ಹಾವೇರಿ 

ಹಾವೇರಿ | ಪ್ರತಿಭಟನೆಕಾರರ ಮೇಲೆ ಹಲ್ಲೆ; ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಡಿವೈಎಫ್ಐ ಆಗ್ರಹ

ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರ ಮೇಲೆ ದರ್ಪದ ವರ್ತನೆ ನಡೆಸಿದ ಪೋಲಿಸ್ ಅಧಿಕಾರಿ ಸಿಪಿಐ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್ ಆಗ್ರಹಿಸಿದರು. ಹಾವೇರಿ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ,...

ಹಾವೇರಿ | ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆಗೆ ಎಸ್ಎಫ್ಐ ಆಗ್ರಹ

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯತನವನ್ನು ಖಂಡಿಸಿರುವ ಎಸ್‌ಎಫ್‌ಐ, ಕೂಡಲೇ ಹಾಸ್ಟೆಲ್ ಪ್ರವೇಶ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭವಾಗಿ 2-3 ತಿಂಗಳು ಕಳೆದರೂ ಕೂಡ ಹಾಸ್ಟೆಲ್ ಬಯಸಿ...

ಹಾವೇರಿ | ಸರ್ಕಾರ ಒಳಮೀಸಲಾತಿ ಬಗ್ಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಬೇಕು: ಉಡಚಪ್ಪ ಮಳಗಿ

30ಕ್ಕೂ ಹೆಚ್ಚು ವರ್ಷಗಳ ಕಾಲ ಹೋರಾಟ ಮಾಡುತ್ತಾ ಬರುತ್ತಿರುವ ಒಳಮೀಸಲಾತಿ ಹೋರಾಟಗಾರರಿಗೆ ಸುಪ್ರೀಂ ಕೋರ್ಟ್ ಸಿಹಿ ಸುದ್ದಿ ನೀಡಿದೆ. ರಾಜ್ಯದಲ್ಲಿ ಸದ್ಯಕ್ಕೆ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದು, ಸರ್ಕಾರ ಇದರ ಕುರಿತು ಅತಿ ಶೀಘ್ರವಾಗಿ...

ಹಾವೇರಿ | ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ; ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಸ್ಎಫ್ಐ ಆಗ್ರಹ

ಕೋಲ್ಕತ್ತಾ ಕರ್ತವ್ಯನಿರತ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕ್ರೂರವಾಗಿ ಹತ್ಯೆ ಮಾಡಿರುವುದು ಖಂಡನೀಯ ಎಂದು ಎಸ್‌ಎಫ್‌ಐ ಹಾವೇರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ್ ಎಸ್ ಹೇಳಿದರು. ಪಶ್ಚಿಮ ಬಂಗಾಳದ ಕೋಲ್ಕತ್ತಾ ಆರ್ ಜಿ...

ಹಾವೇರಿ | ಮಾನವ ಹಕ್ಕುಗಳನ್ನು ರಕ್ಷಣೆ ಮಾಡುವ ಗುರಿ ನಮ್ಮದಾಗಬೇಕು: ಡಾ.ರಾಜುಕನ್ನೈ

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ವಿಶ್ವ ಮಾನವ ಹಕ್ಕಗಳ ಆಯೋಗ ಆರ್.ಕೆ ಫೌಂಡೇಶನ್‌ನ ಜಿಲ್ಲಾ ವ್ಯಾಪ್ತಿಯಲ್ಲಿ 2ನೇ ವರ್ಷದ ವಾರ್ಷಿಕೋತ್ಸವವನ್ನು ಕೇಕ್ ಕತ್ತರಿಸಿ, ಸಿಹಿ ಹಂಚಿ ಸರಳವಾಗಿ ಆಚರಣೆ ಮಾಡಲಾಯಿತು. ಫೌಂಡೇಶನ್‌ನ ರಾಷ್ಟ್ರೀಯ...

ಹಾವೇರಿ | ಬಿಸಿಎಂ ಹಾಸ್ಟೆಲ್ ಪ್ರವೇಶ ಆಯ್ಕೆಪಟ್ಟಿ ಶೀಘ್ರ ಬಿಡುಗಡೆಗೆ ಎಸ್‌ಎಫ್‌ಐ ಆಗ್ರಹ

ನೂತನವಾಗಿ ಮಂಜೂರಾದ ಬಿಸಿಎಂ ಹಾಸ್ಟೆಲ್‌ ಪ್ರಾರಂಭಿಸಿ, ಅರ್ಜಿ ಹಾಕಿರುವ ಎಲ್ಲ ವಿದ್ಯಾರ್ಥಿಗಳಿಗೂ ವಸತಿ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ರಾಣೆಬೆನ್ನೂರು ತಾಲೂಕು ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹಾವೇರಿ ಜಿಲ್ಲೆಯ...

ಹಾವೇರಿ | ಜಾತಿ ನಿಂದನೆ; ವಕೀಲ ನಾಗರಾಜ್ ಕುಡುಪಲಿ ವಿರುದ್ಧ ಎಫ್‌ಐಆರ್

ಸಾಮಾಜಿಕ ಜಾಲತಾಣದಲ್ಲಿನ ವ್ಯೂವ್ಸ್‌ಗಾಗಿ ದಲಿತ ಸಮುದಾಯದ ಕುರಿತ ಅವಹೇಳನಕಾರಿ ಖಂಡಿಸಿದ್ದು, ರಾಣಿಬೆನ್ನೂರು ಶಹರ ಪೊಲೀಸ್ ಠಾಣೆಯಲ್ಲಿ ವಕೀಲ ನಾಗರಾಜ್ ಕುಡುಪಲಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಕೃಷ್ಣ ಎಚ್ ಎಂಬುವವರು ಡಿಎಸ್‌ಎಸ್...

ಹಾವೇರಿ | ಬಾಳಂಬೀಡ ಗ್ರಾ. ಪಂಚಾಯತ್‌ನಲ್ಲಿ ಹಣ ದುರುಪಯೋಗ: ಸೂಕ್ತ ಕ್ರಮಕ್ಕೆ ಒತ್ತಾಯ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮ ಪಂಚಾಯತಿಯಲ್ಲಿ ಕಳೆದ 2021 ರಿಂದ 2024ವರೆಗೆ 14,15 ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಸಾರ್ವಜನಿಕ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರ ಕುರಿತು ತನಿಖೆ ಮಾಡಿ...

ಹಾವೇರಿ | ತಡಸ ಗ್ರಾಮಕ್ಕೆ ಸಮರ್ಪಕ ಬಸ್ ಬಿಡುವಂತೆ ಕರವೇ ಗಜಸೇನೆ ಒತ್ತಾಯ

ಹಾವೇರಿ ಜಿಲ್ಲೆಯ ತಡಸ ಗ್ರಾಮಕ್ಕೆ ಸಮರ್ಪಕ ಬಸ್ ಬಿಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಗಜಸೇನೆ ಒತ್ತಾಯಿಸಿ ಪ್ರತಿಭಟನೆ ನಡೆಸಿತು. ಬಳಿಕ ಸಾರಿಗೆ ಸಂಸ್ಥೆಯ ಅಧಿಕಾರಿ, ಡಿಪೋ ಮ್ಯಾನೇಜರ್ ಬಿ ಕೆ ನಾಗರಾಜ್ ಅವರಿಗೆ...

ಹಾವೇರಿ | ಹಾಸ್ಟೆಲ್‌ನಲ್ಲಿ ಫಂಗಸ್ ಸೋಂಕು; ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಅನಾರೋಗ್ಯ

ವಸತಿ ನಿಲಯದಲ್ಲಿ ಹಾಸ್ಟೆಲ್ ವಾರ್ಡನ್ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಫಂಗಸ್ ಸೋಂಕು ತಗುಲಿ ಅನಾರೋಗ್ಯದಿಂದ ನರಳುತ್ತಿದ್ದಾರೆ. ಉತ್ತಮ ಆಹಾರ, ಆರೋಗ್ಯ, ಶಿಕ್ಷಣ ಸಿಗುತ್ತದೆಂಬ ಕನಸು ಹೊತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದ...

ಹಾವೇರಿ | ದಲಿತ ಚಳುವಳಿಯ ಪರಿಣಾಮದ ಫಲವಾಗಿ ಒಳಮೀಸಲಾತಿ ಪರವಾಗಿ ತೀರ್ಪು ಬಂದಿದೆ: ಉಡಚಪ್ಪ ಮಳಗಿ

ಡಾ.ಬಾಬಾ ಸಾಹೇಬ ಅಂಬೇಡ್ಕರ್ ಆಶಯದಂತೆ ಸಂವಿಧಾನ ಬದ್ಧವಾಗಿ,ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿರುವ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಹಂಚಿಕೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಳೆದ 30ವರ್ಷಗಳಿಂದ ನಿರಂತರ ಜಿಲ್ಲಾ, ರಾಜ್ಯ...

ಹಾವೇರಿ | ಹಾಸ್ಟೆಲ್ ಆಹಾರ ಭತ್ಯೆ ಹೆಚ್ಚಿಸಿ ಉತ್ತಮ ಗುಣಮಟ್ಟದ ಆಹಾರ ಒದಗಿಸಿ: ಎಸ್ಎಫ್ಐ ಆಗ್ರಹ

ಹಾಸ್ಟೆಲ್ ಆಹಾರ ಭತ್ಯೆ ಹೆಚ್ಚಿಸಿ ಉತ್ತಮ ಗುಣಮಟ್ಟದ ಆಹಾರ ಒದಗಿಸಿ ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ಎಸ್ಎಫ್ಐ ನೇತೃತ್ವದಲ್ಲಿ ಸೋಮವಾರ ತಡರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ...

ಈ ಹೊತ್ತಿನ ಪ್ರಮುಖ ಸುದ್ದಿ