ಕುರುಬರು ಬಿಜೆಪಿ ಕಾಂಗ್ರೆಸ್ ಸೇರಿದಂತೆ ಇನ್ನಿತರ ರಾಜಕೀಯ ಪಕ್ಷಗಳ ಗುಲಾಮರಲ್ಲ. ನಮ್ಮ ಸಮಾಜದ ಮಹತ್ತರ ಬೇಡಿಕೆ ಗೊಂಡ್ ಪರ್ಯಾಯ ಪದ ʼಕುರುಬʼ ಎಂದು ಪರಿಗಣಿಸಿ ಮಾನವಿಯತೆ ದೃಷ್ಟಿಯಿಂದ ನಮ್ಮ ಸಮಾಜವನ್ನು ಎಸ್‌ಟಿ ಪಟ್ಟಿಯಲ್ಲಿ...
ಬರಗಾಲ, ಬೆಳೆ ನಷ್ಟದಿಂತ ರೈತರು ಕಂಗಾಲಾಗಿದ್ದಾರೆ. ಜೀವನ ನಿರ್ವಹಣೆಯು ದುಸ್ಥರವಾಗಿದೆ. ಸರ್ಕಾರಗಳು ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಲವನ್ನು ಮರುಪಾವತಿಸುವಂತೆ ಕೆಲವು ಬ್ಯಾಂಕ್‌ಗಳು ರೈತರಿಗೆ ನೋಟಿಸ್ ನೀಡಿವೆ. ಬ್ಯಾಂಕ್‌ಗಳ ಧೋರಣೆ...
ವಕೀಲ ಈರಣ್ಣಗೌಡ ಪಾಟೀಲ್ ಅವರ ಹತ್ಯೆ ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧನಕ್ಕೆ ಒತ್ತಾಯಿಸಿ ಜಿಲ್ಲಾ ನ್ಯಾಯವಾದಿಗಳ ಸಂಘ ಹೈಕೋರ್ಟ್ ಯುನಿಟ್ ವತಿಯಿಂದ ಪ್ರತಿಭಟನೆ ನಡೆಸಿದರು.
ಕಲಬುರಗಿ ನಗರದಲ್ಲಿ ಶುಕ್ರವಾರ ತಿಮ್ಮಾಪುರಿ ವೃತ್ತದ ಹತ್ತಿರ ಬೃಹತ್...
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ವಿಚಾರಗಳನ್ನು ನಾವು ಪ್ರತಿನಿತ್ಯ ಮೆಲುಕು ಹಾಕುತ್ತಿದ್ದರೆ ನಮಗೆ ಗೊತ್ತಿಲ್ಲದಂತೆ ನಮ್ಮೊಳಗೊಂದು ಶಕ್ತಿ ತಯಾರಾಗುತ್ತದೆ ಎಂದು ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕು ದಂಡಾಧಿಕಾರಿ ಸುಬ್ಬಣ್ಣ...
ಚಿಂಚೋಳಿ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿಗೊಂದು ತೊಗರಿ ಖರೀದಿ ಕೇಂದ್ರ ತೆರೆದು, ಪ್ರತಿ ಕ್ವಿಂಟಾಲ್ ತೊಗರಿಗೆ ಕನಿಷ್ಠ 10 ಸಾವಿರ ರೂ. ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ...
ಕರ್ತವ್ಯಲೋಪ ಆರೋಪದ ಮೇರೆಗೆ ಸರ್ಕಾರಿ ಪ್ರೌಢ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರೊಬ್ಬರನ್ನು ಶಿಕ್ಷಣ ಇಲಾಖೆ ಉಪ ನಿರ್ದೇಶಕ(ಆಡಳಿತ) ಸಕ್ರೆಪ್ಪಗೌಡ ಬಿರಾದರ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪೂರ ಸರ್ಕಾರಿ...
ದಸರಾ ಹಬ್ಬಕ್ಕೆ ತವರೂರಿಗೆ ಬಂದಿದ್ದ ಪತ್ನಿಯನ್ನು ಕರೆದುಕೊಂಡು ಹೋಗಲು ಬಂದ ಅಳಿಯ ಮಾವನೊಂದಿಗೆ ಜಗಳವಾಡಿ, ಮಾವನನ್ನು ಕಲ್ಲು ಎತ್ತಿಹಾಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಂತಪಳ್ಳಿ...
ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾಗಿದ್ದಾರೆ.
ಅವರಿಗೆ 93 ವರ್ಷ ವಯಸ್ಸಾಗಿತ್ತು. ಪುತ್ರ, ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು...
ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮದಲ್ಲಿ ನಡೆದಿದೆ.
ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆ ಕೈಕೊಟ್ಟ ಕಾರಣಕ್ಕೆ ಕನಕಪುರ ಗ್ರಾಮದ ಮಲ್ಲೇಶಪ್ಪ ಕಲ್ಲಪ್ಪ (65) ವಿಷ ಕುಡಿದು...
ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ನಾಲೆಗಳು ತುಂಬಿ ಸೇತುವೆಗಳ ಮೇಲೆ ಹರಿಯುತ್ತಿವೆ. ಹರಿಯುತ್ತಿರುವ ನೀರಿನ ನಡುವೆ ಸೇತುವೆ ದಾಡುತ್ತಿದ್ದ ಯುವಕನೊಬ್ಬ ನೀರಿನಲ್ಲಿ ಕೊಚ್ಚಿಹೋಗಿದ್ದು, ಆತನನ್ನು ಬಲೆ ಹಾಕಿ ಗ್ರಾಮಸ್ಥರು ರಕ್ಷಿಸಿರುವ ಘಟನೆ...
ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ಮಣಿಪುರದ ಘಟನೆ ಸಂವಿಧಾನ ವಿರೋಧಿ
ಚಿಂಚೋಳಿ ತಾಲೂಕಿನ ಜ್ವಲಂತ ಸಮಸ್ಯೆಗಳು ಬಗೆಹರಿಸಲು ಜಿಲ್ಲಾಡಳಿತ ಮುಂದಾಗಬೇಕು
ಮಣಿಪೂರದಲ್ಲಿ ಕ್ರೈಸ್ತ, ಕುಕ್ಕಿ ಮತ್ತು ಬುಡಕಟ್ಟು ಸಮುದಾಯದವರ ಮೇಲೆ ಜನಾಂಗೀಯ ದ್ವೇಷದಿಂದ ಹಿಂಸಾಚಾರ ನಡೆಸಿ ಅಮಾಯಕ...
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದಲ್ಲಿ ವಿಶ್ವ ಆದಿವಾಸಿ ಬುಡಕಟ್ಟು ದಿನಾಚರಣೆಯನ್ನು ಗ್ರಾಮ ಪಂಚಾಯತಿ ಆಚಿರಿಸಿದೆ.
ಕಾರ್ಯಕ್ರಮದಲ್ಲಿ ಅಲೆಮಾರಿ ಕುಟುಂಬದ ಮಕ್ಕಳಿಗೆ ನೋಟ್‌ಬುಕ್‌ಗಳು ಮತ್ತು ಲೆಕ್ಕಣಿಕೆಗಳನ್ನು ಹಾಗೂ ಕುಟುಂಬಗಳಿಗೆ ಹೊದಿಗೆ ಮತ್ತು...