ಅಫಜಲಪುರ ದಿಂದ ದುಧನಿ ಮಾರ್ಗಮಧ್ಯೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಅಫಜಲಪುರ...
ಕಬ್ಬು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತರು(ಕಬ್ಬು ಬೆಳೆಗಾರರು) ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಅನಿರ್ದಿಷ್ಟಾವಧಿ ಧರಣಿ ಮುಂದುವರೆದಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ಬಳಿಯ ಗುರ್ಲಾಪುರ ಕ್ರಾಸ್‌ನ ರಸ್ತೆಯಲ್ಲಿ...
ಕಬ್ಬಿನ FRP ಹೊರತುಪಡಿಸಿ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ, ಕಟಿಂಗ್ ಮತ್ತು ಸಾಗಾಣಿಕೆ ವೆಚ್ಚ ನಿಗದಿ ಮಾಡದೆ ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು. ಬೆಳಗಾವಿ ಮಾದರಿಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ಕೊಡಬೇಕೆಂದು ಆಗ್ರಹಿಸಿ ಕಬ್ಬು...
ಕರ್ನಾಟಕ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ಅಫಜಲಪುರ ತಾಲೂಕಿನ ಚೌಡಾಪುರ ಕ್ರಾಸ್ ಬಳಿ ಗುರುವಾರ ಭಾರೀ ಪ್ರಮಾಣದ ರಸ್ತೆ ತಡೆ ಚಳವಳಿ ನಡೆಸಿ ಅಫಜಲಪುರ ತಹಶಿಲ್ದಾರರ ರವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕಬ್ಬು...
ಕಬ್ಬು ಕಟ್ಟಿಂಗ್ ವೆಚ್ಚ, ಎಫ್‌ಆರ್‌ಪಿ ಹಾಗೂ ಸಾಗಾಣಿಕೆ ವೆಚ್ಚ ನಿಗದಿಪಡಿಸಿ ಸಕ್ಕರೆ ಕಾರ್ಖಾನೆಗಳು ಪ್ರಾರಂಭಿಸಬೇಕು. ಅಲ್ಲಿಯವರೆಗೆ ಸಕ್ಕರೆ ಕಾರ್ಖಾನೆಗಳು ಚಾಲು ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್) ಅಕ್ಟೋಬರ್...
ಮಹಾರಾಷ್ಟ್ರದಿಂದ ಈವರೆಗೂ ಸುಮಾರು 3.20 ಲಕ್ಷ ಕ್ಯೂಸೆಕ್ ನೀರನ್ನು ಭೀಮಾನದಿಗೆ ಹರಿಬಿಡಲಾಗಿದೆ. ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಅಪಾರ ಪ್ರಮಾಣದ ನೀರನ್ನು ಭೀಮ ನದಿಗೆ ಹರಿಬಿಟ್ಟ ಕಾರಣ...
ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಯಲ್ಲಮ್ಮ ದೇವಿ ದೇವಸ್ಥಾನದ ನದಿಯ ದಡದಲ್ಲಿ ಬಟ್ಟೆ ತೊಳೆಯುವ...
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೊ ಇಡದೇ ಅಗೌರವ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ.
ಅಫಜಲಪುರ ತಾಲ್ಲೂಕಿನ ಬಡದಾಳ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ...
ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಆರು ವರ್ಷದ ಮಾತು ಬಾರದ ಬಾಲಕಿ ಮೇಲೆ ಯುವಕನೊಬ್ಬ ಲೈಂಗಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ʼಪಕ್ಕದ ಮನೆಯ ಯುವಕನು ಭಾನುವಾರ ಮಧ್ಯಾಹ್ನ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಗ್ರಾಮದಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ರೋಹಿತ್ ಈರಣ್ಣ ಮಣ್ಣಅಂಕಲಗಿ(15) ಮೃತ ವಿದ್ಯಾರ್ಥಿ. ಗುಟ್ಕಾ ತಿನ್ನಬೇಡ ಎಂದು ಅಜ್ಜಿ ಬೈದಿದ್ದಕ್ಕೆ ಆತ್ಮ ಹತ್ಯೆ...
ಸಾಲದ ಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಫರತಬಾದ್ ಹೋಬಳಿ ವ್ಯಾಪ್ತಿಯ ಕಾವುಲಗಾ ಬಿ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಹನುಮಂತ (30) ಎಂದು ಗುರುತಿಸಲಾಗಿದೆ.
ಇದನ್ನು ಓದಿದ್ದೀರಾ?...
ಅಫಜಲಪುರ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಸತತ ಮಳೆಯಿಂದ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಭೋಸಗಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಲಕ್ಷ್ಮಿಬಾಯಿ ಬಿರಾದಾರ (55) ಮೃತರು ಎಂದು ತಿಳಿದು ಬಂದಿದೆ.
ವಿಷಯ...