ಚಿಂಚೋಳಿ

ಕಲಬುರಗಿ | ಆದರ್ಶ ವ್ಯಕ್ತಿಗಳಾಗಿ ಬದಲಾವಣೆ ಮಾಡುವ ಶಕ್ತಿ ಶಿಕ್ಷಕರಿಗೆ ಸಾಧ್ಯ : ಮಾರುತಿ ಗಂಜಗಿರಿ

ಕಲಬುರಗಿ | ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬದಲಾವಣೆ ಮಾಡುವ ಶಕ್ತಿ ಶಿಕ್ಷಕರಿಗೆ ಮಾತ್ರ ಸಲ್ಲುತ್ತದೆ: ಮಾರುತಿ ಗಂಜಗಿರಿ

ಕಲಬುರಗಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆ ಪ್ರತಿಭಟನೆ

ಕಲಬುರಗಿ | ವಿವಿದ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆ ಬೃಹತ್ ಪ್ರತಿಭಟನೆ

ಚಿಂಚೋಳಿ | ವಿದ್ಯಾರ್ಥಿಗಳಿಗೆ ಸಂಕಷ್ಟ ತಂದೊಡ್ಡಿದ ರೇಷ್ಮೆ ಕಾರ್ಖಾನೆಯ ಕೆಟ್ಟ ವಾಸನೆ: ಹೊಸ ಕಟ್ಟಡ ಲಭಿಸಿದರೂ ಕೂರಲಾಗದ ದುಃಸ್ಥಿತಿ!

ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳು ಲಭಿಸುತ್ತಿಲ್ಲ ಎಂಬ ಸುದ್ದಿಗಳು ಕೇಳಿಬರುತ್ತಿದೆ. ಇದರ ನಡುವೆಯೇ ಶಾಲೆಗೆ ಹೊಸ ಕಟ್ಟಡ ಲಭಿಸಿದರೂ ಕೂಡ, ವಿದ್ಯಾರ್ಥಿಗಳು ಕೂರಲಾಗದ ದುಃಸ್ಥಿತಿಯೊಂದು ಬಂದೊಂದಗಿದೆ. ಅದಕ್ಕೆ ಕಾರಣವಾಗಿರುವುದು ಹತ್ತಿರದಲ್ಲೇ ಇರುವ...

ಕಲಬುರಗಿ | ಪರಿವರ್ತನೆಯಲ್ಲಿ ಸಮೂಹ ಮಾಧ್ಯಮಗಳ ಪಾತ್ರ ಅನನ್ಯ: ಜ್ಯೋತಿ ಬೊಮ್ಮ

ಸಮೂಹ ಮಾಧ್ಯಮಗಳು ಯಾವಾಗಲೂ ಸಮಾಜದ ಮಹತ್ವದ ಸ್ತಂಭಗಳಾಗಿ ಉಳಿದಿವೆ ಹಾಗೂ ಶೈಕ್ಷಣಿಕ ಸಾಮಾಜಿಕ ಕುರಿತಂತೆ ಎಲ್ಲ ಕ್ಷೇತ್ರಗಳ ಪ್ರಚಲಿತ ವಿದ್ಯಮಾನಗಳ ಬಗ್ಗೆ ವರದಿ ನೀಡುವುದಲ್ಲದೆ ಸಮಾಜದ ಸ್ವಾಸ್ಥ್ಯವನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ...

ಕಲಬುರಗಿ | ಅಲೆಮಾರಿ ಸಮುದಾಯಕ್ಕಿಲ್ಲ ನೆಲೆ; ಮೂಲ ಸೌಕರ್ಯ ಮರೀಚಿಕೆ

ಸುಮಾರು 20-25 ವರ್ಷಗಳಿಂದ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ 25ಕ್ಕೂ ಹೆಚ್ಚು ಅಲೆಮಾರಿ ಕುಟುಂಬಗಳು ಗುಡಿಸಲು ಗಟ್ಟಿಕೊಂಡು ಯಾವುದೇ ಮೂಲ ಸೌಕರ್ಯವಿಲ್ಲದೆ ಜೀವನ ಸಾಗಿಸುತ್ತಿರುವುದು ಮನ ಕಲಕುವ ವಿಚಾರವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕು...

ಕಲಬುರಗಿ | ದೇವದಾಸಿಯರ ಬೇಡಿಕೆ ಈಡೇರಿಕೆಗೆ ಆಗ್ರಹ

ದೇವದಾಸಿಯರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಭಾರತ ಮುಕ್ತಿ ಮೋರ್ಚಾ ರಾಜ್ಯ ಘಟಕ, ಯ್ಯುನಿಟಿ ಆಫ್ ಮೂಲನಿವಾಸಿ ಬಹುಜನ ಸಂಘಟನೆ ಮತ್ತು ದೇವದಾಸಿ ಪದ್ಧತಿ ನಿರ್ಮೂಲನೆ ವೇದಿಕೆ ಹಾಗೂ ಮಗಳಮುಖಿಯರ ಸ್ವಾಭಿಮಾನ ಸಂಘಟನೆ...

ಪರವಾನಗಿ ಪಡೆಯದೆ ಕಬ್ಬು ನುರಿದ ಆರೋಪ; ಬಿಜೆಪಿ ಶಾಸಕ ಯತ್ನಾಳ್‌ಗೆ ನೋಟಿಸ್‌

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಒಡೆತನದ ಕಾರ್ಖಾನೆಯಲ್ಲಿ ಕಬ್ಬು ಅರೆಯಲು ಪರವಾನಗಿ ಪಡೆಯದಿಲ್ಲ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನೂ ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪ ಸಂಬಂಧ ತ್ನಾಳ್‌ಗೆ...

ಕಲಬುರಗಿ | ಎರಡು ವರ್ಷದ ಮಗಳ ಕೊಂದು, ತಾಯಿ ಆತ್ಮಹತ್ಯೆ

ಎರಡು ವರ್ಷದ ಹೆಣ್ಣು ಮಗುವನ್ನು ನೇಣು ಹಾಕಿ ಕೊಂದು, ನಂತರ ತಾನೂ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದ ಶಿವಲೀಲಾ ಆನಂದ...

ಕಲಬುರಗಿ | ವಯಸ್ಸಾದರೂ ಮದುವೆ ಮಾಡಿಲ್ಲ ಅಂತ ತಾಯಿಯನ್ನೇ ಕೊಂದ ಮಗ

ವಯಸ್ಸಾದರೂ ತನಗೆ ಮದುವೆ ಮಾಡಿಲ್ಲ, ಸಾರಾಯಿ ಕುಡಿಯಲು ಹಣ ನೀಡುತ್ತಿಲ್ಲ ಎಂದ ಮಗ ಸಿಟ್ಟಿಗೆದ್ದು ತಾಯಿಯನ್ನೇ ಕೊಂದ ಅಮಾನವೀಯ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ. ತೆಲಂಗಾಣ ಗಡಿಗೆ ಹೊಂದಿಕೊಂಡ ಪೋಚಾವರಂ ಎಂಬ...

ಕಲಬುರಗಿ | ಕಾಲೇಜಿಗೆ ಹೋಗೆಂದಿದ್ದಕ್ಕೆ ಬಾವಿಗೆ ಹಾರಿದ ಯುವತಿ; ಅಣ್ಣನೂ ಸಾವು

ಕಾಲೇಜಿಗೆ ಹೋಗು ಎಂದು ಬುದ್ದಿ ಹೇಳಿದ್ದಕ್ಕೆ ಯುವತಿ ಬಾವಿಗೆ ಹಾರಿ ಸಾವನ್ನಪ್ಪಿದ್ದು, ಅಕೆಯನ್ನು ಕಾಪಾಡಲು ಹೋದ ಅಣ್ಣನೂ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ  ಪಟಪಳ್ಳಿ ಗ್ರಾಮದಲ್ಲಿ ದುರ್ಘಟನೆ ನಡೆಸಿದ್ದು,...

ಬಿಜೆಪಿ ಶಾಸಕ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಆದೇಶ

ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆಯನ್ನು ಮುಚ್ಚಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ...

ಕಲಬುರಗಿ | ಅಂಬೇಡ್ಕರ್ ಪ್ರತಿಮೆಗೆ ಅಪಮಾನ; ಕಿಡಿಗೇಡಿಗಳ ಆಸ್ತಿ ಮುಟ್ಟುಗೋಲಿಗೆ ಆಗ್ರಹ

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಕಡಿಗೇಡಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಅವರನ್ನು ಗಡಿಪಾರು ಮಾಡಬೇಕೆಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. ಚಿಂಚೋಳಿಯಲ್ಲಿ ಪ್ರತಿಭಟನೆ ನಡೆಸಿರುವ ಒಕ್ಕೂಟ ಕಾರ್ಯಕರ್ತರು ಚಿಂಚೋಳಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ...

ಈ ಹೊತ್ತಿನ ಪ್ರಮುಖ ಸುದ್ದಿ