ಹಾವೇರಿ 

2024ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರೊ. ಜಿ.ಬಿ. ಶಿವರಾಜು ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ...

ಹಾವೇರಿ | ಭವಿಷ್ಯನಿಧಿ ಯೋಜನೆ ಅನುಷ್ಠಾನಕ್ಕೆ ಹಮಾಲಿ ಕಾರ್ಮಿಕರ ಆಗ್ರಹ

ಹಮಾಲಿ ಕಾರ್ಮಿಕರಿಗೆ ಭವಿಷ್ಯನಿಧಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಹಾವೇರಿ ಜಿಲ್ಲಾ...

ಹಾವೇರಿ | ವಿದ್ಯಾರ್ಥಿ-ಯುವಜನರು ಕ್ರಾಂತಿಕಾರಿ ವಿಚಾರಗಳನ್ನು ಮೈಗೂಡಿಸಬೇಕು: ಸತೀಶ್ ಕುಲಕರ್ಣಿ

ಎಸ್ಎಫ್ಐ ಭದ್ರ ಬುನಾದಿ ಸೈದ್ಧಾಂತಿಕ ನಿಲ್ಲುವ ಹೊಂದಿರುವ ಸಂಘಟನೆ. ಜೀವನ ಪರವಾಗಿ, ಜೀವ ಪರವಾಗಿ, ಸಮಾಜದ ಪರವಾಗಿ ಯಾವುದು ಕೆಲಸ ಮಾಡುತ್ತದೆ. ಅಂತಹ ಸಿದ್ಧಾಂತ ಇಟ್ಟುಕೊಂಡು ನೆಲ್ಲಗಟ್ಟಿನ ಮೇಲೆ ಹೋರಾಟ ಮಾಡುತ್ತಿರುವ ಎಸ್ಎಫ್ಐ...

ಹಾವೇರಿ | ರಸ್ತೆಯಲ್ಲಿ ರಾರಾಜಿಸುತ್ತಿರುವ ತಗ್ಗು ಗುಂಡಿಗಳು; ದುರಸ್ತಿಗೆ ಸ್ತಳೀಯರ ಆಗ್ರಹ

ರಸ್ತೆಯುದ್ದಕ್ಕೂ ತಗ್ಗು ಗುಂಡಿಗಳು ತುಂಬಿದ್ದು, ಡಾಂಬರ್ ಪೂರ್ತಿ ಕಿತ್ತುಹೋಗಿದೆ. ರಸ್ತೆಗೆ ಅಲ್ಲಲ್ಲಿ ತೇಪೆ ಹಾಕಿದ್ದು, ದ್ವಿಚಕ್ರ ವಾಹನ ಸವಾರರು ಉರುಳಿ ಬೀಳುವ ಭಯದಲ್ಲಿದ್ದಾರೆ. ಹಾಗಾಗಿ ಸ್ಥಳೀಯರು ರಸ್ತೆ ದುರಸ್ತಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಹಾವೇರಿಯಿಂದ ಕರ್ಜಗಿಗೆ...

ಹಾವೇರಿ | ಹಿಂದಿ ಹೇರಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಕೇಂದ್ರ ಸರ್ಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರೋಧಿಸಿ ಹಾಗೂ ರಾಷ್ಟ್ರೀಯ ಹಿಂದಿ ದಿವಸ ಆಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಹಾವೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಗುತ್ತಲ ರಸ್ತೆಯ ಕರವೇ...

ಹಾವೇರಿ | ವಕ್ಫ್‌ ಮಸೂದೆ ಮೂಲಕ ಮುಸ್ಲಿಮರ ಆಸ್ತಿ ಕಸಿಯಲು ಬಿಜೆಪಿ ಹುನ್ನಾರ: ಅಪ್ಸರ್ ಕೊಡ್ಲಿಪೇಟೆ

ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗಿರುವ ವಕ್ಫ್‌ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಹಿಡನ್ ಅಜೆಂಡವಾಗಿದ್ದು, ವಕ್ಫ್ ಮಸೂದೆ - 2024 ಜಾರಿಗೆ ತರಲು ಹೊರಟಿರುವುದು ಖಂಡನೀಯ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ...

ಹಾವೇರಿ | ಕಂಪನಿಗಳಿಂದ ಕೋಟ್ಯಂತರ ವಂಚನೆ: ಸಂತ್ರಸ್ತರಿಗೆ ಬರ್ಡ್ಸ್ ಕಾಯ್ದೆಯಡಿ ಹಣ ನೀಡಲು ಸರ್ಕಾರಕ್ಕೆ ಆಗ್ರಹ

ಕಡಿಮೆ ಅವಧಿಯಲ್ಲಿ ನಿಮ್ಮ ಹಣ ಡಬಲ್ ಮಾಡುತ್ತೇವೆ ಎಂದು ಹಣ ತುಂಬಿಸಿಕೊಂಡು ಸಾವಿರಾರು ಜನರಿಗೆ ಕೋಟ್ಯಂತರ ರೂ. ವಂಚಿಸಿರುವ ವಿವಿಧ ಕಂಪನಿಗಳಿಂದ ನ್ಯಾಯ ಕೊಡಿಸುವಂತೆ ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರರು ಕುಟುಂಬದವರ ಸಂಸ್ಥೆ...

ಹಾವೇರಿ | ಮಾರುಕಟ್ಟೆಯಲ್ಲಿ ಸರಕುಗಳನ್ನು ಮಾರಾಟ ಮಾಡಿದಂತೆ ಶಿಕ್ಷಣವನ್ನು ವ್ಯಾಪಾರ ಮಾಡಲಾಗುತ್ತಿದೆ: ಬಸವರಾಜ ಎಸ್

ಮಾರುಕಟ್ಟೆಯಲ್ಲಿ ಸರಕುಗಳನ್ನು ಮಾರಾಟ ಮಾಡಿದಂತೆ ಶಿಕ್ಷಣವನ್ನು ವ್ಯಾಪಾರ ಮಾಡಲಾಗುತ್ತಿದೆ. ‘ಕೇಂದ್ರ ಸರ್ಕಾರ ಎಲ್ಲ ಕ್ಷೇತ್ರಗಳನ್ನು ಖಾಸಗಿಕರಣಗೊಳಿಸುತ್ತಿದ್ದು, ದೇಶದ ಶಿಕ್ಷಣ ವ್ಯವಸ್ಥೆಯನ್ನು ವಿದೇಶಿಯರ ಜವಾಬ್ದಾರಿಗೆ ಒಪ್ಪಿಸುತ್ತಿದೆ ಎಂದು ಎಸ್ ಎಫ್ ಐ ಜಿಲ್ಲಾ ಸಹ...

ಹಾವೇರಿ | ಯೆಚೂರಿಯವರ ನಿಧನ ದೇಶದ ದುಡಿಯುವ ಜನ ಚಳುವಳಿಗೆ ತುಂಬಲಾರದ ನಷ್ಟ: ಬಸವರಾಜ ಪೂಜಾರ

ಭಾರತ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸವಾದಿ) ಸಿಪಿಐಎಂನ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ, ಮಾಜಿ ಸಂಸದರಾದ ಕಾಮ್ರೇಡ್ ಸೀತಾರಾಂ ಯೆಚೂರಿಯವರ ಅಗಲಿಕೆ ದೇಶದ ರಾಜಕಾರಣಕ್ಕೆ ಶೋಷಿತ ಸಮುದಾಯಕ್ಕೆ ಮತ್ತು ಮುಖ್ಯವಾಗಿ ದೇಶದ ದುಡಿಯುವ ಜನತೆಯ...

ಹಾವೇರಿ | ಸಮುದಾಯದ ಜೊತೆಗೆ ಕೆಲಸ ಮಾಡಿದರೆ ಸದೃಢರಾಗಲು ಸಾಧ್ಯ: ದಲಿತ ಮುಖಂಡ ಉಡಚಪ್ಪ ಮಾಳಗಿ

ಸಮುದಾಯದ ಜೊತೆಗೆ ಕೆಲಸ ಮಾಡಿದರೆ ಸದೃಢರಾಗಲು ಸಾಧ್ಯ ಎಂದು ದಲಿತ ಮುಖಂಡ ಉಡಚಪ್ಪ ಮಾಳಗಿ ಹೇಳಿದರು. ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ...

ಹಾವೇರಿ | ಸಾಹಿತ್ಯವು ಸಮಾಜಮುಖಿ ಚಿಂತನೆಗಳನ್ನು ಪ್ರತಿಪಾದಿಸಬೇಕು: ಡಾ.ಎಂ.ಈ.ಶಿವಕುಮಾರ

ಖ್ಯಾತ ಕವಿ ದೇವರಾಜ್ ಹುಣಸಿಕಟ್ಟಿ ಅವರ ಹಕೀಮನೊಬ್ಬನ ತಕರಾರು ಎಂಬ ಕವನ ಸಂಕಲನ ಬಿಡುಗಡೆ ಹಾಗೂ ಜಿಲ್ಲಾಮಟ್ಟದ ಕವಿಗೋಷ್ಠಿಯು ಮಾತೋಶ್ರೀ ಮಹದೇವಕ್ಕ ಮಂಗಳ ವಾದ್ಯ ಮತ್ತು ಸಂಗೀತ ತರಬೇತಿ ಸಂಸ್ಥೆ ಮತ್ತು ನಲ್ಬೆಳಗು...

ಹಾವೇರಿ | ಮಸೀದಿ ಅಭಿವೃದ್ಧಿ ಹಣ ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಝಮೀರ್

ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಝಮೀರ್ ಅಹಮದ್ ಖಾನ್...

ಈ ಹೊತ್ತಿನ ಪ್ರಮುಖ ಸುದ್ದಿ