ಮನೆಗಳಿಗೆ ಹಕ್ಕುಪತ್ರವನ್ನೇ ನೀಡಿಲ್ಲ ಎಂದು ಆರೋಪಿಸಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸವಣೂರಿನ ದಂಡಿನಪೇಟೆಯ 500ಕ್ಕೂ ಹೆಚ್ಚು ಮತದಾರರು, ಮತದಾನ ಬಹಿಷ್ಕಾರ ಮಾಡಿದ್ದಾರೆ.
'ಚುನಾವಣಾ ಬಹಿಷ್ಕಾರ ಪ್ರದೇಶ' ಎಂದು ಫಲಕ ಹಾಕಿರುವ ಮತದಾರರು, "ನಮಗೆ ಮನೆಯ...
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಮೇಲೆ ಬೀದರ್, ಹಾವೇರಿ, ದಾವಣಗೆರೆ ಹಾಗೂ ಬೆಳಗಾವಿ ಸೇರಿದಂತೆ ಹಲವು ಜೆಲ್ಲೆಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಳಗಾವಿ...
ಕೋಮುವಾದಿ ಬಿಜೆಪಿ ಪಕ್ಷವು ಜನರ ಏಳಿಗೆಗಾಗಿ ಕೆಲಸ ಹಾಗೂ ರಾಜಕಾರಣ ಮಾಡುವ ಬದಲಿಗೆ ಜನರ ಐಕ್ಯತೆ ಸಾಮರಸ್ಯ ಒಡೆಯುವ ಕೋಮು ವಿಭಜಕ ರಾಜಕಾರಣವನ್ನು ಮಾಡುತ್ತಿದೆ. ಇದು ದೇಶದ ಬಹುತ್ವ ಸಂಸ್ಕೃತಿ, ಸಂವಿಧಾನ ವಿರೋಧಿ...
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸಿಡಿಪಿಒ ಕಚೇರಿಯ ಎಫ್‌ಡಿಎ ನೌಕರ ರಾಜು ಸುವ್ರ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ದಾಳಿ...
ಯಾಸೀರ್ ಖಾನ್ ಪಠಾಣ್ ವಿರುದ್ಧ ರೌಡಿಶೀಟರ್ ಪ್ರಕರಣದ ಬಗ್ಗೆ ಸ್ವತಃ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ ಎಂದು ಸ್ಪಷ್ಟಪಡಿಸಿ,...
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಡೆದ ಆದಿಜಾಂಬವ ಜನಾಂಗದ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿ, ಬೊಮ್ಮಾಯಿ ವಿರುದ್ಧ ಮತ ಚಲಾಯಿಸಿ ಚುನಾವಣೆಯಲ್ಲಿ ತಕ್ಕ...
ಬೊಮ್ಮಾಯಿ ಅವರು ಲಮಾಣಿ ತಾಂಡಾಗಳನ್ನು ಅಭಿವೃದ್ಧಿ ಗೊಳಿಸುವ ಕಾರ್ಯ ಮಾಡಿಲ್ಲ. ಮಳೆ ಬಂದಾಗ ಮನೆ ಕೊಟ್ಟಿದ್ದು ಬಿಟ್ಟರೆ ಬೇರೆ ಎಲ್ಲಿಯೂ ಮನೆಗಳನ್ನು ಬೊಮ್ಮಾಯಿ ಕೊಟ್ಟಿಲ್ಲ. ಅದರಲ್ಲೂ ಬಂಜಾರಾ ಸಮುದಾಯಕ್ಕೆ ಬೊಮ್ಮಾಯಿ ಕಡೆಯಿಂದ ದೊಡ್ಡ...
ಕನ್ನಡ ಸಾಹಿತ್ಯ ಪರಿಷತ್ತು ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯುವಂತೆ ಮಾಡಲು ನವೀನ ವಿಷಯಗಳನ್ನು ಚರ್ಚೆಗೆ ಒಳಪಡಿಸಬೇಕು. ಯುವ ಜನರ ಪಾಲ್ಗೊಳ್ಳುವಿಕೆಯಿಂದ ಪರಿಷತ್ತು ಇನ್ನೂ ಹೆಚ್ಚು ಜನಮಾನಸವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಹಿರಿಯ...
ನೀರಿನ ತೊಟ್ಟಿಯಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್(9) ಮೃತ ಬಾಲಕ. ಶನಿವಾರ ಶಾಲೆ ಬಿಟ್ಟ ನಂತರ ಬಾಲಕ ಆಡಲು ಹೋಗಿದ್ದ. ಆಟ ಆಡಲು...
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಪ್ರಧಾನಿ ದೇವೇಗೌಡ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂತೋಷ್ ಲಾಡ್, ಜನಾರ್ದನ...
ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಮತದಾರರನನ್ನು ಓಲೈಸಲು ಕೆಲವು ಬಿಜೆಪಿ ಮುಖಂಡರು ಹಣ ಹಂಚುತ್ತಿರುವ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ್ದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಮೇಲೆ...
ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ನೀಡಿದೆ ಎಂಬುದನ್ನು ನೆಪವಾಗಿಸಿಕೊಂಡು ಕಡಕೋಳ ಗ್ರಾಮದಲ್ಲಿ ನಡೆದ ಭಯಾನಕ ಗಲಭೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಮಂದಿ ಮುಸ್ಲಿಂ ಕುಟುಂಬಗಳು ಗ್ರಾಮ ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವ್ಯ...