ಹಾವೇರಿ 

ಹಾವೇರಿ | ಸಮುದಾಯ ಆರೋಗ್ಯ ಕೇಂದ್ರ: ಕೆಳ ದರ್ಜೆಗೆ ಇಳಿಸುತ್ತಿರುವುದು ಕರವೇ ಸ್ವಾಭಿಮಾನಿ ಬಳಗ ಖಂಡನೆ

"ಮಾಸೂರ ಗ್ರಾಮದಲ್ಲಿ ಈ ಹಿಂದೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಈಗ ಸರಕಾರ ಕೆಳ ದರ್ಜೆಗೆ ಇಳಿಸುತ್ತಿರುವುದು ಖಂಡನೀಯ" ಎಂದು ಕರವೇ ಸ್ವಾಭಿಮಾನಿ ಬಳಗ ಜಿಲ್ಲಾಧ್ಯಕ್ಷ ಯಲ್ಲಪ್ಪ...

ಹಾವೇರಿ | ಸರ್ವಜ್ಞನ ತ್ರಿಪದಿಗಳು ತಾರ್ಕಿಕ ಚಿಂತನಗೆ ಹಚ್ಚುತ್ತವೆ: ಕೆ.ಆರ್ ಕೊಣ್ತಿ

"ಸರ್ವಜ್ಞನ ತ್ರಿಪದಿ ಸಾಹಿತ್ಯವು ಮೂಢನಂಬಿಕೆಗಳನ್ನು ಖಂಡಿಸಿ ವೈಚಾರಿಕ,ವೈಜ್ಞಾನಿಕ ಮತ್ತು ತಾರ್ಕಿಕ ಚಿಂತನೆಗೆ ಹಚ್ಚುತ್ತವೆ ಎಂದು ಮಾಸೂರಿನ ಪ್ರಾಚಾರ್ಯರು ಕೆ.ಆರ್ ಕೊಣ್ತಿ ಹೇಳಿದರು. ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಪದವಿಪೂರ್ವ...

ಹಾವೇರಿ | ಮನರೇಗಾ ಬದಲಿಗೆ ವಿಬಿ ಜಿ ರಾಮ್‌ ಜಿ ಮಸೂದೆ ಮಂಡನೆ: ಕೇಂದ್ರದ ನಡೆಗೆ ಬಸವರಾಜ್ ಪೂಜಾರ

ಖಂಡನೆ"ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಒದಗಿಸಲು ದಶಕಗಳ ಕಾಲ ಜನತೆ ಹಾಗೂ ಎಡಪಕ್ಷಗಳು ನಡೆಸಿದ ಐಕ್ಯ ಹೋರಾಟಗಳ ಮೂಲಕ ಗಳಿಸಿದ ಅತ್ಯಂತ ಮಹತ್ವದ ಹಕ್ಕಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ...

ಹಾವೇರಿ | ಉಮ್ಮತ್ ವೇಲ್ಫೇರ್ ಎಜುಕೇಷನ್ ವತಿಯಿಂದ ರೋಗಿಗಳಿಗೆ ಉಚಿತ ಊಟದ ವ್ಯವಸ್ಥೆ

"ರಾಣಿಬೆನ್ನೂರ ಸರಕಾರಿ ತಾಲ್ಲೂಕು ಆಸ್ಪತ್ರೆ ಅನಾರೋಗೋಗ್ಯದಿಂದ ಬಂದಂತಹ ಎಲ್ಲ ಸಮುದಾಯದ ಜನರಿಗೆ ಉಚಿತ ಊಟದ ವ್ಯವಸ್ಥೆಯನ್ನು ಉಮ್ಮತ್ ವೇಲ್ಫೇರ್ ಎಜುಕೇಷನ್ ಅಂಡ್ ಚಾರಿಟೇಬಲ್ ಟ್ರಸ್ಟ್ ಮಾಡುತ್ತಿರುವುದು ತುಂಬಾ ಔಚಿತ್ಯ ಪೂರ್ಣವಾಗಿದೆ" ಎಂದು ಬಿ.ಎ.ಜೆ.ಎಸ್‌.ಎಸ್...

ಹಾವೇರಿ | ಕ್ರಿಶ್ಚಿಯನ್ ಉದ್ದೇಶ ಸೇವೆಯೇ ಪರಮೋಚ್ಚ ಆಗಿತ್ತು: ಸುಧೀರಕುಮಾರ ಮರೊಳ್ಳಿ

ನಮ್ಮ ದೇಶದ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ ಅವರ ಆತ್ಮಕತೆ 'ಮೈ ಕಂಟ್ರಿ ಮೈ ಲೈಫ್'ನ ಚಂದದ ಮುಖಪುಟ ಇದೆ. ಲಾಹೋರಿನ ಕ್ರೈಸ್ತ ಮಿಷನರಿಗಳಲ್ಲಿ ಒಂದರಿಂದ ದ್ವಿತೀಯ ಪಿಯುಸಿ ವರೆಗೆ  ಓದಿದ...

ಹಾವೇರಿ | ಮಹಿಳೆಯರಿಗೆ ಕಾನೂನು ಅರಿವು ಇರಬೇಕು: ರವಿ ಓಲೇಕಾರ

"ಕಾನೂನಿನ ಜ್ಞಾನದಿಂದ ಅನ್ಯಾಯಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಕಾನೂನು ಅರಿವು ಪ್ರತಿಯೊಬ್ಬ ನಾಕರಿಕನ ಜೀವನದಲ್ಲಿ ಅತ್ಯಂತ ಅಗತ್ಯವಾಗಿದೆ. ಭಾರತದಲ್ಲಿ ಮಕ್ಕಳು ಮತ್ತು ಮಹಿಳೆಯರರಿಗೆ ವಿಶೇಷ ಕಾನುನೂಗಳಿವೆ. ಆದ್ದರಿಂದ ಮಹಿಳೆಯರು ಕಾನೂನನ್ನು ತಿಳಿದುಕೊಂಡು ಮಹಿಳೆಯರ ಮೇಲೆ...

ಹಾವೇರಿ | ಆರೋಗ್ಯ ಇಲಾಖೆಯ ಅವೈಜ್ಞಾನಿಕ ಆದೇಶವನ್ನು ಹಿಂಪಡೆಯಲು ರೈತ ಸಂಘ ಮನವಿ

"ಪ್ರತಿ ತಿಂಗಳಿನಲ್ಲಿ 30 ಹೆರಿಗೆಗಳು ಇಲ್ಲದ ಕಾರಣ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಾಗಿ ಪರಿವರ್ತನೆ ಮಾಡಿದ್ದಾರೆ. ಇದು ಜನಸಾಮಾನ್ಯರ ಮೇಲೆ ಕೈಗೊಂಡ ಕರಾಳ ಆದೇಶ. ಈ ಆದೇಶವನ್ನು ಹಿಂಪಡೆಯಬೇಕು"...

ಹಾವೇರಿ | ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ

"ಮಹೀಳಾ ಸಭಲೀಕರಣದ ದಿಕ್ಕಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ" ಎಂದು ಸಂಪನ್ಮೂಲ ವ್ಯಕ್ತಿಗಳು ಪರವೀನಭಾನು ಚಿನ್ನಳ್ಳಿ ಅಭಿಪ್ರಾಯ ವ್ಯಕ್ತವಾಯಿತು. ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ...

ಹಾವೇರಿ | ರೋಶನಿ ಸಮಾಜ ಸೇವಾ ಸಂಸ್ಥೆಯಿಂದ ವಿಶ್ವ ವಿಕಲಚೇತನರ ದಿನಾಚರಣೆ

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ರೋಶನಿ ಸಮಾಜ ಸೇವಾ ಸಂಸ್ಥೆ, ಸೇಂಟ್ ಜೋಸೆಫ್ ಕಾಲೇಜ್ ಆಫ್ ಲಾ ಬೆಂಗಳೂರು ಕಾನೂನು ಸೇವಾ ಸಮಿತಿ ಹಾನಗಲ್ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ...

ಹಾವೇರಿ | ವಿದ್ಯಾರ್ಥಿನಿಯರಿಗೆ ಲೈಂಗಿಕ‌ ಕಿರುಕುಳ; ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ‌ ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಶಾಲೆಯಲ್ಲಿ...

ಹಾವೇರಿ | ಪದವೀಧರರ ನೋಂದಣಿ ಅವಧಿ ವಿಸ್ತರಿಸಲು ಡಿವೈಎಫ್ಐ ಮನವಿ

ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಮತಪಟ್ಟಿಗೆ ಪದವೀಧರರನ್ನು ಸೇರ್ಪಡೆ ಮಾಡಿಕೊಳ್ಳಲು ಅವಧಿಯನ್ನು ವಿಸ್ತರಿಸುವಂತೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ರಾಜದಯ ಕಾರ್ಯದರ್ಶಿ ಬಸವರಾಜ ಪೂಜಾರ ಮನವಿ ಮಾಡಿದ್ದಾರೆ. ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ...

ಹಾವೇರಿ | ಎಂಇಎಸ್ ಶಿವಸೇನೆ ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡುವಂತೆ ಕರವೇ ಸ್ವಾಭಿಮಾನಿ ಬಳಗ ಒತ್ತಾಯ

ಬೆಳಗಾವಿ ಚಳಿಗಾಲದ ಅಧಿವೇಶ ಪ್ರಾರಂಭವಾದ ಹಿನ್ನಲೆಯಲ್ಲಿ ಎಂಇಎಸ್ ಪುಂಡರು ಮತ್ತು ಶಿವಸೇನೆ ಪುಂಡರು ಸೇರಿದಂತೆ ಕರ್ನಾಟಕದ ಬಸ್ಸುಗಳನ್ನು ತಡೆದು ಜೈ ಮಹಾರಾಷ್ಟ್ರ ಎಂದು ಕರ್ನಾಟಕದ ಬಸ್ಸುಗಳ ಮೇಲೆ ಸ್ಟಿಕ್ಕರ್ ಅಂಟಿಸಿ ಪುಂಡರು ಉದ್ಧಟತನ...

ಈ ಹೊತ್ತಿನ ಪ್ರಮುಖ ಸುದ್ದಿ