ಚಿತ್ತಾಪುರ

ಬೀದರ್‌ | ಬಸವಣ್ಣನವರ ಭಾವಚಿತ್ರ ವಿರೂಪ; ದುಷ್ಕರ್ಮಿಗಳಿಗೆ ಗಡಿಪಾರಿಗೆ ಒತ್ತಾಯ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರ ಸುಟ್ಟು ವಿಕೃತಿ ಮೆರೆದಿರುವುದನ್ನು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ. "ಜಗತ್ತಿಗೆ ಪ್ರಜಾಪ್ರಭುತ್ವ ನೀಡಿದ,...

ಕಲಬುರಗಿ | ಬಸವಣ್ಣರ ಭಾವಚಿತ್ರ ಸುಟ್ಟು ವಿಕೃತಿ ಮೆರೆದ ದುಷ್ಕರ್ಮಿಗಳು

ಬಸವಣ್ಣನವರ ಭಾವಚಿತ್ರವನ್ನು ಅಲ್ಲಲ್ಲಿ ಸುಟ್ಟು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಲಕರ್ಟಿ ಗ್ರಾಮ ಪಂಚಾಯತಿ ಎದುರು ಬಸವ ಜಯಂತಿ ದಿನ ಬಸವಣ್ಣನವರ ಭಾವಚಿತ್ರವಿದ್ದ ಫ್ಲೆಕ್ಸ್‌ ಅಳವಡಿಸಲಾಗಿತ್ತು....

ಕಲಬುರಗಿ | ಕ್ರಿಮಿನಾಶಕ ದೇಹಕ್ಕೆ ಸೇರಿ ಒಂದೇ ಕುಟುಂಬದ ನಾಲ್ವರು ರೈತರು ಅಸ್ವಸ್ಥ

ಬೆಳೆಗಳ ರಕ್ಷಣೆಗೆ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡುವಾಗ ರೈತನ ದೇಹಕ್ಕೆ ಸೇರಿದ್ದು, ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟ ಘಟನೆ ಇತ್ತೀಚೆಗಷ್ಟೇ ನಡೆದಿತ್ತು. ಈ ಬೆನ್ನಲ್ಲೇ, ಮತ್ತೆ ನಾಲ್ವರು ರೈತರ ದೇಹಕ್ಕೆ ಕ್ರಿಮಿನಾಶಕ ಸೇರಿ,...

ಕಲಬುರಗಿ | ಕಲ್ಯಾಣ ಕರ್ನಾಟಕ‌ ಅಭಿವೃದ್ದಿ ಮಂಡಳಿಯಲ್ಲಿ ನಡೆದ ಅಕ್ರಮಗಳ ತನಿಖೆ ನಿಶ್ಚಿತ

ಮನೆ ಮಗನ ಚುನಾವಣೆ ಎನ್ನುವಂತೆ ಕೆಲಸ ಮಾಡಿ ಗೆಲ್ಲಿಸಿದ್ದಕ್ಕೆ ಧನ್ಯವಾದ ಈ ಬಾರಿಯ ಚುನಾವಣೆ ಸಿದ್ದಾಂತಗಳ ನಡುವೆ ನಡೆದ‌ ಚುನಾವಣೆಯಾಗಿತ್ತು ಈ ಬಾರಿಯ ವಿಧಾನಸಭೆ ಚುನಾವಣೆ ಸಿದ್ದಾಂತಗಳ ನಡುವೆ ನಡೆದ‌ ಚುನಾವಣೆಯಾಗಿತ್ತು. ಈ‌ ಚುನಾವಣೆಯಲ್ಲಿ ಚಿತ್ತಾಪುರದ‌...

ನಮ್ಮ ಸಚಿವರು | ಮಾಸ್ ಲೀಡರ್ ಆಗುವ ಲಕ್ಷಣವುಳ್ಳ ಪ್ರಿಯಾಂಕ್ ಖರ್ಗೆ; ಕ್ಷೇತ್ರದ ಅಭಿವೃದ್ಧಿಗೆ ನೀಡಬೇಕಿದೆ ಆದ್ಯತೆ

ಪ್ರಿಯಾಂಕ್ ಖರ್ಗೆ ಅವರು  ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ ಸಾಗುತ್ತಿರುವ ಅವರು ಮೂರನೇ ಬಾರಿಗೆ ಸಚಿವರಾಗಿದ್ದಾರೆ. ಸಂಪುಟ ರಚನೆಯ ಮೊದಲ ಪ್ರಯತ್ನದಲ್ಲಿಯೇ ಎಂಟು ಸಚಿವರಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಿರುವುದು ಗಮನಾರ್ಹ...

ಕಲಬುರಗಿ | ಕಾಂಗ್ರೆಸ್ ಗ್ಯಾರಂಟಿಗಳ ಜಾರಿಗೆ ಮೊದಲ ಆದ್ಯತೆ: ಪ್ರಿಯಾಂಕ್‌ ಖರ್ಗೆ

ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೆ ತಂದು ನಾಡಿನ ಜನರ ಬದುಕನ್ನು ಹಸನಾಗಿಸುವುದು ನಮ್ಮ ಮೊದಲ ಆದ್ಯತೆ ಎಂದು ಶಾಸಕ ಪ್ರಿಯಾಂಕ ಖರ್ಗೆ ಹೇಳಿದರು. ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ ಸತತವಾಗಿ ಮೂರು ಬಾರಿ ಆಶೀರ್ವಾದಿಸಿ ಬೆಂಬಲಿಸಿದ ಚಿತ್ತಾಪುರದ...

ಕಲಬುರ್ಗಿ | ಸಾಮಾಜಿಕ ನ್ಯಾಯ ನೀಡಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ: ಪ್ರಿಯಾಂಕ್‌ ಖರ್ಗೆ

ಬಿಜೆಪಿ ಅಭ್ಯರ್ಥಿ ರೌಡಿ ಶೀಟರ್‌ ಮಣಿಕಂಠ ರಾಠೋಡ ವಿರುದ್ದ ಗೆಲವು ಚಿತ್ತಾಪುರ ಕ್ಷೇತ್ರದ ಮತದಾರರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಹೇಳಿದ ಖರ್ಗೆ ರಾಜ್ಯದ ಗಮನಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ...

ಕಲಬುರಗಿ | ಸುಳ್ಳು ಆರೋಪ ಮಾಡಲು ಯಾರದ್ದೋ ಆಡಿಯೊ ಹಾಕಬೇಡಿ : ಮಣಿಕಂಠ ರಾಠೋಡ

ನನ್ನ ಮೇಲೆ ಸುಳ್ಳು ಆರೋಪ ಮಾಡಲು ಯಾರದ್ದೋ ಆಡಿಯೊ ಹಾಕಬೇಡಿ. ನಾನು ಮಾತನಾಡಿದ್ದು ಇದ್ದರೆ ಹಾಕಿ ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಸವಾಲು ಹಾಕಿದ್ದಾರೆ. ಕಲಬುರಗಿ...

ಚಿತ್ತಾಪುರ ಕ್ಷೇತ್ರ | ರೌಡಿ ರಾಠೋಡ್‌ನಿಂದ ಬಿಜೆಪಿ ಮಾನ ಬೀದಿಗೆ, ಸಂಭಾವಿತ ಖರ್ಗೆ ವಿಧಾನಸೌಧಕ್ಕೆ

ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಹೇಗಾದರೂ ಮಾಡಿ ಕಟ್ಟಿಹಾಕುವ ಹಠಕ್ಕೆ ಬಿದ್ದಿರುವ ಬಿಜೆಪಿ, ರೌಡಿಶೀಟರ್ ಮಣಿಕಂಠ ರಾಠೋಡಗೆ ಮಣೆ ಹಾಕಿದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರಕ್ಕೆ...

ರೌಡಿಶೀಟರ್‌ ಮಣಿಕಂಠ ಪರ ಮೋದಿ ಪ್ರಚಾರ; ಮೋದಿ-ಅಮಿತ್ ಶಾಗೆ ಹಳೆ ಗುಜರಾತ್ ನೆನಪಾಗಿರಬೇಕು ಎಂದ ಜೆಡಿಎಸ್‌

ರೌಡಿಶೀಟರ್‌ ಮಣಿಕಂಠ ವಿರುದ್ಧ 40 ಪ್ರಕರಣಗಳು ಮೇ 6ರಂದು ರಾವೂರಿನಲ್ಲಿ ಪ್ರಧಾನಿ ಸಮಾವೇಶ ದೇಶದ ಪ್ರಧಾನಿ ಹುದ್ದೆಗೆ ಇರಬೇಕಿದ್ದ ಎಲ್ಲ ಘನತೆಯನ್ನು ಬೀದಿಗೆ ತಂದ ಕುಖ್ಯಾತಿ ಚುನಾವಣಾ ಜೀವಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕು ಎಂದು...

ಚಿತ್ತಾಪುರ | ರೌಡಿಶೀಟರ್ ಮಣಿಕಂಠ ಪರ ಪ್ರಧಾನಿ ಮೋದಿ ಪ್ರಚಾರ

ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ 40 ಪ್ರಕರಣ ಮೇ 6ರಂದು ಚಿತ್ತಾಪುರದ ರಾವೂರದಲ್ಲಿ ಸಮಾವೇಶ ಗಡಿಪಾರಾಗಿದ್ದ ರೌಡಿಶೀಟರ್, ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 6ರಂದು ಪ್ರಚಾರ ನಡೆಸಲಿದ್ದಾರೆ. ಹಾಲಿ ಶಾಸಕ...

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನ

ರೌಡಿಶೀಟರ್ ಮಣಿಕಂಠಗೆ ಟಿಕೆಟ್ ನೀಡಿದ್ದಕ್ಕೆ ಬಿಜೆಪಿ ನಾಯಕರ ಬೇಸರ ಚಿತ್ತಾಪುರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರವಿಂದ್ ಚವ್ಹಾಣ ಕಲ್ಯಾಣ ಕರ್ನಾಟಕದ ಫ್ರಭಾವಿ ನಾಯಕ, ಚಿತ್ತಾಪುರದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಶನಿವಾರ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ