ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹೊಸಚಂದಾಪುರ ಗ್ರಾಮದಲ್ಲಿ ತುಂಗಭದ್ರಾ ನದಿ ನೆರೆ ಸಂತ್ರಸ್ತರಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು...
ಹಾವೇರಿ ಜಿಲ್ಲೆ ಉಸ್ತುವಾರಿ ಹಾಗೂ ಸಕ್ಕರೆ ಸಚಿವರೂ ಆಗಿರುವ ಶಿವಾನಂದ ಪಾಟೀಲ್ ಅವರು ಶಿಗ್ಗಾಂವಿಯ ಸಂತೆ ಮೈದಾನದಲ್ಲಿ ಶಿಗ್ಗಾಂವಿ- ಸವಣೂರು ತಾಲೂಕಿನ ಜನಸ್ಪಂದನ ಸಭೆ ನಡೆಸಿದರು.
ಈ ಸಭೆಯಲ್ಲಿ ಎರಡು ನೂರಕ್ಕೂ ಅಧಿಕ ಜನರು...
ಹಾವೇರಿ ಜಿಲ್ಲೆಯ ರಾಣೆಬೆನ್ನರು ಪಟ್ಟಣದ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024ನೇ ಸಾಲಿನಲ್ಲಿ ಉತ್ತೀರ್ಣರಾದ ಪದವೀಧರರಿಗೆ ಪದವಿ ಪ್ರದಾನ ಸಮಾರಂಭ ನಡೆಯಿತು.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಶಿವಕುಮಾರ್ ಬಿ ಮಾತನಾಡಿ, "ತಂತ್ರಜ್ಞಾನ ಮತ್ತು ಜಾಗತೀಕರಣದ...
”ಇಂದಿನ ಆಧುನಿಕ ತಂತ್ರಜ್ಞಾನದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹಮಾಲಿ ಕಾರ್ಮಿಕ ಬಡ ಮಕ್ಕಳು ಉನ್ನತ ಶಿಕ್ಷಣ ಪಡೆದು ಸಮಾಜದ ಮುನ್ನೆಲೆಗೆ ಬರಬೇಕು. ಮಕ್ಕಳಿಗೆ ಮಾರ್ಗದರ್ಶನ ಮತ್ತು ಸಹಾಯವನ್ನು ಮಾಡುತ್ತಿರುವ ಬೆಂಗಳೂರಿನ ಪಿ. ಸಿಂಘ್ವಿ ಚಾರಿಟೇಬಲ್...
ಟಿಪ್ಪರ್ ಸ್ಕೂಟಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಸವಾರನನ್ನು ನಾಗರಾಜ್ ಮುಧೋಳಮಠ (60) ಎಂದು ಗುರುತಿಸಲಾಗಿದೆ. ಟಿಪ್ಪರ್ ಹರಿದ...
ಹಾವೇರಿ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್.ಬಿ.ಐ ಮಾರ್ಗದರ್ಶನದಡಿಯಲ್ಲಿ ಕೆಲಸ ಮಾಡುತ್ತಿವೆ. ನೈಜವಾದ ಗ್ರಾಹಕರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ಕೋಡ್ ಆಫ್ ಕಂಡಕ್ಟ್ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಆದರೆ ಕೆಲವು ಮಧ್ಯವರ್ತಿಗಳು...
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದ ಪ್ರಿಯದರ್ಶಿನಿ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.
ಹಾವೇರಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯದ ವಿದ್ಯಾರ್ಥಿಗಳಿಗೆ ನಾಲ್ಕೈದು ತಿಂಗಳಿಂದ ಶುಚಿ ಸಂಭ್ರಮ ಕಿಟ್ ನೀಡದೆ, ವಿದ್ಯಾರ್ಥಿಗಳನ್ನು ಸೌಲಭ್ಯ ವಂಚಿತರನ್ನಾಗಿ ಮಾಡಿರುವುದು ಖಂಡನೀಯ ಎಂದು ಎಸ್ಎಫ್ಐ ಹಾವೇರಿ ಜಿಲ್ಲಾಧ್ಯಕ್ಷ...
ಅಸ್ಪಷ್ಟ ಜನಾಂಗವನ್ನು ಹಿಂದೂ ಧರ್ಮದ ಶ್ರೇಣೀಕೃತ ಚಾತುರ್ವಣ್ರ ವ್ಯವಸ್ಥೆಯಲ್ಲಿ ಪಂಚಮರು, ಸ್ವಪಚರು, ಅಂತ್ಯಜರು ಅಂತಾ ಐದನೆಯ ವರ್ಣವನ್ನಾಗಿ ನಂತರದಲ್ಲಿ ವರ್ಗಿಕರಿಸಿ ಈ ಅಸ್ಪಷ್ಟ ಜನಾಂಗವನ್ನು ಮಾತ್ರ ಪಂಚಮರು ಎಂದು ಗುರುತಿಸಿ, ಅಸ್ಪೃಷ್ಯರಲ್ಲಿಯೇ ಅತೀ...
ಸ್ವಾತಂತ್ರ್ಯ ಹೋರಾಟಗಾರ, ಮಹಾತ್ಮ ಗಾಂಧಿ ಜಯಂತಿ ದಿನ "ಶಾಂತಿ ಮತ್ತು ಪ್ರೀತಿಯ ಸಂದೇಶ ಸಾರೋಣ ಬನ್ನಿ ಸಹೋದರೇ" ಅಭಿಯಾನದೊಂದಿಗೆ ಹಾವೇರಿ ಪಟ್ಟಣದ ಗಾಂಧಿ ವೃತ್ತದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಆಯೋಜಿಸಿದ ಕಾರ್ಯಕ್ರಮದಲ್ಲಿ...
ಸ್ವಾತಂತ್ರ್ಯ ಹೋರಾಟದ ಕ್ರಾಂತಿಯ ಕಿಡಿಯಾಗಿದ್ದ ಶಹೀದ್ ಭಗತ್ ಸಿಂಗ್ ಅವರ ವಿಚಾರಗಳನ್ನು ವಿದ್ಯಾರ್ಥಿ-ಯುವಜನರು ಅರಿತುಕೊಂಡು, ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಎಸ್ಎಫ್ಐ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಹೇಳಿದರು.
ಹಾವೇರಿ ನಗರದ ಎಸ್ಎಫ್ಐ ಕಚೇರಿ ಎದುರು...
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ...