ಜೇವರ್ಗಿ

ಕಲಬುರಗಿ | ಸಾಲಗಾರನ ಮನೆ ಮೇಲೆ ʼಈ ಮನೆ ಮಾರಾಟಕ್ಕೆ ಇದೆʼ ಬರಹ : ಮೈಕ್ರೊ ಫೈನಾನ್ಸ್ ಕಿರುಕುಳದಿಂದ ವ್ಯಕ್ತಿ ಆತ್ಮಹತ್ಯೆ

ಮೈಕ್ರೊ ಫೈನಾನ್ಸ್ ಕಂಪನಿಯ ಸಿಬ್ಬಂದಿಯ ಕಿರುಕುಳ ಮುಂದುವರೆದಿದ್ದು, ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಯಾತನೂರ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೈಕ್ರೊ ಫೈನಾನ್ಸ್ ಕಿರುಕುಳದಿಂದ ನೊಂದು ನಿದ್ರೆ ಮಾತ್ರೆ ಸೇವಿಸಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

ಸಂಸತ್ತಿನಲ್ಲಿ ಜಾರಿಯಾದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ವೆಲ್ಪರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ತೀವ್ರ ವಿರೋಧಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿತು. ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನಬದ್ಧ ಧಾರ್ಮಿಕ...

ಕಲಬುರಗಿ | ಭಾರಿ ಮಳೆ-ಗಾಳಿ : ಮನೆ ಮೇಲಿಂದ ಬಿದ್ದು 11 ವರ್ಷದ ಬಾಲಕಿ ಸಾವು

ಭಾರಿ ಮಳೆ-ಗಾಳಿಗೆ ಮನೆ ಮೇಲಿಂದ ಬಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮುದಬಾಳ (ಕೆ) ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಿಯದರ್ಶಿನಿ ನಿಂಗಪ್ಪ ಹೊಸಮನಿ (11) ಎಂದು...

ಕಲಬುರಗಿ | ಸಾಲದ ಹೊರೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಹೊರೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಸೊನ್ನ ಗ್ರಾಮದ ನಿವಾಸಿ ಕೆರೆಪ್ಪ ಪೂಜಾರಿ ಮೀಣಜಗಿ ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ...

ಕಲಬುರಗಿ | ಅಂಬೇಡ್ಕರ್ ಜಯಂತಿ : ಕಚೇರಿಗಳಲ್ಲಿ ಜಿಪಿಎಸ್ ಫೋಟೋ ಅಳವಡಿಕೆಗೆ ದಸಂಸ ಆಗ್ರಹ

ಏ.14ರಂದು ನಡೆಯುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜೇವರ್ಗಿ ತಾಲೂಕಿನ ಎಲ್ಲಾ ಕಿರಿಯ, ಹಿರಿಯ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಎಲ್ಲಾ ಶಿಕ್ಷಕರು, ಸಿಪಾಯಿಗಳು ಕಡ್ಡಾಯವಾಗಿ ಭಾಗವಹಿಸಿಬೇಕು. ಅಂಬೇಡ್ಕರ್ ಜಯಂತಿ ಆಚರಣೆಯ ಜಿಪಿಎಸ್...

ಕಲಬುರಗಿ | ನಿಂತಿದ್ದ ಲಾರಿಗೆ ಕ್ಯಾಬ್‌ ಡಿಕ್ಕಿ; ಒಂದೇ ಕುಟುಂಬದ ಐವರು ಸಾವು

ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಕ್ಯಾಬ್‌ನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮ್ಯಾಕ್ಸಿಕ್ಯಾಬ್‌ನಲ್ಲಿದ್ದ ಐವರು ಮೃತಪಟ್ಟರೆ...

ಕಲಬುರಗಿ | ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ; ಬೆಳ್ಳಂಬೆಳಗ್ಗೆಯೇ ಐವರ ದುರ್ಮರಣ

ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಮಿನಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ದುರ್ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನೆಲೋಗಿ ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ. ...

ಕಲಬುರಗಿ | ಅಪ್ರಾಪ್ತರಿಗೆ ಬೈಕ್ : ಪೋಷಕರಿಗೆ ₹75 ದಂಡ

ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ದ್ವಿಚಕ್ರ ವಾಹನಗಳನ್ನು ನೀಡಿದ ಮೂವರು ಪೋಷಕರಿಗೆ ಕಲಬುರಗಿ ಜಿಲ್ಲೆಯ ಜೇವರ್ಗಿ ಜೆಎಂಎಫ್‌ಸಿ ನ್ಯಾಯಾಲಯವು ₹75 ಸಾವಿರ ದಂಡ ವಿಧಿಸಿದೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ದ್ವಿಚಕ್ರ...

ಕಲಬುರಗಿ | ಕೆಲಸದಿಂದ ಕೈಬಿಟ್ಟ ಹೊರಗುತ್ತಿಗೆ ನೌಕರರ ಮರು ಸೇರ್ಪಡೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ

ಜೇವರ್ಗಿ ಪುರಸಭೆಯಲ್ಲಿ ಸುಮಾರು ಏಳು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಏಕಾಏಕಿ ಕೆಲಸದಿಂದ ಕೈಬಿಟ್ಟಿದ್ದನ್ನು ಖಂಡಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತ...

ಕಲಬುರಗಿ | ನೀರಿನ ಸಂಪ್‌ನಲ್ಲಿ ಬಿದ್ದು ಇಬ್ಬರು ಮಕ್ಕಳ ಸಾವು

ಆಟವಾಡುತ್ತಿದ್ದಾಗ ನೀರಿನ ಸಂಪ್‌ನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಗಿರೀಶ್ ತಿಪ್ಪಣ್ಣ (3) ಹಾಗೂ ತಿಪ್ಪಣ್ಣ ಅವರ ಸಹೋದರಿಯ ಮಗಳು ಶ್ರೇಷ್ಠಾ ಮಹೇಶ್...

ಕಲಬುರಗಿ | ದಸಂಸ; ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಯುವಕರನ್ನು ಸಂಘಟಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಗೆ ಕಲಬುರಗಿ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘಟನೆ ವತಿಯಿಂದ ಜಿಲ್ಲೆಯ ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ...

ಕಲಬುರಗಿ | ಮಾ.17ರಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹಕ್ಕೆ ದಸಂಸ ಕರೆ

ಹೊರಗುತ್ತಿಗೆ ನೌಕರರನ್ನು ಏಕಾಏಕಿ ಗೌಪ್ಯವಾಗಿ ಕೆಲಸದಿಂದ ಕೈ ಬಿಟ್ಟಿದ್ದು ಹಾಗೂ ಹೊರಗುತ್ತಿಗೆ ನೌಕಕರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳು, ಮುಂಬಡ್ತಿ, ಸೇವಾ ಹಿರಿತನ & ವೇತನದಲ್ಲಿ ತಾರತಮ್ಯ ಮಾಡಿರುವುದನ್ನು ವಿರೋಧಿಸಿ ಮಾ.17ರಿಂದ ಕಲಬುರಗಿ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ