ಕಲಬುರಗಿ

ಕಲಬುರಗಿ | ಸೌಹಾರ್ದ ಯುಗಾದಿ, ರಂಜಾನ್ ಸಂಭ್ರಮ: ಏಕತೆ, ಸಹಬಾಳ್ವೆಯ ಸಂದೇಶ ಸಾರಿದ ವಿಶೇಷ ಆಚರಣೆ

ಯುಗಾದಿ ಮತ್ತು ರಂಜಾನ್ ಹಬ್ಬಗಳನ್ನು ಒಂದೇ ವೇದಿಕೆಯಲ್ಲಿ ಸಂಭ್ರಮಿಸುವ ಮೂಲಕ ಸಮಾಜದಲ್ಲಿ ಸೌಹಾರ್ದತೆ, ಏಕತೆ ಮತ್ತು ಸಹಬಾಳ್ವೆಯನ್ನು ಬಲಪಡಿಸುವ ಉದ್ದೇಶದಿಂದ ನಗರದಲ್ಲಿ ಗುರುವಾರ ಅರ್ಥಪೂರ್ಣ ಹಾಗೂ ಭಾವಪೂರ್ಣ ಕಾರ್ಯಕ್ರಮ ಆಯೋಜಿಸಲಾಯಿತು. ನಗರದ ಜಗತ್ ವೃತ್ತದಲ್ಲಿ...

ಕಲಬುರಗಿ | ಮಕ್ಕಾ ಮಸೀದಿಯಲ್ಲಿ ರಂಜಾನ್ ಇಫ್ತಾರ್ ಕೂಟ: ಸಾಮರಸ್ಯದ ಸಂದೇಶ

ಜೇವರ್ಗಿ ಪಟ್ಟಣದ ಐತಿಹಾಸಿಕ ಮಕ್ಕಾ ಮಸೀದಿಯಲ್ಲಿ ಜಮಾತ್ ಇಸ್ಲಾಮಿ ಹಿಂದ್ ವತಿಯಿಂದ ರಂಜಾನ್ ಹಬ್ಬದ ಅಂಗವಾಗಿ ಇಫ್ತಾರ್ ಕೂಟವನ್ನು ಮಂಗಳವಾರ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಧಾರ್ಮಿಕ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ...

ಕಲಬುರಗಿ | ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಮಾ. 25ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟಕ್ಕೆ ಕರೆ

ನಾಗಮೋಹನ್ ದಾಸ್ ವರದಿಯಲ್ಲಿ ಬಲಗೈ ಸಮುದಾಯದ ಹಿತಾಸಕ್ತಿಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆ, ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿ ಮಾರ್ಚ್ 25ರಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ ಬಲಗೈ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ...

ಕಲಬುರಗಿ | ಆರು ದಿನಗಳ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಯಶಸ್ವಿ ತೆರೆ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವತಿಯಿಂದ ಆಯೋಜಿಸಲಾದ 2025–26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವನ್ನು ನಗರದ ಸರ್ಕಾರಿ ಪ್ರೌಢ ಶಾಲೆಯಲ್ಲಿ ತರಾಫೈಲ್‌ನಲ್ಲಿ ಶನಿವಾರ ನಡೆಸಲಾಯಿತು. ಕಾರ್ಯಕ್ರಮದ...

ಕಲಬುರಗಿ | ಕೇಂದ್ರೀಯ ವಿವಿಯಲ್ಲಿ ಅಕ್ರಮ ನೇಮಕಾತಿ ಆರೋಪ: ನ್ಯಾಯಾಂಗ ತನಿಖೆಗೆ ಕೆವಿಎಸ್ ಆಗ್ರಹ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ರೋಸ್ಟರ್ ನಿಯಮಗಳನ್ನು ಉಲ್ಲಂಘಿಸಿ ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಿಟಿಂಗ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು...

ಕಲಬುರಗಿ | ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು – 1.5 ಲಕ್ಷ ರೂ. ದಂಡ

15 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು (ಪೋಕ್ಸೊ ವಿಶೇಷ ನ್ಯಾಯಾಲಯ) 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು...

ಕಲಬುರಗಿ | ಡಾ. ಬಿ ಆರ್ ಅಂಬೇಡ್ಕರ್ ಭೇಟಿ ಸ್ಥಳ ಕಡೆಗಣಿಸಿ, ಜಿಲ್ಲಾ ಕೇಂದ್ರದಲ್ಲಿ ‘ಭೀಮ ಗಾಯನ’: ವಾರ್ತಾ ಇಲಾಖೆ ವಿರುದ್ಧ ಆಕ್ರೋಶ

'ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿದ ಸ್ಥಳಗಳಲ್ಲಿ ‘ಭೀಮ ಗಾಯನ’ ಕಾರ್ಯಕ್ರಮ ಹಮ್ಮಿಕೊಳ್ಳುವ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾದರೂ, ಅಂಬೇಡ್ಕರ್ ಅವರು ಎರಡು ಬಾರಿ ಭೇಟಿ ನೀಡಿದ ಚಿತ್ತಾಪುರ ತಾಲೂಕಿನ ವಾಡಿ...

ಕಲಬುರಗಿ | ಪೋಕ್ಸೊ ಪ್ರಕರಣ : ಅಪರಾಧಿಗೆ 20 ವರ್ಷ ಜೈಲು, ₹1.50 ಲಕ್ಷ ದಂಡ

15 ವರ್ಷ ಅಪ್ರಾಪ್ತೆಯನ್ನು ಪುಸಲಾಯಿಸಿ ತಡರಾತ್ರಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಅಪರಾಧಿಗೆ ಕಲಬುರಗಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಪೋಕ್ಸೊ ವಿಶೇಷ) 20 ವರ್ಷ ಜೈಲು ಹಾಗೂ ₹1.50 ಲಕ್ಷ ದಂಡ...

ಕಲಬುರಗಿ | ಪದವಿ ಪೂರ್ವ ಇಲಾಖೆಯ ನಿಯಂತ್ರಣ ವರ್ಗಾವಣೆ ವಿರೋಧ: ಆದೇಶ ಹಿಂಪಡೆಯುವಂತೆ ಉಪನ್ಯಾಸಕರ ಪ್ರತಿಭಟನೆ

ಪದವಿ ಪೂರ್ವ ಇಲಾಖೆಯ ಆಡಳಿತ ನಿಯಂತ್ರಣವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವರ್ಗಾಯಿಸುವ ಪ್ರಸ್ತಾಪಕ್ಕೆ ವಿರೋಧಿಸಿ, ಸರ್ಕಾರದ ಪ್ರಸ್ತಾಪಿತ ಕಡತ ಸಂಖ್ಯೆ ಇಪಿ 10 ಡಿಜಿಡಿ 2026 ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ...

ಕಲಬುರಗಿ | ಆಂಬುಲೆನ್ಸ್ ಅಪಘಾತ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್ ಅಪಘಾತಕ್ಕೀಡಾಗಿ ಬಾಲಕಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಆಳಂದ, ಕಲಬುರಗಿ ರಸ್ತೆಯ ರೈಲ್ವೆ ಮೇಲ್ಸೇತುವೆ ಬಳಿ ನಡೆದಿದೆ. ಮೃತ ಬಾಲಕಿ ರಾಧಿಕಾ...

ಕಲಬುರಗಿ | ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ನಿರಾಶೆ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಕ್ರೋಶ

ಕರ್ನಾಟಕ ಸರ್ಕಾರ ಮಂಡಿಸಿದ 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳು ಹಾಗೂ ಅಗತ್ಯಗಳಿಗೆ ಸೂಕ್ತ ಪ್ರಾಮುಖ್ಯತೆ ನೀಡಲಾಗಿಲ್ಲ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು...

ಕಲಬುರಗಿ | ಶಾಲಾ ವಾಹನ ಡಿಕ್ಕಿ: 8 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಶಾಲಾ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ 8 ವರ್ಷದ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬುಧವಾರ ಕಮಲಾಪುರ ತಾಲೂಕಿನ ಮಹಾಗಾಂವ್ ಕ್ರಾಸ್ ಬಳಿ ನಡೆದಿದೆ. ಮೃತರು ಸಂಗಮೇಶ ಜಗನ್ನಾಥ್ ಬಾಮೈ (8) ಮಹಾಗಾಂವ್ ಕ್ರಾಸ್‌ನಲ್ಲಿರುವ...

ಈ ಹೊತ್ತಿನ ಪ್ರಮುಖ ಸುದ್ದಿ