ಕಲಬುರಗಿ

ಕಲಬುರಗಿ | ಕಬ್ಬಿಗೆ ದರ ನಿಗದಿಗೊಳಿಸಿ ಸರ್ಕಾರ ಆದೇಶ : ಡಿಸಿ ಬಿ.ಫೌಜಿಯಾ ತರನ್ನುಮ್

ಕಳೆದ 2023-24ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿಯ ಆಧಾರದ ಮೇಲೆ ಪ್ರಸಕ್ತ 2024-25ನೇ ಸಾಲಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆ ನುರಿಸುವ ಕಬ್ಬಿಗೆ ಮೊದಲ ಕಂತಿನ ರೂಪದಲ್ಲಿ ರೈತರಿಗೆ...

ಕಲಬುರಗಿ | ಬೌದ್ಧರ ಐತಿಹಾಸಿಕ ಕ್ಷೇತ್ರ ಸನ್ನತ್ತಿಯಿಂದ ವಿಧಾನಸೌಧದವರೆಗೆ ಪಂಚಶೀಲ ಪಾದಯಾತ್ರೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸನ್ನತ್ತಿಯಲ್ಲಿ ವಿಶ್ವಶಾಂತಿಗಾಗಿ, ಹಾಗೂ ಸನ್ನತ್ತಿಯ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಹಾಗೂ ಬೌದ್ಧ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೌದ್ಧ ಐತಿಹಾಸಿಕ ಕ್ಷೇತ್ರ ಸನ್ನತ್ತಿಯಿಂದ ಬೆಂಗಳೂರು ವಿಧಾನಸೌಧದವರೆಗೆ...

ಕಲಬುರಗಿ | ರೌಡಿ ಶೀಟರ್‌ ಸೋಮು ಹತ್ಯೆ : ಆರು ಜನರ ಬಂಧನ

ಕಲಬುರಗಿ ಸಮೀಪದ ಪಟ್ಟಣ ಗ್ರಾಮದ ರೌಡಿ ಶೀಟರ್ ಸೋಮು ತಾಳಿಕೋಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಉಪನಗರ ಠಾಣೆ ಪೆÇಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಲಕ್ಷ್ಮೀಪುತ್ರ, ಅಣ್ಣಾರಾಯ, ಮಾಳಪ್ಪ, ಸಿದ್ದು ಸೇರಿದಂತೆ ಆರು ಜನ...

ಕಲಬುರಗಿ | ಬಾಲಕಿ ಮೇಲೆ ನಿರಂತರ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿಯನ್ನು ಪುಸಲಾಯಿಸಿ ಮುಂಬೈಗೆ ಅಪಹರಿಸಿಕೊಂಡು ಹೋಗಿ ನಿರಂತರ ಅತ್ಯಾಚಾರ ಮಾಡಿರುವುದು ಸಾಬೀತಾಗಿದ್ದರಿಂದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿ ಗ್ರಾಮದ ಶಿವಾನಂದ ಸುಭಾಷ ಧನ್ನೂರೆ ಎಂಬಾತನಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್...

ಕಲಬುರಗಿ | ಜಾನಪದ ಕಲಾವಿದರಿಗೆ ಸರ್ಕಾರ ಮೀಸಲಾತಿ ಕಲ್ಪಿಸಲಿ: ವಾಸುದೇವ ಸೇಡಂ

ಆರ್ಥಿಕ ಸಂಕಷ್ಟದಲ್ಲಿರುವ ಜಾನಪದ ಕಲಾವಿದರಿಗೆ ಸರ್ಕಾರ ಮೀಸಲಾತಿ ಕಲ್ಪಿಸಬೇಕು ಎಂದು ಹಿರಿಯ ಸಾಹಿತಿ ಡಾ.ವಾಸುದೇವ ಸೇಡಂ ಹೇಳಿದರು. ಕಲಬುರಗಿ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಶ್ರೀದೇವಿ ಸಂಗೀತ ಸಾಂಸ್ಕೃತಿಕ ಛಾಯಾಚಿತ್ರ ಕಲಾ...

ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗಳು ಒಂದೇ ಆವರಣದಲ್ಲಿದ್ದವು. ಈ ಎರಡೂ ಶಾಲೆಗಳಿಗೆ ಒಂದೇ ಅಡುಗೆ ಕೋಣೆಯಿದ್ದು, ಅದೂ ಕೂಡ ಶಿಥಿಲಗೊಂಡಿತ್ತು....

ಕಲಬುರಗಿ | ಪತ್ರಕರ್ತ ವಿಜಯಕುಮಾರ ಜಿಡಗಿಗೆ ಕಾಯಕ ರತ್ನ ಪ್ರಶಸ್ತಿ: ಬಸವರಾಜ ತೋಟದ್

ಕಲಬುರಗಿ ನಗರದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀದೇವಿ ಸಂಗೀತ ಸಾಹಿತ್ಯ ಸಾಂಸ್ಕೃತಿಕ ಛಾಯಾಚಿತ್ರ ಕಲಾ ಸಂಸ್ಥೆಯಿಂದ ಕೊಡಮಾಡುವ ಪ್ರತಿಷ್ಠಿತ ಕಾಯಕ ರತ್ನ ಪ್ರಶಸ್ತಿಗೆ ಸಾಮಾಜಿಕ ಹೋರಾಟಗಾರ ಹಾಗೂ ಯುವ ಪತ್ರಕರ್ತ ವಿಜಯಕುಮಾರ ಜಿಡಗಿಯವರು ಭಾಜನರಾಗಿರುವುದು...

ಕಲಬುರಗಿ | ಗಂಡೂರಿ ನಾಲಾ ಹೂಳು ತೆಗೆದು, ರೈತರ ಬೆಳೆಗಳಿಗೆ ನೀರು ಬಿಡುವಂತೆ ಕೆಪಿಆರ್‌ಎಸ್‌ ಆಗ್ರಹ

ಗಂಡೂರಿ ನಾಲಾ ಎಡದಂಡೆ ಬಲದಂಡೆ ಕಾಲುವೆ ಹೂಳು ತೆಗೆದು ಅನಗತ್ಯ ಗಿಡಗಂಟಿಗಳನ್ನು ತೆರವುಗೊಳಿಸಿ ಕಾಲುವೆ ಕೆಳಗಿನ ರೈತರ ಬೆಳೆನಷ್ಟವಾಗದಂತೆ ನೋಡಿಕೊಳ್ಳಬೇಕು ಮತ್ತು ಭೂಮಿ ತೇವಾಂಶ ಒಣಗಿ ಹೋಗಿದ್ದು, ಕೂಡಲೇ ರೈತರ ಬೆಳೆಗಳಿಗೆ ನೀರು...

ಕಲಬುರಗಿ | ತಾಯಿ ಹೆಸರಿನಲ್ಲಿ ಮನೆ ಮನೆಗೊಂದು ಸಸಿ ನೆಟ್ಟು ಬೆಳಸಬೇಕು: ಕಾಶಿನಾಥ್ ಬಂಡಿ

ಪರಿಶುದ್ಧ ಗಾಳಿ ಪಡೆಯಲು ನಮ್ಮ ಸುತ್ತಮುತ್ತ ಹೆಚ್ಚು ಗಿಡ ಮರಗಳನ್ನು ಬೆಳೆಸಬೇಕು. ತಾಯಿ ಹೆಸರಿನಲ್ಲಿ ಮನೆ ಮನೆಗೆ ಒಂದು ಸಸಿ ನೆಟ್ಟು ಬೆಳಸಬೇಕು ಎಂದು ಕಮಕನೂರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಶಿನಾಥ್...

ಕಲಬುರಗಿ | ಒಳಮೀಸಲಾತಿ ಜಾರಿಗೆ ಮೂರು ತಿಂಗಳ ಕಾಲಾವಕಾಶ; ರವಿ ಬೆಳಮಗಿ ಖಂಡನೆ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟದಲ್ಲಿ ಒಳಮಿಸಲಾತಿ ಜಾರಿಯಾಗುವವರೆಗೂ ನೇಮಕಾತಿ ತಡೆ ಹಿಡಿದಿರುವುದು ಸ್ವಾಗತಾರ್ಹ. ಆದರೆ ಉಪಚುನಾವಣೆ ಸಲುವಾಗಿ ಒಳಮೀಸಲಾತಿ ಜಾರಿಗೆ ಮೂರು ತಿಂಗಳ ಕಾಲಾವಕಾಶ ಕೊಟ್ಟಿರುವುದು ಬೇಸರವನ್ನುಂಟು ಮಾಡಿದೆ ಎಂದು ಮಾದಿಗ...

ಕಲಬುರಗಿ | ಕನ್ನಡ ರಾಜ್ಯೋತ್ಸವ : ಕನ್ನಡ ಬಾವುಟ ಹಿಡಿದು ಕರವೇಯಿಂದ ಬೈಕ್ ರ್‍ಯಾಲಿ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ಘಟಕದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಗುರುದೇವ ಡಿ ಪೂಜಾರಿ ಅವರ ನೇತೃತ್ವದಲ್ಲಿ ಕನ್ನಡದ ಅಭಿಮಾನಿಗಳು ಕನ್ನಡ ಬಾವುಟ ಹಿಡಿದು ಬೈಕ್ ರ್‍ಯಾಲಿ ಮುಖಾಂತರ ಅಫಜಲಪುರ ಪಟ್ಟಣದಲ್ಲಿ...

ಕಲಬುರಗಿ | ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ: ಹಲವರು ಪೊಲೀಸ್ ವಶಕ್ಕೆ

ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರದಿಂದ ಅನ್ಯಾಯವಾಗುತ್ತಿದೆ. ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಹೋರಾಟ ಸಮಿತಿಯವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಹೋರಾಟ...

ಈ ಹೊತ್ತಿನ ಪ್ರಮುಖ ಸುದ್ದಿ