ಕಲಬುರಗಿ

‌ಕಲಬುರಗಿ | ಹೊರಗುತ್ತಿಗೆ ನೌಕರರ ಶೋಷಣೆ ಆರೋಪ; ಪ್ರತಿಭಟನೆ

ಕೆಲಸದ ಸ್ಥಳದಲ್ಲಿ ಹೊರಗುತ್ತಿಗೆ ನೌಕರರನ್ನು ಶೋಷಿಸಲಾಗುತ್ತಿದೆ ಎಂದು ಆರೋಪಿಸಿ, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ...

ಕಲಬುರಗಿ | ಎಸ್‌ಬಿಐ ಎಟಿಎಂ ದರೋಡೆ ಪ್ರಕರಣ; ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ

ಕಲಬುರಗಿ ನಗರದ ರಿಂಗ್ ರಸ್ತೆಯ ಎಸ್‌ಬಿಐ ಎಟಿಎಂ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬ್‌ ಅರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಹರಿಯಾಣ ಮೂಲದ ದರೋಡೆ ಪ್ರಕರಣದ ಆರೋಪಿಗಳಾದ ತಸ್ಲೀಮ್(28)...

ಕಲಬುರಗಿ | ನಾಳೆ ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಮಹಾಯಾನದ ಭಾಗವಾಗಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ನಾಳೆ (ಏ.26) ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ‘ಎದ್ದೇಳು ಕರ್ನಾಟಕ’ ಜಿಲ್ಲಾ ಸಂಯೋಜಕ ರಾಜೇಂದ್ರ ರಾಜವಾಳ ತಿಳಿಸಿದರು. ಕಲಬುರಗಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ...

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

ಸಂಸತ್ತಿನಲ್ಲಿ ಜಾರಿಯಾದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ವೆಲ್ಪರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ತೀವ್ರ ವಿರೋಧಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಿತು. ವಕ್ಫ್ ತಿದ್ದುಪಡಿ ಕಾಯ್ದೆ ಸಂವಿಧಾನಬದ್ಧ ಧಾರ್ಮಿಕ...

ಬಿಜೆಪಿ ಮುಖಂಡನಿಂದ ಸಿಯುಕೆ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ದೂರು ನೀಡಿದರೂ ಕ್ರಮ ವಹಿಸದ ಆಡಳಿತ ವರ್ಗ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಎಂ ಎ ಓದುತ್ತಿರುವ ದಲಿತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ವಿದ್ಯಾರ್ಥಿನಿ ದೂರು ನೀಡಿದರೂ ವಿಶ್ವವಿದ್ಯಾಲಯದ ಆಡಳಿತ ವರ್ಗ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಂಬೇಡ್ಕರ್...

ಕಲಬುರಗಿ | ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿಗೆ ʼಹಂಗಿನ ಕಿರೀಟಕ್ಕೆ ಜೋತುಬಿದ್ದ ನಾಲಿಗೆʼ ಕವನ ಸಂಕಲನ ಆಯ್ಕೆ

ಮುಳ್ಳೂರು ನಾಗರಾಜ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿಗೆ ಕವಿ ಡಾ. ಪಿ ನಂದಕುಮಾರ್ ಅವರ "ಹಂಗಿನ ಕಿರೀಟಕ್ಕೆ ಜೋತುಬಿದ್ದ ನಾಲಿಗೆ" ಎಂಬ ಕವನ ಸಂಕಲನ ಆಯ್ಕೆಯಾಗಿದೆ ಎಂದು ರಂಗವಾಹಿನಿ ಸಂಸ್ಥೆಯ ಅಧ್ಯಕ್ಷ ಪಿ...

ಕಲಬುರಗಿ | ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತಕ್ಕೆ ಭೇಟಿ; ಕೆಪಿಆರ್‌ಎಸ್‌ ವಿರೋಧ

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಭೇಟಿಯನ್ನು ವಿರೋಧಿಸಿ, ಭಾರತವು ಮಾರಾಟಕ್ಕಿಲ್ಲ ಎಂಬ ಬಲವಾದ ಸಂದೇಶ ರವಾನಿಸಲು ಕರ್ನಾಟಕ ಪ್ರಾಂತ ರೈತ ಸಂಘ(KPRS) ಕಲಬುರಗಿ ಜಿಲ್ಲಾ ಸಮಿತಿಯಿಂದ ಏಪ್ರಿಲ್ 21ರಂದು ಗ್ರಾಮ, ತಾಲೂಕು...

ಕಲಬುರಗಿ | ಬೆಳೆ ಸಮಿಕ್ಷೆದಾರರಿಗೆ ಸೇವಾ ಭದ್ರತೆ, ಜೀವ ವಿಮೆ ಒದಗಿಸಲು ಆಗ್ರಹ

ರಾಜ್ಯದ ಬೆಳೆ ಸಮಿಕ್ಷೆದಾರರಿಗೆ ಸೇವಾ ಭದ್ರತೆ ಹಾಗೂ ಜೀವ ಮೀಮೆ ಒದಗಿಸಿ ಖಾಯಂಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಬೆಳೆ ಸಮಿಕ್ಷೆದಾರರ ಸೇಡಂ ತಾಲ್ಲೂಕು ಘಟಕದ ಪದಾಧಿಕಾರಿಗಳು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಮನವಿ ಪತ್ರ...

ಕಲಬುರಗಿ | ಅಮೆರಿಕ ಉಪಾಧ್ಯಕ್ಷ ಭಾರತ ಭೇಟಿ ವಿರೋಧಿಸಿ ಸಿಪಿಐಎಂ ಪ್ರತಿಭಟನೆ

ಅಮೆರಿಕ ದೇಶದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತ ಭೇಟಿಯನ್ನು ವಿರೋಧಿಸಿ, ಕರ್ನಾಟಕ ಪ್ರಾಂತ ರೈತ ಸಂಘ ಕರೆ ನೀಡಿರುವ ಹೋರಾಟಕ್ಕೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ) ಬೆಂಬಲ ಸೂಚಿಸಿದೆ ಎಂದು ಪಕ್ಷದ ಕಲಬುರಗಿ...

ಕಲಬುರಗಿ | ಅಂಬೇಡ್ಕರ್ ಆಶಯದಂತೆ ಗುಣಮಟ್ಟ ಶಿಕ್ಷಣ ಪಡೆಯೋಣ : ಸಚಿವ ಶರಣಪ್ರಕಾಶ ಪಾಟೀಲ್

ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ಸಂವಿಧಾನ ಬರೆಯದಿದ್ದರೆ ನಮ್ಮ ಬದುಕು ಕಷ್ಟಕರವಾಗಿತ್ತು. ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗದೆ ಗುಣಮಟ್ಟ ಶಿಕ್ಷಣ ಪಡೆದು ಉತ್ತಮ ಬದುಕು ರೂಪಿಸಿಕೊಂಡರೆ ಮಾತ್ರ ಅಂಬೇಡ್ಕರ್ ಆಶಯ ಈಡೇರುತ್ತದೆ ಎಂದು...

ಕಲಬುರಗಿ | ಕಲ್ಯಾಣ ಕರ್ನಾಟಕ ಹಿಂದುಳಿಯುವಿಕೆಗೆ ನೀರಾವರಿ ಕೊರತೆ ಕಾರಣ : ಕೋಡಿಹಳ್ಳಿ ಚಂದ್ರಶೇಖರ್

ಕಲ್ಯಾಣ ಕರ್ನಾಟಕ ಭಾಗದ ರೈತರ ಆರ್ಥಿಕ ದುಸ್ಥಿತಿಗೆ ಸಂಪೂರ್ಣ ನೀರಾವರಿ ಕೊರತೆಯೇ ಕಾರಣ ಎಂದು ಕರ್ನಾಟಕ ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಭಿಪ್ರಾಯಪಟ್ಟರು. ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ...

ಕಲಬುರಗಿ | ಸರ್ಕಾರಿ ಶಾಲೆ ಉಳಿಸಲು ವಿದ್ಯಾರ್ಥಿಗಳು ‌ಹೋರಾಟಕ್ಕೆ ಸಜ್ಜಾಗಿ : ಹಣಮಂತ ಎಸ್.ಎಚ್.

ದೇಶದ ಸರ್ಕಾರಿ ಶಾಲೆಗಳ ಉಳಿವಿಗಾಗಿ ವಿದ್ಯಾರ್ಥಿಗಳು ಬೃಹತ್ ಹೋರಾಟವನ್ನು ಕಟ್ಟಲು ಸಜ್ಜಾಗಬೇಕು. ಒಂದೇ ಒಂದು ಸರ್ಕಾರಿ ಶಾಲೆಗಳನ್ನು ಕೂಡ ಮುಚ್ಚಲು ಬಿಡಬಾರದು. ಈ ಹೋರಾಟದ ಕೂಗನ್ನು ಪ್ರತಿ ಹಳ್ಳಿಗೂ ತೆಗೆದುಕೊಂಡು ಹೋಗಿ ಜನ...

ಈ ಹೊತ್ತಿನ ಪ್ರಮುಖ ಸುದ್ದಿ