ಚಿತ್ತಾಪುರ

ಕಲಬುರಗಿ | ಕಟ್ಟಿಗೆಯಿಂದ ಹೊಡೆದು ತಾಯಿಯನ್ನೇ ಕೊಂದ ಮಗನ ಬಂಧನ

ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಿಗೆದ್ದ ಮಗ ತಾಯಿಯನ್ನೇ ಬಡಿಗೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ರಾಜೋಳ ಗ್ರಾಮದಲ್ಲಿ ನಡೆದಿದೆ. ದೇವಕಮ್ಮ ದೊಡ್ಡಬೀರಪ್ಪ ಪೂಜಾರಿ (70) ಕೊಲೆಯಾದವರು, ಮಗ ಜಟ್ಟೆಪ್ಪ ದೊಡ್ಡಬೀರಪ್ಪ...

ಕಲಬುರಗಿ | ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ: ರೋಗಿಗಳ ಯೋಗಕ್ಷೇಮ ವಿಚಾರಣೆ

ಚಿತ್ತಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಭೇಟಿ ನೀಡಿ ಒಳ ಮತ್ತು ಹೊರ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಸರ್ಕಾರಿ ಆಸ್ಪತ್ರೆಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಬಡ ಒಳ ಮತ್ತು ಹೊರ...

ಕಲಬುರಗಿ | ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ : ಮೂವರ ಯುವಕರ ಸಾವು

ರಸ್ತೆ ಬದಿ ಕೆಟ್ಟು ನಿಂತ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್‌ ಸವಾರರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ...

ಕಲಬುರಗಿ | ಮೂಲಭೂತ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಮುಷ್ಕರ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು. ಪಟ್ಟಣದ ತಹಶೀಲ್ದಾರ್ ಕಛೇರಿಯ ಎದುರುಗಡೆ ತಾಲೂಕು ಅಧ್ಯಕ್ಷ ಸುನೀಲ್...

ಕಲಬುರಗಿ | ಹೈದರಾಬಾದ್ ಕರ್ನಾಟಕ ವಿಮೋಚನೆಗೆ ಹೋರಾಟಗಾರರ ಶ್ರಮವಿದೆ: ತಹಶೀಲ್ದಾರ್ ನಾಗಯ್ಯ ಹಿರೇಮಠ

ಕೇಂದ್ರದ ಮಾಜಿ ಗೃಹಮಂತ್ರಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ರ ದಿಟ್ಟತನದ ನಿರ್ಧಾರದಿಂದ ಹೈದರಾಬಾದ್ ಕರ್ನಾಟಕ ಪ್ರದೇಶ ಭಾರತ ಒಕ್ಕೂಟ ಸೇರಲು‌ ಅನುಕೂಲವಾಗಿದೆ ಎಂದು ಚಿತ್ತಾಪುರ ತಹಶೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ...

ಕಲಬುರಗಿ | ಸೆ.19ರಂದು ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಕಲಬುರಗಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೂಚನೆ ಮೇರೆಗೆ 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 19ರಂದು ಚಿತ್ತಾಪುರ ಪಟ್ಟಣದ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು...

ಕಲಬುರಗಿ | ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ಪ್ರಲ್ಹಾದ್ ವಿಶ್ವಕರ್ಮ ಒತ್ತಾಯ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣ ಮಾಡಬೇಕೆಂದು ವಿಶ್ವಕರ್ಮ ಸಮಾಜದ ತಾಲೂಕು ಅಧ್ಯಕ್ಷ ಪ್ರಲ್ಹಾದ್ ವಿಶ್ವಕರ್ಮ ಒತ್ತಾಯಿಸಿದರು. ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ವಿಶ್ವಕರ್ಮ ಜಯಂತಿ ಕುರಿತು ಮಾತನಾಡಿ, "ಪಟ್ಟಣದಲ್ಲಿ ವಿಶ್ವಕರ್ಮ...

ಕಲಬುರಗಿ | ನಾಗಾವಿ ಐತಿಹಾಸಿಕ ಸ್ಥಳದ ಅಭಿವೃದ್ದಿಗೆ ಕಾರ್ಯ ಯೋಜನೆ: ಸಚಿವ ಪ್ರಿಯಾಂಕ್‌ ಖರ್ಗೆ ಪರಿಶೀಲನೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ನಾಗಾವಿ ಐತಿಹಾಸಿಕ ಸ್ಥಳವನ್ನು ಅಭಿವೃದ್ಧಿ ಪಡಿಸಲು ಕಾರ್ಯಯೋಜನೆ ರೂಪಿಸಲಾಗಿದ್ದು, ಅದರಂತೆ ಸ್ಮಾರಕಗಳನ್ನು ಉಳಿಸಿಕೊಂಡು ಸುಂದರ ಪ್ರವಾಸಿ ತಾಣವಾಗಿ ರೂಪಿಸಲು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ...

ಕಲಬುರಗಿ | ಸಮಾಜದ ಬಗ್ಗೆ ಮಾತನಾಡೋಕೆ ನಾರಾಯಣ ಸ್ವಾಮಿಗೆ ನೈತಿಕತೆ ಇಲ್ಲ: ಮಲ್ಲಿಕಾರ್ಜುನ ಬೆಣ್ಣೂರ್

ಛಲವಾದಿ ನಾರಾಯಣಸ್ವಾಮಿಗೆ ಸಮಾಜದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಕಲಬುರಗಿ ದಸಂಸ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಬೆಣ್ಣೂರಕರ್ ಕಿಡಿಕಾರಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ದಲಿತ ಸಂಘರ್ಷ ಸಮಿತಿಯ ಕಚೇರಿಯಲ್ಲಿ ನಡೆದ...

ಕಲಬುರಗಿ | ಮನೆ ಮೇಲೆ ಗುಡ್ಡ ಕುಸಿದು ಅಪಾರ ಹಾನಿ: ಮನೆಮಂದಿ ಪ್ರಾಣಾಪಾಯದಿಂದ ಪಾರು

ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡ ಕುಸಿದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಬಿ...

ಕಲಬುರಗಿ | 15ನೇ ಹಣಕಾಸಿನಲ್ಲಿ ಅವ್ಯವಹಾರ; ಚರಂಡಿ ಸ್ವಚ್ಛತೆ ಕಾರ್ಯದಲ್ಲಿ ಲಕ್ಷಲಕ್ಷ ಲೂಟಿ, ಆರೋಪ

ಚರಂಡಿ ಸ್ವಚ್ಛತೆ ಕಾಮಗಾರಿಗೆ ಮೀಸಲಿಟ್ಟ 15ನೇ ಹಣಕಾಸಿನಲ್ಲಿ ಅವ್ಯವಹಾರ ನಡೆದಿದ್ದು, ಚರಂಡಿ ಸ್ವಚ್ಛತೆ ಕಾಮಗಾರಿ ಮಾಡದೆ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಹಣ್ಣಿಕೇರಾ ಗ್ರಾಮದ ಮುಖಂಡ ಕೋರಿಸಿದ್ದ ಗಂಜಿ ಆರೋಪ ವ್ಯಕ್ತಪಡಿಸಿದ್ದಾರೆ. ಅವ್ಯವಸ್ಥೆಯಲ್ಲಿರುವ ಚರಂಡಿಗಳನ್ನು...

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ; ಅಪ್ಪ, ಮಗನಿಗೆ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾಗಿದ್ದರಿಂದ ಕಲಬುರಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್(ವಿಶೇಷ ಪೋಕ್ಸೊ) ನ್ಯಾಯಾಲಯವು “ಅಪರಾಧಿಯಾದ ಮಗನಿಗೆ 30 ವರ್ಷ ಹಾಗೂ ಆತನ ತಂದೆಗೆ 5 ವರ್ಷಗಳ...

ಈ ಹೊತ್ತಿನ ಪ್ರಮುಖ ಸುದ್ದಿ