ಅತ್ತೆ ಸಾಯಬೇಕೆಂಬ ಹರಕೆಹೊತ್ತ ಚಿತ್ರ ಇತ್ತೀಚೆಗೆ ವೈರಲ್ ಆಗಿತ್ತು. ಈಗ ಪಿಯುಸಿ ವಿದ್ಯಾರ್ಥಿಯೊಬ್ಬರು ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಗಾವಿ ಯಲ್ಲಮ್ಮ ದೇವಿಗೆ ಹರಕೆ ಹೊತ್ತು ಹುಂಡಿಗೆ ಹಣ...
ಐದು ವರ್ಷದ ಸಂಸದ ಅವಧಿಯಲ್ಲಿ ಒಂದು ಸಲ ಕ್ಷೇತ್ರದ ಅಭಿವೃದ್ಧಿ ಮತ್ತು ಕರ್ನಾಟಕದ ಬಗ್ಗೆ ಮಾತನಾಡಿಲ್ಲ. ಹೀಗಾಗಿ ಅನಂತಕುಮಾರ್ ಹೆಗಡೆ ಅವರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿ ಭಾಗ್ಯಶ್ರೀ ಅವರ ಪೋಷಕರನ್ನು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್...
ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪದ ಕರದಾಳ ಗ್ರಾಮದ ಕಸ್ತೂರಬಾ ವಸತಿ ನಿಲಯದಲ್ಲಿ ಭಾಗ್ಯಶ್ರೀ ನಾಯ್ಕೋಡಿ ಎಂಬ ವಿದ್ಯಾರ್ಥಿನಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಳು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಗುತ್ತಿಗೆ ಆಧಾರದಲ್ಲಿ ವಾರ್ಡನ್...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಜಾದಿ ಕೀ ಅಮೃತ್ ಮಹೋತ್ಸವ ಅಡಿಯಲ್ಲಿ ನಡೆಸಿದ ತಾಲೂಕು ಮಟ್ಟದ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಮತೀರ್ಥ ಶಾಲೆಯ ಮಕ್ಕಳು ಪ್ರಥಮ ಸ್ಥಾನ...
ಬಟ್ಟೆ ಒಣ ಹಾಕುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ಕಮರವಾಡಿ ಗ್ರಾ.ಪಂ. ವ್ಯಾಪ್ತಿಯ ರಾಮನಗರ ತಾಂಡಾದಲ್ಲಿ ಇಂದು ಮಧ್ಯಾಹ್ನ ಜರುಗಿದೆ.
ರಾಮನಗರ ತಾಂಡಾದ ನಿವಾಸಿ ಕವಿತಾ ...
ಹಲಕರ್ಟಿ ಗ್ರಾಮಕ್ಕೆ ಅವಶ್ಯಕ ಮೂಲ ಸೌಲಭ್ಯಗಳನ್ನು ಕೂಡಲೇ ಒದಗಿಸುವಂತೆ ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಹಲಕರ್ಟಿ ಕೋಶ ವಾಡಿ ಸ್ಥಳೀಯ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಲಕರ್ಟಿ...
ದೇಶದ ಅತ್ಯುನ್ನತ ಪದವಿಯಾದ ಐಸಿಎಸ್ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ನೇತಾಜಿ ಸುಭಾಷ ಚಂದ್ರ ಬೋಸ್ ಅವರು ಸಾಮಾಜಿಕ, ಆರ್ಥಿಕ ಹಾಗೂ ಸಮಾನತೆ ಸಮಾಜ ರೂಪಿಸಲು ಶ್ರಮಿಸಿದರು ಎಂದು ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ 75 ನೇ ಗಣರಾಜ್ಯೋತ್ಸವ ಅಂಗವಾಗಿ ಗ್ರಾಮ್ ಪಂಚಾಯತ್ ಕಾರ್ಯಾಲಯದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪಡೆದ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ವಿದ್ಯಾನಿಧಿ ಆರ್. ಕವಡೆ...
ಅಪರಾಧಗಳ ಬಗ್ಗೆ ಸಾಕ್ಷಿಯಾದರು ಸರಿಯಾದ ಮತ್ತು ನಿಖರವಾದ ಸಾಕ್ಷಿ ಒದಗಿಸಿದರೆ, ಅಪರಾಧಿಗಳಿಗೆ ಶಿಕ್ಷೆಯಾಗುವು ಖಚಿತ ಎಂದು ಕಲಬುರ್ಗಿ ಜಿಲ್ಲಾ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ದಲಿತ ದಿನಾಚರಣೆ ಅಂಗವಾಗಿ 112...
ಕಲಬುರಗಿಯ ಕೊಟನೂರ್ ಡಿ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಡಿರುವ ಕಿಡಿಗೇಡಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಚಿತ್ತಾಪುರದಲ್ಲಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರತಿಭಟನೆ ನಡೆಸಿದೆ. ಟೈಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ...
ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಾರಂಭದ ಅಂಗವಾಗಿ ಕಲಬುರಗಿ ಜಿಲ್ಲೆಯ ವಾಡಿಯಲ್ಲಿ ಸೋಮವಾರ ಹಿಂದುತ್ವವಾದಿ ಕೋಮು ಸಂಘಟನೆಗಳು ಶೋಭಾಯಾತ್ರೆ ನಡೆಸಿದ್ದಾರೆ. ಈ ವೇಳೆ, ಶೋಭಾಯಾತ್ರೆಗೆ ಪೊಲೀಸರು ತಡೆಯೊಡ್ಡಿದ್ದು, ಪಟ್ಟಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮ,...