ಧಮ್ಮ ಮೈತ್ರಿ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾತೆ ರಮಾಬಾಯಿ ಅಂಬೇಡ್ಕರ್ ಅವರ 127ನೇ ಜಯಂತ್ಯುತ್ಸವ ಕಾರ್ಯಕ್ರಮವು ಕಲಬುರಗಿ ಜಿಲ್ಲೆಯ ಶರಣ ಸಿರಸಗಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟಿಸಿ ರಾಜ್ಯೋತ್ಸವ ಪ್ರಶಸ್ತಿ...
ತುಂಬಾ ಕಡುಬಡತನದಲ್ಲಿ ಜನಿಸಿದ್ದ ಮಾತೆ ರಮಾಬಾಯಿ ಅವರ ಜೀವನ ನಮಗೆಲ್ಲ ಸ್ಪೂರ್ತಿದಾಯಕವಾದದ್ದು, ಸಾವಿರಾರು ಹೆಣ್ಣುಮಕ್ಕಳಿಗೆ ಆದರ್ಶವಾಗಿದ್ದಾರೆ ಎಂದು ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ದೇವಿಂದ್ರ ಬಣಮಗಿ ಹೇಳಿದರು.
ರಮಾಬಾಯಿ ಅಂಬೇಡ್ಕರ್ ಅವರ...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದರೂ ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದೆ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ರಾಜ್ಯ ಸರ್ಕಾರದ ಈ ನೀತಿಯನ್ನು ಎಐಕೆಕೆಎಂಎಸ್ ಖಂಡಿಸುತ್ತದೆ ಎಂದು ಕಲಬುರಗಿ ಜಿಲ್ಲಾ...
ಅನ್ಯ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ ಎಂಬ ಅನುಮಾನದಿಂದ ಪತಿಯ ಕಾಲು ಮುರಿಯಲು ಪತ್ನಿಯಿಂದ ಸುಪಾರಿ ನೀಡಿರುವ ಘಟನೆ ಕಲಬುರಗಿಯ ಬೃಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿಯ ಅತ್ತರ್ ಕಾಂಪೌಂಡ್ ನಿವಾಸಿ ವೆಂಕಟೇಶ್...
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಪರಿಸರ ಮಹತ್ವದ ತಿಳಿಸುವುದರ ಜತೆಗೆ ಶಾಲಾ ಮಕ್ಕಳು, ಗ್ರಾಮಸ್ಥರಲ್ಲಿ ಪರಿಸರ...
ರಾಜ್ಯದಲ್ಲಿ ನಡೆಯುತ್ತಿರುವ ಬಾಣಂತಿಯರ ಸರಣಿ ಸಾವನ್ನು ಖಂಡಿಸಿ, ಡ್ರಗ್ ಆಕ್ಷನ್ ಫೋರಂ ಹಾಗೂ ಸಾರ್ವತ್ರಿಕ ಆರೋಗ್ಯ ಆಂದೋಲನ ವತಿಯಿಂದ ಕಲಬುರಗಿಯಲ್ಲಿ ʼಆರೋಗ್ಯ ಹಕ್ಕಿನ ಜಾಥಾʼ ಕೈಗೊಳ್ಳಲಾಗಿತ್ತು.
ನಗರದ ಜಗತ್ತಿ ವೃತ್ತದಿಂದ ಕಾಲ್ನಡಿಗೆ ಜಾಥಾ ಮೂಲಕ...
ಸನ್ನಡತೆ ಆಧಾರದ ಮೇಲೆ 2023ರಲ್ಲಿಯೇ ಬಿಡುಗಡೆಯಾಗಿದ್ದ ಕೈದಿಯೊಬ್ಬರು, ನ್ಯಾಯಾಲಯ ವಿಧಿಸಿದ್ದ ದಂಡ ಪಾವತಿಸಲಾಗದ ಕಾರಣ ಜೈಲಿನಲ್ಲಿಯೇ ಇದ್ದರು. ಇದೀಗ, ಅವರಿಗೆ ಜೈಲು ಅಧಿಕಾರಿಗಳು ಸಹಾಯ ಮಾಡಿದ್ದು, ಜೈಲಿನಿಂದ ಹೊರಬಂದಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು...
ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು 12 ದಿನಗಳಿಂದ...
ಸಮಾಜದೊಳಗಿನ ಬಡತನ, ಅನ್ಯಾಯ ಹಾಗೂ ಶೋಷಣೆ ಹೋಗಲಾಡಿಸಲು ಕ್ರಾಂತಿಯಿಂದಲೇ ಸಾಧ್ಯ ಎಂದು ಯುವಕರ ತಲೆಯಲ್ಲಿ ತುಂಬಿ, ಅವರ ಕೈಗೆ ಬಂದೂಕು ಕೊಟ್ಟು ನಕ್ಸಲರು ಹಾದಿ ತಪ್ಪಿಸಿದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ...
ರಮಾಬಾಯಿ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಕೊಡುಗೆ ಅಪಾರವಾದದ್ದು. ರಮಾಬಾಯಿ ಅಂಬೇಡ್ಕರ್ ಅವರು ತಮ್ಮ ಅನಾರೋಗ್ಯದ ನಿಮಿತ್ತ ಕರ್ನಾಟಕಕ್ಕೆ ಬಂದಿದ್ದು, ಧಾರವಾಡದ ಹಾಸ್ಟೆಲ್‌ನಲ್ಲಿ ನೆಲೆಸಿದ್ದರು. ಆ ಸಂದರ್ಭದಲ್ಲಿ ಯಾವುದೇ ಭೇದಭಾವವಿಲ್ಲದೆ ತನ್ನ...
ಹಬ್ ಹ್ಯಾಂಡ್ ಸ್ಪೋಕ್ ಹೆಸರಿನಲ್ಲಿ ಅತಿ ಕಡಿಮೆ ದಾಖಲಾತಿ ಹೊಂದಿರುವ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಎಐಡಿಎಸ್ಒ ಚಿತ್ರಾಪುರ...
ಪ್ರಜಾಪ್ರಭುತ್ವದ ಪಿತಾಮಹ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಸಂವಿಧಾನ ಕುರಿತು ಅವಹೇಳನ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ...