ಚಿತ್ತಾಪುರ

ಕಲಬುರಗಿ | ಕರ್ತವ್ಯಲೋಪ ಆರೋಪ; ಪಿಡಿಒ ಅಮಾನತು

ಮನರೇಗಾ ಯೋಜನೆ ಅನುಷ್ಠಾನ ಮತ್ತು ಕಾಮಗಾರಿಯಲ್ಲಿ ಕಳಪೆ ಸಾಧನೆ ಹಾಗೂ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವಲ್ಲಿ ಬೇಜಬ್ದಾರಿತನ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿ ಪಿಡಿಒ...

ಕಲಬುರಗಿ | ಗ್ಯಾಸ್ ಸಿಲಿಂಡರ್ ದುರ್ಬಳಕೆ ತಡೆಗೆ ಕೆವೈಸಿ, ಅಂಗಡಿಗೆ ಮುಗಿಬಿದ್ದ ಗ್ರಾಹಕರು

ಗ್ಯಾಸ್ ಸಿಲಿಂಡರ್ ದುರ್ಬಳಕೆ ಆಗದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಗ್ರಾಹಕರು ನೇರವಾಗಿ ಗ್ಯಾಸ್ ಎಜೆನ್ಸಿಗೆ ಬಂದು ಬೆರಳು ಒತ್ತುವ ಮೂಲಕ ಕೆವೈಸಿ ಮಾಡಿಸಲು ಚಿತ್ತಾಪುರದಲ್ಲಿ ಗ್ರಾಹಕರು ಅಂಗಡಿಯ ಎದುರು ನಾಮುಂದು ತಾಮುಂದು ಎಂದು ಮುಗಿಬೀಳುತ್ತಿದ್ದಾರೆ. ಬ್ಯಾಂಕ್‌...

ಕಲಬುರಗಿ | ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ : ಪದವಿ ವಿದ್ಯಾರ್ಥಿ ಸಾವು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮುಡಬೂಳ ಗೇಟ್ ಹತ್ತಿರ ಕೆಟ್ಟು ನಿಂತಿದ್ದ ಲಾರಿಗೆ ಹಿಂದುಗಡೆಯಿಂದ ಬಂದ ಬೈಕ್ ಸವಾರ ಢಿಕ್ಕಿ ಹೊಡೆದು ಪರಿಣಾಮವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ. ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ...

ಕಲಬುರಗಿ | ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಚೌಕಂಡಿ ತಾಂಡಾ ಬಳಿ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಚಿತ್ತಾಪುರ ತಲೂಕಿನ ಕೊಲ್ಲೂರು ಗ್ರಾಮದ ಆಕಾಶ್ (18) ಹಾಗೂ ಪಕ್ಕದ ಗ್ರಾಮದ ರಾಧಿಕಾ ಬಾಲಕಿ...

ಕಲಬುರಗಿ | ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್‌ ಕಾರ್ಖಾನೆ ಇಂಜಿನಿಯರ್ ಆತ್ಮಹತ್ಯೆ

ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್​ ಕಾರ್ಖಾನೆಯ ಇಂಜಿನಿಯರ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ವಾಡಿ ಪಟ್ಟಣದಲ್ಲಿರುವ ವಸತಿ ಗೃಹದಲ್ಲಿ ರಮೇಶ್​​...

ಸಚಿವ ಖರ್ಗೆ ಕ್ಷೇತ್ರದಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಿನನಿತ್ಯ 2 ಕಿ.ಮೀ ನಡೆಯುವ ಪುಟ್ಟ ಮಕ್ಕಳು

ಪ್ರೌಢಶಾಲೆಯಲ್ಲಿ ತಯಾರಿಸುವ ಮಧ್ಯಾಹ್ನದ ಬಿಸಿಯೂಟಕ್ಕಾಗಿ ದಿನನಿತ್ಯ 2 ಕಿ.ಮೀ ನಡೆಯಬೇಕಾದ ಪರಿಸ್ಥಿತಿಯನ್ನು ಪ್ರಾಥಮಿಕ ಶಾಲೆಯ ಪುಟ್ಟ ಮಕ್ಕಳ ಎದುರಿಸುತ್ತಿದ್ದಾರೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರ ಚಿತ್ತಾಪುರದ ಲಾಡ್ಲಾಪುರ...

ಕಲಬುರಗಿ | ಆಟೋ – ಟ್ಯಾಂಕರ್‌ ಮಧ್ಯೆ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು

ಟ್ಯಾಂಕರ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಆರು ಜನ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಗುರುವಾರ ಸಂಜೆ...

ಕಲಬುರಗಿ | ಅಕ್ರಮ ಆರೋಪ: ಜಿಲ್ಲಾ ಕಾರ್ಮಿಕ ಅಧಿಕಾರಿ ಸೇರಿ ಇಬ್ಬರು ಅಮಾನತು

ಕಾರ್ಮಿಕ ಇಲಾಖೆಯಲ್ಲಿ ಅಕ್ರಮ ಎಸಗಿರುವ ಆರೋಪದಲ್ಲಿ ಕಲಬುರಗಿ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸೇರಿ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದ್ದಾರೆ. ಕಲಬುರಗಿ ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,...

ಕಲಬುರಗಿ | ಕಳಪೆ ಬಿತ್ತನೆ ಬೀಜ ವಿತರಣೆ; ಮಿಲ್‌ ವಿರುದ್ಧ ಕ್ರಮಕ್ಕೆ ಎಐಕೆಕೆಎಂಎಸ್‌ ಆಗ್ರಹ

ಉತ್ತಮ ಇಳುವರಿ ಬರುವ ಬಿತ್ತನೆ ಬೀಜಗಳನ್ನು ನೀಡುತ್ತೇವೆಂದು ನಂಬಿಸಿ, ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ತಪ್ಪಿತಸ್ಥ ಮಿಲ್ ಮಾಲೀಕರ ವಿರುದ್ಧ ಕ್ರಮ ಕೈಕೊಳ್ಳಬೇಕೆಂದು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ...

ಕಲಬುರಗಿ | ಬಸವಣ್ಣ ಭಾವಚಿತ್ರ ವಿರೂಪ; ತಪ್ಪಿಸ್ಥರಿಗೆ ಶಿಕ್ಷೆ: ಪ್ರಿಯಾಂಕ್‌ ಖರ್ಗೆ

ಚಿತ್ತಾಪುರದ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಅಪಮಾನ ಎಸಗಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಕಾರ್ಯಪ್ರವೃತ್ತರಾಗಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ...

ಕಲಬುರಗಿ | ಕೀಟನಾಶಕದಿಂದ ರೈತರು ಅಸ್ವಸ್ಥ; ನೆರವಿಗೆ ಎಐಕೆಕೆಎಂ ಆಗ್ರಹ

ಚಿತ್ತಾಪುರ ತಾಲೂಕಿನ ಗುರೂಜಿ ನಾಯಕ ತಾಂಡಾದಲ್ಲಿ ಬೆಳೆಗೆ ಕ್ರಿಮಿನಾಶಕ ಸಿಂಪಡಿಸುವಾಗ ನಾಲ್ವರು ರೈತರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಅವರ ಚಿಕಿತ್ಸೆ ಭಾರೀ ಹಣ ಕರ್ಚಾಗುತ್ತಿದ್ದು, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಅವರಿಗೆ ಆರ್ಥಿಕ ನೆರವು...

ಬೀದರ್‌ | ಬಸವಣ್ಣನವರ ಭಾವಚಿತ್ರ ಸುಟ್ಟ ಕಿಡಿಗೇಡಿಗಳಿಗೆ ಕೂಡಲೇ ಬಂಧಿಸಿ : ಕೇಂದ್ರ ಸಚಿವ ಭಗವಂತ ಖೂಬಾ

ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಕಿಡಿಗೇಡಿಗಳು ಸುಟ್ಟು ಹಾಕಿ, ದುಷ್ಕೃತ್ಯ ಮೆರೆದಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಖಂಡಿಸಿದ್ದಾರೆ. "ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ