ಚಿತ್ತಾಪುರ

ಕಲಬುರಗಿ | ಕೆಸರುಗದ್ದೆಯಂತಾದ ರಸ್ತೆಗಳು; ರಸ್ತೆ ಮಧ್ಯೆ ನೇಗಿಲಿನಿಂದ ಉತ್ತು, ಸಸಿ ನೆಟ್ಟು ರೈತರ ಆಕ್ರೋಶ 

ಕೆಸರುಗದ್ದೆಯಂತಾದ ರಸ್ತೆ ಮಧ್ಯೆ ನೇಗಿಲಿನಿಂದ ಉತ್ತು, ಸಸಿ ನೆಡುವ ಮೂಲಕ ರೈತರು, ರೈತ ಪರ ಸಂಘಟನೆಗಳ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗಳು ಸಂಪೂರ್ಣವಾಗಿ ಹಾಳಾಗಿ ಕೆಸರುಗದ್ದೆಯಂತಾಗಿರುವ ಕಾರಣದಿಂದಾಗಿ ಭಂಕಲಗಾ ಗ್ರಾಮದ ರೈತಪರ ಸಂಘಟನೆಯ ಯುವಕರು...

ಕಲಬುರಗಿ | ಹದಗೆಟ್ಟ ರಸ್ತೆ : ಕೊಳಚೆ ನೀರಿನಲ್ಲಿ ಭತ್ತದ ಸಸಿ ನೆಟ್ಟು ಪ್ರತಿಭಟನೆ

ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಹದಗೆಟ್ಟ ರಸ್ತೆ ದುರಸ್ತಿಗೊಳಿಸದ ಅಧಿಕಾರಿಗಳ ಕ್ರಮ ಖಂಡಿಸಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ನಿಂತಿದ್ದ ಕೊಳಚೆ ನೀರಿನಲ್ಲಿ ಸಿಸಿ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿ ಸಂಘಟನೆ ಎಐಡಿಎಸ್‌ಒ ಹಾಗೂ ರೈತ...

ಕಲಬುರಗಿ | ಸಮಗ್ರ ಶಿಶು ಅಭಿವೃದ್ಧಿಗೆ ಹಣಕಾಸು ಮೀಸಲಿಡುವಂತೆ ಅಂಗನವಾಡಿ ನೌಕರರ ಸಂಘ ಆಗ್ರಹ

ಸಮಗ್ರ ಶಿಶು ಅಭಿವೃದ್ಧಿಗಾಗಿ ಹಣಕಾಸು ಮೀಸಲಿಡುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಚಿತ್ತಾಪುರ ತಾಲೂಕು ಸಮಿತಿಯಿಂದ ತಹಶೀಲ್ದಾರ್ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

ಕಲಬುರಗಿ | ಹಾಡಹಗಲೇ ದರೋಡೆ; ಮನೆಯಲ್ಲಿದ್ದ 45 ಗ್ರಾಂ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆಯ ಮೇಲ್ಛಾವಣಿ ಕಿತ್ತು ಮನೆಯಲ್ಲಿದ್ದ ಒಡವೆ ಹಾಗೂ ನಗದು ಹಣ ದೋಚಿದ ಪ್ರಕರಣ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾಮದ ಸಾಮ್ರಾಟ್ ಅಶೋಕ್ ಚಕ್ರವರ್ತಿ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಮಲ್ಲಪ್ಪ...

ಕಲಬುರಗಿ | ರಸ್ತೆ ಗುಂಡಿ ಮುಚ್ಚುವಂತೆ ರೈತ ಸಂಘ ಆಗ್ರಹ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ದೇವಸ್ಥಾನದಿಂದ ಸಾತನೂರ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಗುಂಡಿಗಳು ಬಿದ್ದು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ...

ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಅವಾಂತರ; ಒಂದೇ ದಿನ ಮೂರು ಜೀವ ಬಲಿ

ರಾಜ್ಯದ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಕಲಬುರಗಿ, ಯಾದಗಿರಿ ಜಿಲ್ಲೆಯ ಪ್ರತ್ಯೇಕ ಕಡೆಗಳಲ್ಲಿ ಮಳೆಯ ಅವಾಂತರಕ್ಕೆ ಮೂರು ಜೀವ ಬಲಿಯಾದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ...

ಕಲಬುರಗಿ | ತಾಂಡಾ ವಿದ್ಯಾರ್ಥಿಗಳ ಸಾಧನೆ; ನಿವಾಸಿಗಳಿಂದ ಸನ್ಮಾನ

ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದ ಸ್ಟೇಷನ್ ತಾಂಡಾದಲ್ಲಿನ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳ ಪಾಲಕರಿಗೆ ತಾಂಡಾ ನಿವಾಸಿಗಳು ಮತ್ತು ಮುಖಂಡರು ಸನ್ಮಾನಿಸಿ...

ಕಲಬುರಗಿ | ಐದು ತಿಂಗಳಿನಲ್ಲಿ 13 ಕಡೆ ಕಳ್ಳತನ; ಕಳ್ಳರ ಜಾಡು ಹಿಡಿಯುವಲ್ಲಿ ವಿಫಲವಾದ ಪೊಲೀಸರು

ಐದು ತಿಂಗಳಿನಲ್ಲಿ 13ಕಡೆ ಕಳ್ಳತನವಾಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾದರೂ ಈವರೆಗೆ ಕಳ್ಳರ ಪತ್ತೆಯಾಗಿಲ್ಲ. ಕಳ್ಳರ ದಂಡು ಪಟ್ಟಣದಲ್ಲಿ ಬೀಡು ಬಿಟ್ಟಿದೆಯೇ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ. ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಕಳೆದ ಆರು ತಿಂಗಳಲ್ಲಿ...

ಕಲಬುರಗಿ | ಗ್ಯಾರಂಟಿ ಯೋಜನೆ ಟೀಕಿಸುವ ಬಿಜೆಪಿ‌ಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ : ಪ್ರಿಯಾಂಕ್‌ ಖರ್ಗೆ

ರಾಜ್ಯ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುವ ಬಿಜೆಪಿ‌ ನಾಯಕರು ಬಡವರ ಬಗ್ಗೆ ಕನಿಷ್ಠ ಕಾಳಜಿಯೂ ಹೊಂದಿಲ್ಲ. ರೈತರ, ಕಾರ್ಮಿಕರ, ಮಹಿಳೆಯರ, ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಸಂಪೂರ್ಣವಾಗಿ...

ಕಲಬುರಗಿ | 6ನೇ ಗ್ಯಾರಂಟಿ ಪರಿಣಾಮ ಮನೆ ಖಾಲಿ: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಸರ್ಕಾರದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ನಾನು ಕೊಟ್ಟಿದ್ದ ಆರನೆಯ ಗ್ಯಾರಂಟಿಯ ಪರಿಣಾಮವಾಗಿ ಸಂಸದ ಉಮೇಶ ಜಾಧವ್‌ ಮನೆ ಖಾಲಿ ಮಾಡಿ ನಾಪತ್ತೆಯಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ...

ಕಲಬುರಗಿ | ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ; ಪ್ರಾಣಾಪಾಯದಲ್ಲಿ ಮಕ್ಕಳಿಗೆ ಪಾಠ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು ಶಿಥಿಲಾವಸ್ಥೆಯಲ್ಲಿದ್ದು ಮೇಲ್ಚಾವಣೆಯಲ್ಲಿ ಬಿರುಕು ಬಿಟ್ಟಿದ್ದು ಪ್ರಾಣಾಪಾಯದಲ್ಲಿಯೇ ಮಕ್ಕಳಿಗೆ ಪಾಠ ಮಾಡಲಾಗುತ್ತಿದ್ದು, ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ತಾಲೂಕಿನಿಂದ ಕೇವಲ...

ಕಲಬುರಗಿ | ಬಾಬಾ ಸಾಹೇಬರು ಕೇವಲ ದಲಿತರ ಸ್ವತ್ತಲ್ಲ: ನಾಗಣ್ಣ

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೇವಲ ದಲಿತರ ಸ್ವತ್ತಲ್ಲಾ ಅವರು ಸರ್ವ ಜನಾಂಗದವರ ಸ್ವತ್ತು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮ ಘರ್ಜನೆ ರಾಜ್ಯ ಸಂಚಾಲಕ ನಾಗಣ್ಣ ಕಲ್ಲದೇವನಹಳ್ಳಿ...

ಈ ಹೊತ್ತಿನ ಪ್ರಮುಖ ಸುದ್ದಿ