಚಾರ ಇಲಾಖೆ ಕೊಡುವ 2020ನೇ ಸಾಲಿನ 'ಪರಿಸರ ಪತ್ರಿಕೋದ್ಯಮ' ಪ್ರಶಸ್ತಿ ಭಾಜನರಾಗಿರುವ, ಹಾವೇರಿಯ ಹಿರಿಯ ಪತ್ರಕರ್ತರು ಹಾಗೂ ವನ್ಯಜೀವಿ ವಿಶಿಷ್ಟ ಛಾಯಾಗ್ರಾಹಕ ಮಾಲತೇಶ ಅಂಗೂರ ಅವರಿಗೆ ಸಮಾನ...

ಹಾವೇರಿ | ಗಾಂಜಾ, ಮಟ್ಕಾ, ಇಸ್ಪೀಟ್ ಕ್ಲಬ್ ಹೆಸರಲ್ಲಿ ಯುವಕರು ಬಲಿಪಶು: ಕಡಿವಾಣ ಹಾಕುವಂತೆ ಕರವೇ ಗಜಪಡೆ ಆಗ್ರಹ

"ದುಷ್ಟ ಚಟಗಳಿಂದ ಬಹಳಷ್ಟು ಕುಟುಂಬಗಳು ಬೀದಿಗೆ ಬರುತ್ತಿವೆ. ಯುವಕರು ನಮ್ಮ ದೇಶದ ಭವಿಷ್ಯ. ಆದರೆ ಸಮಾಜದಲ್ಲಿರುವ ಕೆಲವು ಸಮಾಜಘಾತಕ ಶಕ್ತಿಗಳು ಇಸ್ಪೀಟ್ ಕ್ಲಬ್ ಗಳ ಪರವಾನಿಗಿ ಹೆಸರಿನಲ್ಲಿ ಯುವಕರಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದು,...

ಹಾವೇರಿ | ಏಟಿಎಂ ಕಾರ್ಡ್ ಬದಲಿಸಿ ಹಣ ಲೂಟಿ ಮಾಡುತ್ತಿದ್ದ ಆರೋಪಿ ಪೊಲೀಸರಿಂದ ಬಂಧನ

ಏಟಿಎಂ ಕಾರ್ಡ್ ಬದಲಿಸಿ‌ ಹಣ ಲೂಟಿ ಮಾಡುತ್ತಿದ್ದ ಆರೋಪಿಯನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಲಸಿಂದ ಗ್ರಾಮದ ನಿವಾಸಿ ಕಿರಣಕುಮಾರ...

ಹಾವೇರಿ | ಮಂಜಪ್ಪ ಹೊನ್ನಕ್ಕಳವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ. ಆರ್. ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ಮಂಜಪ್ಪ ಹೊನ್ನಕ್ಕಳವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ. ಕನ್ನಡ ಅಧ್ಯಯನ ಪೀಠದ ಹಿರಿಯ ಪ್ರಾಧ್ಯಾಪಕರಾದ ಡಾ. ನಿಜಲಿಂಗಪ್ಪ ಮಟ್ಟಿಹಾಳ ಅವರ...

ಹಾವೇರಿ | ಕರಿಯಪ್ಪ ಹಾಗೂ ವೀರಮ್ಮ ಅವರ ಹೋರಾಟದ ಚರಿತ್ರೆ ಎಲ್ಲರೂ ಅರಿಯಬೇಕು: ಡಾ. ಎಫ್.ಟಿ ಹಳ್ಳಿಕೇರಿ

"ದೇಶದ ಸ್ವಾತಂತ್ರ್ಯಕ್ಕಾಗಿ ವಿರೋಚಿತವಾಗಿ ಹೋರಾಡಿದವರಲ್ಲಿ ಕರಿಯಪ್ಪ ಯರೇಶೀಮಿ ಹಾಗೂ ವೀರಮ್ಮ ಯರೇಶೀಮಿ ಅತ್ಯಂತ ಪ್ರಮುಖರು. ಅವರ ಹೋರಾಟದ ಚರಿತ್ರೆ ಎಲ್ಲರೂ ಅರಿಯಬೇಕು" ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಡೀನ್ ಡಾ. ಎಫ್.ಟಿ...

ಈ ಹೊತ್ತಿನ ಪ್ರಮುಖ ಸುದ್ದಿ