ಕಲಬುರಗಿ

ಕಲಬುರಗಿ | ಸಸಿಗೆ ನೀರೆರದಂತೆ ಮಕ್ಕಳನ್ನು ಪ್ರೋತ್ಸಾಹಿಸಿ: ಶಿವರಾಜ್‌ ವಿ ಪಾಟೀಲ

ಸಸಿಗೆ ನೀರೆರದು ಪೋಷಿಸಿದರೆ ಉತ್ತಮ ಫಲ ದೊರೆಯುವಂತೆ, ಶಿಕ್ಷಕರು ಮಕ್ಕಳಿಗೆ ಪ್ರೋತ್ಸಾಹ ನೀಡಿ ಪೋಷಿಸಿದರೆ ದೇಶದ ಅತ್ಯುತ್ತಮ ಕೊಡುಗೆಯಾಗಲಿದ್ದಾರೆ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ ಪಾಟೀಲ ಅಭಿಪ್ರಾಯಪಟ್ಟರು.‌ ಕಲಬುರಗಿ ನಗರದ ಸರ್ವಜ್ಞ...

ಕಲಬುರಗಿ | ಕುರಿಕೋಟಾ ಸೇತುವೆಯಿಂದ ಹಾರಿದ ಯುವಕ ನಾಪತ್ತೆ

ಕಮಲಾಪುರ ತಾಲ್ಲೂಕಿನ ಕುರಿಕೋಟಾ ಸೇತುವೆ ಮೇಲಿಂದ ಶುಕ್ರವಾರ ಬೆಣ್ಣೆತೊರೆ ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಂಜೆಯಾದರೂ ಪತ್ತೆಯಾಗಿಲ್ಲ. ಕಲಬುರಗಿಯ ಮಿಲ್ಲತನಗರ ನಿವಾಸಿ ಸಮೀರ್‌ ಜೈನೋದ್ದಿನ್ (23) ನೀರಿಗೆ ಹಾರಿದ ಯುವಕ ಎಂದು ಗುರುತಿಸಲಾಗಿದೆ....

ಕಲಬುರಗಿ | ಕೇಬಲ್ ವೈರ್ ಕಳ್ಳತನ; ಇಬ್ಬರು ಬಂಧನ

ಸೇಡಂ ತಾಲೂಕಿನ ಕಲಕಂಭ ಗ್ರಾಮದ ಬಳಿ ಇದ್ದ ಸೋಲಾರ್ ಕಂಪನಿಯ ಸುಮಾರು 1.20 ಲಕ್ಷ ಮೌಲ್ಯದ 152 ಎಂಸಿ ಕನೆಕ್ಟರ್ ವೈರ್ ಸೇರಿದಂತೆ ವಿವಿಧ ವಿದ್ಯುತ್ ಸಾಮಗ್ರಿಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...

ಕಲಬುರಗಿ | ಅಂಬೇಡ್ಕರ್ ಭಾವಚಿತ್ರ ಅಳವಡಿಕೆ; ಕುರುಬ ಸಮುದಾಯಕ್ಕೆ ಬಹಿಷ್ಕಾರ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ನಾಮಫಲಕದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭಾವಚಿತ್ರ ಹಾಕಿದ್ದಕ್ಕೆ, ಕುರುಬ ಸಮುದಾಯದವರನ್ನು ಊರಿನಿಂದ ಬಹಿಷ್ಕರಿಸಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸವರ್ಣೀಯರು ಗೊಂಡ(ಕುರುಬ)...

ಕಲಬುರಗಿ | ಕೆಲಸದಿಂದ ಕೈಬಿಟ್ಟ ಹೊರಗುತ್ತಿಗೆ ನೌಕರರ ಮರು ಸೇರ್ಪಡೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ

ಜೇವರ್ಗಿ ಪುರಸಭೆಯಲ್ಲಿ ಸುಮಾರು ಏಳು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಏಕಾಏಕಿ ಕೆಲಸದಿಂದ ಕೈಬಿಟ್ಟಿದ್ದನ್ನು ಖಂಡಿಸಿ ನಡೆಸುತ್ತಿರುವ ಅಹೋರಾತ್ರಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತ...

ಕಲಬುರಗಿ | ಠಾಣೆಯಲ್ಲಿ ಇಸ್ಪೀಟ್ ಆಡುತ್ತಿದ್ದ ಪೊಲೀಸರ ವಿಡಿಯೊ ವೈರಲ್; ಸಿಬ್ಬಂದಿ ಅಮಾನತು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಡುತ್ತಿದ್ದ‌ ಪೊಲೀಸರ ವಿಡಿಯೊ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಠಾಣೆಯ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ...

ಕಲಬುರಗಿ | ಅದ್ದೂರಿಯಾಗಿ ಜರುಗಿದ ಶರಣ ಬಸವೇಶ್ವರ ರಥೋತ್ಸವ

ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಲಬುರಗಿಯ ಶರಣ ಮಹಾದಾಸೋಹಿ ಶ್ರೀ ಶರಣ ಬಸವೇಶ್ವರರ 203ನೇ ರಥೋತ್ಸವವು ಅದ್ದೂರಿಯಾಗಿ ಜರುಗಿತು. ಶರಣ ಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಡಾ. ಶರಣಬಸಪ್ಪ ಅಪ್ಪಾಜಿ ಹಾಗೂ 9ನೇ ಪೀಠಾಧಿಪತಿ ಚಿರಂಜೀವಿ...

ಕಲಬುರಗಿ | ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಿ : ಕೆ.ಬಿ.ವಾಸು

ತೊಗರಿ ಬೆಳೆ ಹಾನಿ ಮತ್ತು ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಉಪಾಧ್ಯಕ್ಷ ಕೆ.ಬಿ.ವಾಸು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼಕಲಬುರಗಿ ಜಿಲ್ಲೆಯಲ್ಲಿ...

ಕಲಬುರಗಿ | ನೀರಿಗಾಗಿ ರೈತರ ಪ್ರತಿಭಟನೆ; ರಸ್ತೆ ತಡೆದು ಆಕ್ರೋಶ

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ ಮತ್ತು ಬೇಸಿಗೆ ಬೆಳೆಗಳಿಗೆ ಅನುಕೂಲವಾಗುವಂತೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟಿಸಿರುವ ರೈತರು, ಕಲಬುರಗಿ ಜಿಲ್ಲಾಧಿಕಾರಿಗೆ ಬೇಡಿಕೆ ಪತ್ರ ಸಲ್ಲಿಸಿದರು. ಆಲಮಟ್ಟಿ ಜಲಾಶಯದಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಭಾಗವಾಗಿ ಹರಿಯುವ...

ಕಲಬುರಗಿ | ಕಿರುಚಿತ್ರಕ್ಕಾಗಿ ʼಕೊಲೆʼ ದೃಶ್ಯ ಚಿತ್ರೀಕರಣ; ಇಬ್ಬರ ಬಂಧನ

ಕಲಬುರಗಿ ನಗರದ ಮುಖ್ಯರಸ್ತೆಯಲ್ಲಿ ನಡೆಸದ ಕಿರುಚಿತ್ರದ ಚಿತ್ರಿಕರಣದ ವೇಳೆ ಹಿಂಸಾತ್ಮಕ ಕೊಲೆ ದೃಶ್ಯವನ್ನು ಚಿತ್ರೀಕರಿಸಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಕಲಬುರಗಿ ಉಪನಗರ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು,...

ಕಲಬುರಗಿ | ತೊಗರಿ ಬೆಳೆ ಹಾನಿ, ಆರ್ಥಿಕ ಹೊರೆ; ಒಂದೇ ತಿಂಗಳಲ್ಲಿ ಆರು ಮಂದಿ ರೈತರ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆ ಹಾನಿ ಮತ್ತು ಅತಿಯಾದ ಆರ್ಥಿಕ ಹೊರೆ ಸೇರಿದಂತೆ ಹಲವು ಕಾರಣಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರೆದಿದ್ದು, ಒಂದು ತಿಂಗಳಲ್ಲಿ ಸುಮಾರು ಆರು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತ...

ಬಳ್ಳಾರಿ | ಏ.1ರಿಂದ ಬೃಹತ್ ಉದ್ಯೋಗ ಮೇಳ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲಬುರಗಿಯಲ್ಲಿ ಏಪ್ರಿಲ್ 1ರಿಂದ (ಏಪ್ರಿಲ್‌ ಮೊದಲ ವಾರದಿಂದ) ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ