ಪ್ರಸ್ತುತ ದಿನಗಳಲ್ಲಿ ಹಲವಾರು ಸಂಘಟನೆಗಳು ಬೆಳೆದು ನಿಂತಿವೆ. ಅದರ ಜೊತೆಯಲ್ಲಿ ಹಲವಾರು ದಲಿತ ಪರ ಸಂಘಟನೆಗಳೂ ಕೂಡಾ ರಚನೆ ಆಗಿವೆ. ಬಹಳ ಸಂತೋಷ ಆದರೆ ಅವುಗಳ ಕಾರ್ಯ ಬಹಳ ಪ್ರಮುಖವಾಗಿರುತ್ತದೆ ಡಾ. ಬಾಬಾಸಾಹೇಬ...
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮ ಪಂಚಾಯಿತಿಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದ್ದಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಆದರ್ಶ ಗ್ರಾಮ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
"ಜೇವರ್ಗಿ...
ರಮಾಬಾಯಿಯವರ ತ್ಯಾಗದ ಫಲದಿಂದಲೇ ಬಾಬಾ ಸಾಹೇಬರು ಸಾಧನೆ ಮಾಡಲು ಸಾಧ್ಯವಾಯಿತು. ತಾನು ನೋವುಂಡು ಸಮಾಜದ ಏಳಿಗೆಗೆ ಶ್ರಮಿಸಿದ ತಾಯಿ ರಮಾಬಾಯಿ ಅಂಬೇಡ್ಕರ್ ಎಂದು ಭಾರತೀಯ ಬೌದ್ಧ ಮಹಾಸಭಾ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳ್ಕರ್ ಅಭಿಪ್ರಾಯಪಟ್ಟರು.
ಕಲಬುರಗಿ...
ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಜೇರಟಗಿ ಗ್ರಾಮದ ಗಾಣಗಾಪುರ ರಸ್ತೆಯಲ್ಲಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ...
ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಇಟಗಾ ಗ್ರಾಮದಲ್ಲಿ ನಡೆದಿದೆ.
ತಾಯಿ ಅಂಜನಾ ಹಾಗೂ ಮಕ್ಕಳಾದ ಕಾರ್ತಿಕ್, ಖುಷಿ ಹಾಗೂ ಕೀರ್ತನಾಗೆ ಗಂಭೀರ...
ಸಂಕ್ರಾಂತಿ ಅಂದರೆ ಸಾಕು ಎಳ್ಳು- ಬೆಲ್ಲ ತಿಂದು ಒಳ್ಳೆಯದನ್ನು ಮಾತಾಡಿ ಎಂದು ಹೇಳುವ ಮಾತು ನೆನಪಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವು ಜನವರಿ 14ರಂದು ಬರುತ್ತದೆ. ಮಕರ ಸಂಕ್ರಾಂತಿಯನ್ನು ಸುಗ್ಗಿಯ ಹಬ್ಬ ಎಂದೂ ಕರೆಯುತ್ತಾರೆ....
ಬರಪರಿಹಾರ, ರೈತರ ಸಾಲ ಮನ್ನಾ, ಬಗರ್ ಹುಕುಂ ಸಾಗುವಳಿ ಚೀಟಿ ಹಾಗೂ ಗೃಹ ಲಕ್ಷ್ಮೀ ಸಮಸ್ಯೆ ಇತ್ಯರ್ಥ ಮಾಡುವಂತೆ ಶೋಷಿತ ಸಮಾಜ ವೇದಿಕೆ ಜೇವರ್ಗಿ ತಾಲೂಕು ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಜೇವರ್ಗಿ ತಾಲೂಕು ದಂಡಾಧಿಕಾರಿ...
ಶೋಷಿತ ಸಮುದಾಯಗಳ ಮೇಲಿನ ಶೋಷಣೆ ವಿರುದ್ಧ, ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ನಿರಂತರವಾದ ದಾಳಿ, ದಬ್ಬಾಳಿಕೆ, ಅನ್ಯಾಯಗಳ ವಿರುದ್ಧ ದಲಿತ ಸೇನೆ ಕಾರ್ಯಕರ್ತರು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ಮೂಲೆ-ಮೂಲೆಗಳಲ್ಲಿ ಸಂಚರಿಸಿ ಶೋಷಿತ...
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಸ್ನಾನಗೃಹದಲ್ಲಿ ವೈಫೈ ಕ್ಯಾಮೆರಾ ಇಟ್ಟ ಘಟನೆ ಜೇವರ್ಗಿಯಲ್ಲಿ ಬೆಳಕಿಗೆ ಬಂದಿದೆ. ಕ್ಯಾಮೆರಾ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದ ಶಾಂತನಗರ ಬಡಾವಣೆಯ ಬಾಲಕಿಯರ ವಸತಿ ನಿಲಯ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಶಿಕ್ಷಕರಿಗಾಗಿ ನಿರ್ಮಿಸಲಾಗಿದ್ದ ವಸತಿ ಗೃಹಗಳು ಉದ್ಘಾಟನೆಗೂ ಮುನ್ನವೇ ಪಾಳು ಬಿದ್ದಿದೆ. ಅಲ್ಲದೆ, ಜೂಜು, ಕುಡಿತ ಸೇರಿದಂತೆ ಅನೈತಿಕ ಚಟುವಟಿಕೆಗಳ ತಾಣವಾಗಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ...
ಮನೆಯ ಜಿಪಿಎಸ್ ಮಾಡಿ ಬಾಕಿ ಹಣವನ್ನು ಬಿಡುಗಡೆ ಮಾಡಿಸಲು 3,000 ರೂ. ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರನೂರು...
ಗಣೇಶ ಕಟ್ಟೆ ನವೀಕರಣ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಜೇವರ್ಗಿ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಮುನ್ನೆಚ್ಚರಿಕೆಯಾಗಿ ನಿಷೇದಾಜ್ಞೆ ಜಾರಿಗೊಳಿಸಿದ್ದು, ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಎಸ್ಪಿ ಅಡ್ಡೂರು ಶ್ರೀನಿವಾಸಲು ಮತ್ತು...