ಶಿಗ್ಗಾಂವಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಎಲ್ಲಾ ವಿಭಾಗದ ವಿದ್ಯಾರ್ಥಿಗಳ ಪ್ರಥಮ, ದ್ವೀತಿಯ, ತೃತೀಯ ಸೆಮಿಸ್ಟರ್ ಫಲಿತಾಂಶ ಬಿಡುಗಡೆ ಹಾಗೂ ಮುದ್ರಿತ ಅಂಕಪಟ್ಟಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್...
ಸಾರಿಗೆ ಸಂಸ್ಥೆಯ ಬಸ್ಸು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಣೇಬೆನ್ನೂರ್ ಪಟ್ಟಣದ ಹೊರವಲಯದ ಜಾನುವಾರು ಮಾರುಕಟ್ಟೆ ಬಳಿ ನಡೆದಿದೆ.
ಹಾವೇರಿ ತಾಲೂಕಿನ ಅಕ್ಕೂರ ಗ್ರಾಮದ ಜಗದೀಶ ವಿರುಪಾಕ್ಷಪ್ಪ...
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಆಡಳಿತ ಮಂಡಳಿಗೆ ಭಾನುವಾರ ಜರುಗಿದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.
ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್‌ನ ಆಡಳಿತ ಮಂಡಳಿಯ ಒಟ್ಟು 14...
ಬೃಹತ್ ಉದ್ಯೋಗ ಮೇಳದಲ್ಲಿ 1196 ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಮೇಳ ಯಶಸ್ವಿಯಾಯಿತು.
ಶಾಸಕ ಶ್ರೀನಿವಾಸ ಮಾನೆ ಅವರ 50ನೇ ಜನ್ಮ ವರ್ಷಾಚರಣೆ ಅಂಗವಾಗಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಗುರುಭವನದಲ್ಲಿ...
ಭಾರತ ಅಭಿವೃದ್ಧಿಯಾಗಬೇಕಾದರೆ ಬಡವರಿಗೆ ಅನ್ನ ಹಾಗೂ ಅಕ್ಷರ(ಶಿಕ್ಷಣ)ವನ್ನು ಹರಡಬೇಕು. ಪೂಜಾರಿ, ಪೌರೋಹಿತ್ಯವನ್ನು ನಿರ್ಮೂಲನೆ ಮಾಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಅಭಿಪ್ರಾಯಪಟ್ಟರು.
ಹಾವೇರಿ ನಗರದಲ್ಲಿ ಎಸ್ಎಫ್ಐ ಹಾಸ್ಟೆಲ್ ಘಟಕದಿಂದ...
ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಎತ್ತಿನಗಾಡಿಗೆ ಬೈಕ್ ಡಿಕ್ಕಿ ಹೊಡೆದು ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕೋಡ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು...
ಸೈದ್ಧಾಂತಿಕ ಬದ್ಧತೆಯ, ಸಮರ್ಪಣಾ ಮನೋಭಾವದ ನಾಯಕರು ಹಾಗೂ ಬಹುದೊಡ್ಡ ವಿದ್ವಾಂಸರ ಅಗಲಿಕೆಯು ನಾಡಿನ ಜನ ಚಳವಳಿ ಮತ್ತು ಬೌದ್ಧಿಕ, ಸಾಹಿತ್ಯ ವಲಯಗಳಿಗೆ ಬಹುದೊಡ್ಡ ನಷ್ಟವನ್ನುಂಟು ಮಾಡಿದೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ...
ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎಸ್‌ಎಫ್‌ಐ ರಾಣೆಬೆನ್ನೂರು ತಾಲೂಕು ಘಟಕದ ಉಪಾಧ್ಯಕ್ಷ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಮೇಡೇರಿ ಕ್ರಾಸ್ ಬಳಿ ಸಂಭವಿಸಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಸಿದ್ದೇಶ್ವರ...
ಬಜ್ ಸಂಸ್ಥೆ ಅಂಗನವಾಡಿಗಳ ಮೂಲಕ ಮಹಿಳೆಯರನ್ನು ಸಂಘಟಿಸಿ ಕುಟುಂಬದ ಆರ್ಥಿಕತೆ, ಆದಾಯ, ಖರ್ಚು ವೆಚ್ಚದ ಕುರಿತು ವಿಶೇಷ ತರಬೇತಿ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು ಎಂದು ಗುತ್ತಲ ಪಟ್ಟಣ ಪಂಚಾಯತಿ...
ಸುಪ್ರೀಂ ಕೋರ್ಟ್ ತೀರ್ಪು ಬಂದು ನಾಲ್ಕು ತಿಂಗಳಾದರೂ ಒಳಮೀಸಲಾತಿ ಜಾರಿ ಮಾಡದೇ ಕಾಲಾಹರಣ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ನೀತಿಯನ್ನು ಖಂಡಿಸಿದ್ದು, ಬೆಳಗಾವಿಯಲ್ಲಿ ಜರುಗುವ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೆ ಧ್ವನಿ ಎತ್ತಬೇಕು ಎಂದು...
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಜೆಎಂಎಫ್‌ಸಿ ನ್ಯಾಯಾಲಯವು ತಾಲೂಕಿನ ಪ್ರಾತಿನಿಧ್ಯವನ್ನು ಹೆಚ್ಚಿಸಲು, ನ್ಯಾಯಾಂಗ ಮತ್ತು ಸಮಾಜವನ್ನು ಬಲಪಡಿಸಲು ಪ್ರಮುಖ ಪಾತ್ರ ವಹಿಸುತ್ತದೆಂಬ ವಿಶ್ವಾಸವಿದೆ. ಶೀಘ್ರದಲ್ಲಿಯೇ ಸಂಚಾರಿ ನ್ಯಾಯಾಲಯ ಶಾಶ್ವತಗೊಳ್ಳಲಿದೆ ಎಂದು...
ಹಾವೇರಿ ಜಿಲ್ಲೆಯಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸಬೇಕು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಎಂಟನೇ ದಿನಕ್ಕೆ ಕಾಲಿಟ್ಟಿದೆ.
ರಾಜ್ಯ ರೈತ ಸಂಘ...