ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ 1927ರಲ್ಲಿ ಮಹಾರಾಷ್ಟ್ರದ ಮಹಾಡದಲ್ಲಿ ನಡೆದ ಐತಿಹಾಸಿಕ ಮನುಸ್ಮೃತಿ ದಹನದ ಸ್ಮರಣಾರ್ಥವಾಗಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಜಿಲ್ಲಾ ಸಮಿತಿ ಕಲಬುರಗಿ ಮತ್ತು ಯಾದಗಿರಿ...
ಗರ್ಭಿಣಿಯನ್ನು ಕೊಂದುದಾದ ಜಾತಿ ಪ್ರತಿಷ್ಠೆಯ ಅಮಾನವೀಯ ಕ್ರೌರ್ಯವನ್ನು ಖಂಡಿಸಿ, ಆರೋಪಿಗಳೆಲ್ಲರ ಬಂಧನ ಹಾಗೂ ಕಠಿಣ ಶಿಕ್ಷೆ ವಿಧಿಸುವಂತೆ ಮತ್ತು ಮರ್ಯಾದಾ ಹತ್ಯೆ ತಡೆಗಾಗಿ ನಿರ್ದಿಷ್ಟ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಬುಧವಾರ ಕಲಬುರಗಿಯಲ್ಲಿ ಬೃಹತ್...
ತೊಗರಿ ಬೆಳೆಗಾರರ ಗಂಭೀರ ಸಮಸ್ಯೆಗಳನ್ನು ಪರಿಗಣಿಸಿ, ಸರ್ಕಾರಗಳು ತಕ್ಷಣ ಸ್ಪಂದಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ತೊಗರಿಗೆ ಕನಿಷ್ಠ ₹12,500 ಬೆಂಬಲ ಬೆಲೆ (MSP) ನಿಗದಿ ಮಾಡಬೇಕು ಹಾಗೂ MSPಗೆ ಕಾನೂನು ಮಾನ್ಯತೆ...
'ಅಸಂಸದೀಯ’ ಪದಗಳನ್ನು ಬಳಸಿರುವುದನ್ನು ಖಂಡಿಸಿ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಂಗಳವಾರ ಸಾಂಕೇತಿಕ ಧರಣಿ ನಡೆಸಿದರು.
ಕಲಬುರಗಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಪಾಲಿಕೆ ಸದಸ್ಯೆ ರೇಣುಕಾ ಅವರು ಪದೇಪದೆ ‘ಅಸಂಸದೀಯ’ ಪದಗಳನ್ನು ಬಳಸಿದ್ದಾರೆ...
ಕಲಬುರಗಿ ನಗರದ ಬ್ರಹ್ಮಪೂರ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನಗೊಳಿಸಿ ಮುಚ್ಚುವ ಕ್ರಮ ಖಂಡಿಸಿ, ಇಂದು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಮಂಗಳವಾರ ವಿದ್ಯಾರ್ಥಿಗಳು ಹಾಗೂ ಪೋಷಕರು...
ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸಿ, ಗ್ರಾಮ ಪಂಚಾಯಿತಿಗಳನ್ನು ದುರ್ಬಲಗೊಳಿಸುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಧಕ್ಕೆ ತರುವ ವಿಕಸಿತ ಭಾರತ ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ–2025 (VB-G RAM G) ಅನ್ನು ಕೂಡಲೇ...
'ಸ್ಲಂ ಜನಾಂದೋಲನ ಕರ್ನಾಟಕದ 16ನೇ ಸಂಸ್ಥಾಪನಾ ದಿನದ ಅಂಗವಾಗಿ “ಕಾರ್ಪೋರೇಟ್ ಜಾತಿವಾದಿ ನವ-ನಗರಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಸ್ಲಂ ಜನರ ಸವಾಲು” ವಿಷಯದ ರಾಜ್ಯ ಸಮಾವೇಶವನ್ನು ಜನವರಿ 6, 2026ರಂದು ಕಲಬುರಗಿಯ ಎಸ್.ಎಂ....
ಎಂ.ಜಿ ರಸ್ತೆಯ ದುರಸ್ತಿ ಕಾಮಗಾರಿ ಬಹುಕಾಲದಿಂದ ವಿಳಂಬವಾಗಿರುವುದನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಘಟಕದಿಂದ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಲಬುರಗಿ ನಗರದ ಎಂ.ಜಿ ರಸ್ತೆಯ...
ಕೇಂದ್ರ ಸರ್ಕಾರವು ಗ್ರಾಮೀಣ ಜನತೆಗೆ ಉದ್ಯೋಗ ಖಾತ್ರಿ ನೀಡುವ ಉದ್ದೇಶದಿಂದ ಜಾರಿಗೊಳಿಸಿದ್ದ ಎಂಜಿ ನರೇಗಾ ಕಾಯ್ದೆಯನ್ನು ರದ್ದುಪಡಿಸಿ, ಅದರ ಬದಲಿಗೆ ‘ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ...
ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುವ ಲಕ್ಷಣ ಕಾಣಿಸಿಕೊಳ್ಳುತ್ತಿರುವ ಮಧ್ಯೆಯೇ, ‘ನಾಯಕತ್ವದ ಗೊಂದಲಗಳನ್ನು ಹೈಕಮಾಂಡ್ ಸೃಷ್ಟಿಸಿಲ್ಲ.ಅವೆಲ್ಲ ಸ್ಥಳೀಯವಾಗಿ ಸೃಷ್ಟಿಯಾಗುತ್ತಿದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಷ್ಟೇ ಅಲ್ಲ,‘ಈ ಗೊಂದಲಗಳನ್ನು...
ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಚಿದಾನಂದ...
'ನಾವು ಹೋರಾಡಬೇಕಾದದ್ದು ಬಿಜೆಪಿಯ ತಾವರೆ ಜೊತೆಗಲ್ಲ, ತಾವರೆಯ ಬೇರಿನಂತೆ ಕೊಳದೊಳಗೆ ಅವಿತಿರುವ ಆರ್‌ಎಸ್‌ಎಸ್ ಜೊತೆಗೆ’ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದರು.
ಕಲಬುರಗಿ ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಶನಿವಾರ ನಡೆದ ವಾರ್ತಾಭಾರತಿ...