ಹಾವೇರಿ 

ಹಾವೇರಿ | ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಕೆಲಸಕ್ಕೆ ಹಚ್ಚಿದ ವಾರ್ಡನ್ : ಅಮಾನತಿಗೆ ಎಸ್ಎಫ್ಐ ಆಗ್ರಹ

ಹಾವೇರಿ ನಗರದ ವಾಲ್ಮೀಕಿ ವೃತ್ತದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿನಿಯರನ್ನು ಹಾಸ್ಟೆಲ್‌ನಲ್ಲಿ ಹಗಲು-ರಾತ್ರಿ ಅಪಾಯಕಾರಿ ಕೆಲಸಗಳಿಗೆ ಬಳಕೆ ಮಾಡುತ್ತಿರುವ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)...

ಧಾರವಾಡ | ಅಕ್ಟೋಬರ್ ಮಳೆಗೆ ನಲುಗಿದ ಉತ್ತರ ಕರ್ನಾಟಕ; ಬೆಳೆಹಾನಿ ಸೇರಿ ಅಪಾರ ಆಸ್ತಿಪಾಸ್ತಿ ನಷ್ಟ

ಜೂನ್‌ನಿಂದ ಸೆಪ್ಟೆಂಬರ್‌ವರೆಗಿನ ಮುಂಗಾರಿನ ನಾಲ್ಕು ತಿಂಗಳಿಗೆ ಹೋಲಿಸಿದರೆ ಅಕ್ಟೋಬರ್‌ನಲ್ಲಿ ಸುರಿದ ಮುಂಗಾರು ಮಳೆಯಿಂದ ಹೆಚ್ಚು ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಮುಂಗಾರಿನಂತೆ, ಅಕ್ಟೋಬರ್ ಮಳೆಯು ರಾಜ್ಯದ ಉಳಿದ ಭಾಗಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕ ಪ್ರದೇಶದಲ್ಲಿ...

ಹಾವೇರಿ | ಶಾಸಕ ರುದ್ರಪ್ಪ ಲಮಾಣಿ ಕಾಣೆಯೆಂದು ರೈಲು ಟಿಕೆಟ್ ಕಾಯ್ದಿರಿಸಿದ ಮತದಾರ

ಶಾಸಕ ರುದ್ರಪ್ಪ ಲಮಾಣಿ ಕಾಣೆಯಾಗಿದ್ದಾರೆಂದು ಆರೋಪಿಸಿರುವ ಹಾವೇರಿ ಕ್ಷೇತ್ರದ ಕೆಲ ಮತದಾರರು, “ನಿಮಗಾಗಿ ರೈಲಿನ ವಿಂಡೋ ಸೀಟ್ ಟಿಕೆಟ್‌ ಕಾಯ್ದಿರಿಸಲಾಗಿದೆ. ದಯವಿಟ್ಟು ಹಾವೇರಿಗೆ ಬನ್ನಿ" ಎಂದು ಆಹ್ವಾನಿಸಿದ್ದಾರೆ. "ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಅಪಾರ...

ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ವಿಚಾರ: ಸಚಿವ ಝಮೀರ್ ಅಹ್ಮದ್ ಕಾರಿಗೆ ಕಲ್ಲೆಸೆದ ಅಜ್ಜಂ ಪೀರ್ ಖಾದ್ರಿ ಬೆಂಬಲಿಗರು

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ನಿನ್ನೆ ಘೋಷಿಸಿದ್ದು, ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸೀರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿತ್ತು. ಅಜ್ಜಂ ಪೀರ್ ಖಾದ್ರಿಯವರಿಗೆ ಟಿಕೆಟ್ ನೀಡಬೇಕೆಂಬ ಪ್ರಬಲ ಒತ್ತಡವಿತ್ತಾದರೂ, ಕೊನೆಯ...

ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ​ ಘೋಷಣೆ

ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ...

ಹಾವೇರಿ | ರವಿಕೃಷ್ಣಾರೆಡ್ಡಿ ನಾಮಪತ್ರ ಸಲ್ಲಿಕೆ; ಶಿಗ್ಗಾವಿ-ಸವಣೂರನ್ನು ಮಾದರಿಯಾಗಿಸಲು ಶಪಥ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರವಿಕೃಷ್ಣಾರೆಡ್ಡಿಯವರು ಅಕ್ಟೋಬರ್‌ 21ರ ಸೋಮವಾರ ನಾಮಪತ್ರ ಸಲ್ಲಿಸಿದ್ದು, "ಈ ಚುನಾವಣಾ ಕಾರ್ಯದಲ್ಲಿ ಕ್ಷೇತ್ರದ ಜನರ ಸಹಭಾಗಿತ್ವ ಮತ್ತು ಬೆಂಬಲ ಅತ್ಯವಶ್ಯಕವಾಗಿದೆ. ಅದನ್ನು ಪಡೆಯುವ ವಿಶ್ವಾಸವಿದೆ" ಎಂದು...

ಹಾವೇರಿ | ಸ್ವಚ್ಛವಾಹಿನಿ ನೌಕರರಿಗೆ ಕೆಲಸ ನೀಡಿ ಘನತೆಯ ಬದುಕು ಖಾತ್ರಿಪಡಿಸಬೇಕು: ಎಂ ಬಿ ನಾಡಗೌಡ

ಗ್ರಾಮಗಳ ಸ್ವಚ್ಚತೆಯ ಜವಾಬ್ದಾರಿ ನಿರ್ವಹಿಸಿ ಗ್ರಾಮೀಣ ಜನತೆಯ ನೈರ್ಮಲ್ಯ ಕಾಪಾಡುತ್ತಿರುವ ಸ್ವಚ್ಛವಾಹಿನಿ ನೌಕರರಿಗೆ ಸರ್ಕಾರ ಕೆಲಸ ಒದಗಿಸಿ, ಘನತೆಯ ಬದುಕನ್ನು ಖಾತ್ರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘಟನೆಯ ರಾಜ್ಯ...

ಹಾವೇರಿ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಹಾವೇರಿ ನಗರದ ಶ್ರೀ ಪುರಸಿದ್ದೇಶ್ವರ ದೇವಸ್ಥಾನದಿಂದ ಹೊಸಮನಿ ಸಿದ್ದಪ್ಪ ವೃತ್ತದವರಿಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಸಾವಿರಾರು ಮುಖಂಡರು ಹಾಗೂ ಕಾರ್ಯಕರ್ತರು ಸುಪ್ರೀಂ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಬೃಹತ್...

ಹಾವೇರಿ | ಭಾರೀ ಮಳೆ; ನೀರಿನಲ್ಲಿ ಕೊಚ್ಚಿಹೋದ ಬಾಲಕನ ಮೃತದೇಹ ಪತ್ತೆ

ಹಾವೇರಿ ನಗರದಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆವರೆಗೂ ಜೋರು ಮಳೆಯಾಗಿದ್ದು, ದೊಡ್ಡ ಕಾಲುವೆಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಹೋಗಿದ್ದ 10 ವರ್ಷದ ಬಾಲಕ‌ನ ಮೃತದೇಹ ಪತ್ತೆಯಾಗಿದೆ. ನಗರದ ಹಳೇ ಪಿ ಬಿ ರಸ್ತೆಗೆ...

ಹಾವೇರಿ | ಮಳೆಯಿಂದ ಬೆಳೆಹಾನಿ; ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ

ಮಳೆಯಿಂದ ಬೆಳೆಹಾನಿಯಾಗಿದ್ದು, ರೈತರಿಗೆ ಸೂಕ್ತ ಬೆಳೆಪರಿಹಾರ ನೀಡುವಂತೆ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಅವರು, "ಹಾವೇರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ...

ಹಾವೇರಿ | ಡಿವೈಡರ್‌ಗೆ ಡಿಕ್ಕಿ ಹೊಡೆದು ಆಟೋ ಮೇಲೆ ಬಿದ್ದ ಕಾರು: ಸ್ಥಳದಲ್ಲೇ ಇಬ್ಬರ ಸಾವು

ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ನಗರ ಹೊರವಲಯದ ತೋಟದಯಲ್ಲಾಪುರ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ...

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ನವೆಂಬರ್‌ 13ರಂದು ಮತದಾನ

ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸುವುದರ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದೆ. ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ...

ಈ ಹೊತ್ತಿನ ಪ್ರಮುಖ ಸುದ್ದಿ