ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮತೀರ್ಥ ಶಾಲೆಗೆ ಫಲಕವನ್ನು ಮಾಡಿಸಿ ಶಾಲೆಯ ಮೈದಾನಕ್ಕೆ 25 ಟ್ರ್ಯಾಕ್ಟರ್ ಮಣ್ಣು ತುಂಬಿಸಿ ದಾನಿಗೆ ಪ್ರಭಾರ ಮುಖ್ಯ ಶಿಕ್ಷಕ ಸುರೇಶ ಅವರು...
ಸಾಮ್ರಜ್ಯಶಾಹಿ ಮತ್ತು ರಾಜಪ್ರಭುತ್ವ ವ್ಯವಸ್ಥೆ ವಿರುದ್ಧ ಪತ್ರಿಕೋದ್ಯಮ ಆರಂಭವಾಗಿದೆ ಎಂದು ರಾಯಚೂರಿನ ಪ್ರಗತಿಪರ ಚಿಂತಕ ಡಾ. ಚಂದ್ರಗಿರೀಶ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ತಾಲೂಕು ಘಟಕದಿಂದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬುಧವಾರ...
ಚಿತ್ತಾಪುರ ತಾಲ್ಲೂಕಿನ ಪೇಠಶಿರೂರ ಗ್ರಾಮದಲ್ಲಿ ನಡೆದಿದ್ದ ಒಂಟಿ ವೃದ್ಧೆ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು, ಅಪ್ರಾಪ್ತ ಬಾಲಕ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೇಠಶಿರೂರ ಗ್ರಾಮದ ತಾನಾಜಿ ಮಾನಪ್ಪ ಬಂಡಗಾರ (25), ವಿಜಯಕುಮಾರ್ ರೇವಣಸಿದ್ದಪ್ಪ...
ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು ಅಪಾರ ಹಾನಿಯುಂಟಾಗಿರುವ ಘಟನೆ ಶನಿವಾರ ನಡೆದಿದೆ.
ದಂಡೋತಿ ಗ್ರಾಮದ ಮುಹಮ್ಮದ್ ರಸೂಲ್ ಸಾಬ್ ಡೋಂಗಾ...
15ನೇ ಹಣಕಾಸು ಯೋಜನೆಯ ಕಾಮಗಾರಿ ಕೈಗೊಳ್ಳಲು ಪಿಡಿಒ, ಎಇಇ, ಜೆಇಗಳಿಗೆ ಸಲ್ಲಬೇಕಾದ ಲಂಚದ ಪರ್ಸೆಂಟೇಜ್ ಕುರಿತ ವಿಡಿಯೊ ಜಾಲತಾಣದಲ್ಲಿ ಹಂಚಿಕೆಯಾದ ಹಿಂದೆಯೇ ಪಂಚಾಯತ್‌ರಾಜ್ ಎಂಜಿನಿಯರಿಂಗ್‌ನ ಚಿತ್ತಾಪುರ ಉಪ ವಿಭಾಗದ ಕಿರಿಯ ಎಂಜಿನಿಯರ್‌ನನ್ನು (ಜೆಇ)...
ನಿವೃತ್ತ ನರ್ಸ್ ಎಡವಟ್ಟಿನಿಂದ ಬಾಣಂತಿ, ನವಜಾತ ಶಿಶು ಬಲಿಯಾಗಿದ್ದಾರೆ ಎಂಬ ಆರೋಪ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಕೇಳಿಬಂದಿದೆ.
ಇಂಗಳಗಿ ಗ್ರಾಮದ ನಿವಾಸಿ ಶ್ರೀದೇವಿ ಪ್ರಭಾನೂರ್ (28) ಎಂಬ ಬಾಣಂತಿ, ನವಜಾತ...
ಪ್ರಿಯಕರನ ಜೊತೆ ಸೇರಿಕೊಂಡು ಪತ್ನಿಯೇ ತನ್ನ ಪತಿಯನ್ನು ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲ್ಲೂಕಿನ ಭಾಗೋಡಿ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
ತಿಪ್ಪಣ್ಣ ಅಲಿಯಾಸ್ ಕುಪೇಂದ್ರ ಮಹಾದೇವ ನೀಲಕಂಠಿ (30) ಕೊಲೆಯಾದ ವ್ಯಕ್ತಿ. ಕುಪೇಂದ್ರ...
ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಸರ್ಕಾರಿ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಶಿಕ್ಷಣ ಇಲಾಖೆ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಎಐಯುಟಿಯುಸಿ ಕಾರ್ಮಿಕ ಸಂಘಟನೆ ಮುಖಂಡ ಶರಣು...
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇ 25ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸಿರುವುದನ್ನು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತ ಹಣಮಂತ ಸಂಕನೂರು ಅವರು ನೀಡಿರುವ...
ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ನಾಲವಾರ ಗ್ರಾಮದ ಸಮೀಪ ನಡೆದಿದೆ.
ತಾಲ್ಲೂಕಿನ ಸಂಕನೂರು ಗ್ರಾಮದ ಹಣಮಂತ (18) ಮೃತ ಯುವಕ ಎಂದು ತಿಳಿದು...
ಚಿತ್ತಾಪುರ ತಾಲೂಕಿನ ಬೆಳಗುಂಪಾ ಗ್ರಾಮದ ಮರಳು ದಕ್ಕಾದಲ್ಲಿ ಕುರಿಗಾಯಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಜರುಗಿದೆ.
ಶ್ರೀಧರ್ ಅಮೃತ ನವಲಕರ್ (28) ಮೃತರು. ನಿತ್ಯ ಕುರಿಗಳನ್ನು ಕಾಯುತ್ತಾ ಹೋಗುತಿದ್ದ ಶ್ರೀಧರ್ ಶನಿವಾರ ಮನೆಗೆ...