ಜೇವರ್ಗಿ

ಕಲಬುರಗಿ | ಮನೆ ಮೇಲ್ಚಾವಣಿ ಕುಸಿದು ಐದು ವರ್ಷದ ಬಾಲಕಿ ಸಾವು

ಮಳೆ, ಬಿರುಗಾಳಿಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಬಾಲಕಿ ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಮುತ್ತಕೊಡ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಅಹಾಧ್ಯ ಮಲ್ಲಪ್ಪ ಪಸಪೂರ (5) ಮೃತ ಬಾಲಕಿ ಎಂದು ತಿಳಿದು ಬಂದಿದೆ. ರಾತ್ರಿ...

ಕಲಬುರಗಿ | ಅಕ್ಷರ ದಾಸೋಹ ಯೋಜನೆಯಲ್ಲಿ ಅವ್ಯವಹಾರ: ಮೂವರ ವಿರುದ್ಧ ಪ್ರಕರಣ ದಾಖಲು

ಅಕ್ಷರ ದಾಸೋಹ ಯೋಜನೆಯಲ್ಲಿ ಅವ್ಯವಹಾರ ಎಸಗಿದ ಆರೋಪದಲ್ಲಿ ಜೇವರ್ಗಿ ತಾಲ್ಲೂಕು ಸಹಾಯಕ ನಿರ್ದೇಶಕಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ತಾಲ್ಲೂಕು ಸಹಾಯಕ ನಿರ್ದೇಶಕಿ ಮಹಾದೇವಿ ಶಿವಸಿಂಪಿ, ಕೆಎಫ್‌ಸಿಎಸ್‌ಸಿಯ ಈ ಹಿಂದಿನ ವ್ಯವಸ್ಥಾಪಕ ಅಬ್ದುಲ್...

ಕಲಬುರಗಿ | ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

ಪ್ರಿಯಕರನ ಜೊತೆ ಸೇರಿಕೊಂಡು ಪತ್ನಿಯೇ ತನ್ನ ಪತಿಯನ್ನು ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲ್ಲೂಕಿನ ಭಾಗೋಡಿ ಗ್ರಾಮದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ತಿಪ್ಪಣ್ಣ ಅಲಿಯಾಸ್ ಕುಪೇಂದ್ರ ಮಹಾದೇವ ನೀಲಕಂಠಿ (30) ಕೊಲೆಯಾದ ವ್ಯಕ್ತಿ. ಕುಪೇಂದ್ರ...

ಕಲಬುರಗಿ | ಚಾವಣಿ ಕುಸಿದು ಗಾಯಗೊಂಡಿದ್ದ ಮಹಿಳೆ ಸಾವು

ಜೇವರ್ಗಿ ತಾಲ್ಲೂಕಿನ ಗುಡೂರ ಎಸ್.ಎ ಗ್ರಾಮದಲ್ಲಿ‌ ಮಳೆಯಿಂದ ಮನೆಯ ಚಾವಣಿ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಶುಕ್ರವಾರ ಕಲಬುರಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭಾಗಮ್ಮ ಸಿದ್ದರಾಮ ಹವಾಲ್ದಾರ್ (55) ಮೃತ ಮಹಿಳೆ. ಜೂನ್‌ 16ರಂದು ಮಳೆಗೆ...

ಕಲಬುರಗಿ | ಮನೆಯ ಛಾವಣಿ ಕುಸಿದು 11 ವರ್ಷದ ಬಾಲಕ ಸಾವು

ಸತತ ಮಳೆಯಿಂದ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ಗುಡೂರ ಎಸ್.ಎ.ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಚಂದ್ರಶೇಖರ ಶಿವಣ್ಣ ಹವಲ್ದಾರ (11) ಮೃತ ಬಾಲಕ. ಬಾಲಕನ ಅಜ್ಜಿ ಭಾಗಮ್ಮ...

ಕಲಬುರಗಿ | ಭೀಮಾ ನದಿಯಲ್ಲಿ ಈಜಲು ಹೋದ ಯುವಕ ನೀರುಪಾಲು

ಈಜಲು ಭೀಮಾ ನದಿಗೆ ಇಳಿದಿದ್ದ ಯುವಕ ನೀರಿನಲ್ಲಿ ನಾಪತ್ತೆಯಾದ ಘಟನೆ ಭಾನುವಾರ ಜೇವರ್ಗಿ ತಾಲ್ಲೂಕಿನ ಕೋನಾಹಿಪ್ಪರಗಿ-ಸರಡಗಿ ಬ್ರಿಡ್ಜ್‌ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ. ಕಲಬುರಗಿ‌ ನಗರದ ಹಳೆ ಜೇವರ್ಗಿ ರಸ್ತೆ ಬಡಾವಣೆಯ ನಿವಾಸಿ ಮಹಾದೇವ...

ಕಲಬುರಗಿ | ವಸತಿ ನಿಲಯಗಳ ಉನ್ನತೀಕರಣ ಆದೇಶ ಹಿಂಪಡೆಯಲು ದಸಂಸ ಒತ್ತಾಯ

ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಏಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವಸತಿ ನಿಲಯಗಳನ್ನು ಉನ್ನತೀಕರಿಸುವ ಇಲಾಖೆಯ ನಿರ್ಧಾರ ಕೂಡಲೇ ಹಿಂಪಡೆಯಬೇಕೆಂದು ದಲಿತ ಸಂಘರ್ಷ...

ಕಲಬುರಗಿ | ವಿವಿಧ ಬೇಡಿಕೆ ಈಡೇರಿಕೆಗೆ ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರೆ ಯೋಜನೆ (ಮನರೇಗಾ) ಅಡಿಯಲ್ಲಿ ಕೆಲಸ ಕೊಡಬೇಕು ಹಾಗೂ ಇನ್ನಿತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೇವರ್ಗಿ ತಾಲ್ಲೂಕಿನ ಹರನೂರ ಗ್ರಾಮ ಪಂಚಾಯತ್ ಎದುರು ಕರ್ನಾಟಕ ಪ್ರಾಂತ ರೈತ...

ಜೇವರ್ಗಿ ಪುರಸಭೆಯ 16 ಜನ ಪೌರಕಾರ್ಮಿಕ ಕಾಯಂ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪುರಸಭೆಯಲ್ಲಿ ಸುಮಾರು 15 ವರ್ಷಗಳಿಂದ ಕೆಲಸ ಮಾಡಿರುವ 16 ಜನ ಪೌರಕಾರ್ಮಿಕರನ್ನು ಖಾಲಿಯಿರುವ ಹುದ್ದೆಗಳಿಗೆ ಕೂಡಲೇ ನೇಮಕಾತಿ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ದಲಿತ ಸಂಘಟನೆಗಳ ಸಮನ್ವಯ...

ಕಲಬುರಗಿ | ಸಿಡಿಲು ಬಡಿದು ಯುವಕ ಸಾವು

ಜೇವರ್ಗಿ ತಾಲ್ಲೂಕಿನ ರೇವನೂರ ಗ್ರಾಮದಲ್ಲಿ ಗುರುವಾರ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದಾನೆ. ಶ್ರೀನಾಥ ದತ್ತಪ್ಪ ಮೈನಾಳ(26) ಮೃತ ಯುವಕ ಎಂದು ತಿಳಿದು ಬಂದಿದೆ.ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬಿರುಗಾಳಿ ಸಹಿತ ಮಳೆ ಬೀಳಲು...

ಕಲಬುರಗಿ | ಒಳ ಮೀಸಲಾತಿ ಸಮೀಕ್ಷೆ ನೋಂದಣಿ ಪ್ರತಿಯನ್ನು ಕುಟುಂಬಕ್ಕೆ ನೀಡುವಂತೆ ದಸಂಸ ಮನವಿ

ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆಯ ಒಂದು ಪ್ರತಿಯನ್ನು ಎಲ್ಲ ಕುಟುಂಬಗಳಿಗೆ ನೀಡಬೇಕೆಂದು ದಲಿತ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ವತಿಯಿಂದ ತಹಸೀಲ್ದಾರರು ಜೇವರ್ಗಿ ರವರ ಮುಖಾಂತರ ಕಲಬುರಗಿ ಜಿಲ್ಲಾಧಿಕಾರಿ ಇವರಿಗೆ ಮನವಿ ಸಲ್ಲಿಸಿದರು 'ಪರಿಶಿಷ್ಟ ಜಾತಿಗಳೆಂದು...

ಕಲಬುರಗಿ | ಗೌತಮ ಬುದ್ಧ ಜಯಂತಿ ಆಚರಿಸದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿ : ದಲಿತ ಸೇನೆ ಆಗ್ರಹ

ಜೇವರ್ಗಿ ತಾಲೂಕಿನ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಗೌತಮ ಬುದ್ಧ ಜಯಂತಿ ಆಚರಿಸದೆ ಅಗೌರವ ತೋರಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ದಲಿತ ಸೇನೆ ಒತ್ತಾಯಿಸಿದೆ. ಈ ಸಂಬಂಧ ಜೇವರ್ಗಿ ತಾಲೂಕು ಸಮಿತಿಯಿಂದ ತಹಶೀಲ್ದಾರ್...

ಈ ಹೊತ್ತಿನ ಪ್ರಮುಖ ಸುದ್ದಿ