ಕಲಬುರಗಿ

ಕಲಬುರಗಿ | ನ.2: ಎಸ್‌ಐಓ ಸಂಘಟನೆಯಿಂದ ವಿದ್ಯಾರ್ಥಿ-ಯುವಜನರ ಸಮ್ಮೇಳನ; ಸಾರ್ವಜನಿಕ ಸಮಾವೇಶ

ಐತಿಹಾಸಿಕ ನಗರಿ ಮತ್ತು ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯಾದ ಕಲಬುರಗಿ ನಗರದಲ್ಲಿ ಸ್ಟೂಡೆಂಟ್ಸ್‌ ಇಸ್ಲಾಮಿಕ್ ಆರ್ಗನೈಜೇಷನ್(ಎಸ್‌ಐಓ) ವಿದ್ಯಾರ್ಥಿ ಸಂಘಟನೆಯ "ರಾಜ್ಯ ಸದಸ್ಯರ ಸಮ್ಮೇಳನದ ಭಾಗವಾಗಿ ನವೆಂಬರ್ 2ನೇ ತಾರೀಕಿನಂದು ಸಾರ್ವಜನಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ...

ಕಲಬುರಗಿ | ಬಯಲಾಟ ಸಂಶೋಧನಾ ಕೇಂದ್ರ ಆರಂಭವಾಗಲಿ: ಪ್ರೊ. ಎಚ್ ಟಿ ಪೋತೆ

ಬಾಗಲಕೋಟೆಯ ಕರ್ನಾಟಕ ಬಯಲಾಟ ಅಕಾಡೆಮಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ, ಡಾ.ಅಂಬೇಡ್ಕರ್ ಕಲಾ, ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರ, ಕನ್ನಡ ವಿಭಾಗ ಸಂಯುಕ್ತ ಆಶ್ರಯದಲ್ಲಿ ಆಯೋಜನೆಗೊಂಡ, ಕಲ್ಯಾಣ ಕರ್ನಾಟಕ ಬಯಲಾಟ...

ಕಲಬುರಗಿ | ವೃದ್ಧಾಶ್ರಮದಲ್ಲಿ ಹಣ್ಣು ಹಂಪಲು ವಿತರಿಸಿ ಡಾ.ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಂದ ಪುಣ್ಯ ಸ್ಮರಣೆ

ಡಾ.ಪುನೀತ್ ರಾಜ್‌ಕುಮಾರ್ ಅವರ 3ನೇ ಪುಣ್ಯ ಸ್ಮರಣೆ ಅಂಗವಾಗಿ ಕಲಬುರಗಿಯ ಭಾಗ್ಯಜೋತಿ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ಕಲಬುರಗಿ ನಗರದ ವೃದ್ಧಾಶ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಸಂಘ ಮತ್ತು ಭೀಮ ಯುವ ಸೇನೆ ವತಿಯಿಂದ ಕಾರ್ಯಕ್ರಮವನ್ನು...

ಕಲಬುರಗಿ | ಅಸ್ಪೃಶ್ಯತೆಯ ಕಾರಣದಿಂದ ಜಾನಪದ ಕಲೆಗಳು ನಶಿಸುತ್ತಿವೆ: ಪ್ರೊ. ದಯಾನಂದ ಅಗಸರ

"ಇಂದು ಅಸ್ಪೃಶ್ಯತೆಯ ಕಾರಣದಿಂದ ಜಾನಪದ ಕಲೆಗಳು ನಶಿಸುತ್ತಿವೆ" ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ದಯಾನಂದ ಅಗಸರ ಅವರು ಕಳವಳ ವ್ಯಕ್ತಪಡಿಸಿದರು. ಬಾಗಲಕೋಟೆಯ ಕರ್ನಾಟಕ ಬಯಲಾಟ ಅಕಾಡೆಮಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ,...

ಕಲಬುರಗಿ | ರಾಧಾಕೃಷ್ಣ ದೊಡ್ಮನಿ ಅಭಿನಂದನಾ ಸಮಾರಂಭ: ಮೆರವಣಿಗೆಗೆ ರಂಗು ತಂದ ಬುಡಗ ಜಂಗಮರು

ಬಡವರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಕೊಂಚ ಹಣ ಗಳಿಸಿ ಹೊಟ್ಟೆ ಪಾಡು ನಡೆಸುವ ಕಾಲದಲ್ಲಿ ಅಭಿಮಾನಿ ಒಬ್ಬರು ತಮ್ಮ ಸ್ವಂತ ಹಣದಲ್ಲಿ ಕಲಾವಿದರನ್ನು ಕರೆಸಿ ಮೆರವಣಿಗೆಗೆ ರಂಗು ತಂದು, ಅಪಾರ ಅಭಿಮಾನ...

ಕಲಬುರಗಿ | ಅ.29,30: ಕಲ್ಯಾಣ ಕರ್ನಾಟಕದ ಬಯಲಾಟ ಪರಂಪರೆ ಕುರಿತು ವಿಚಾರ ಸಂಕಿರಣ; ಬಯಲಾಟ ಪ್ರದರ್ಶನ

ಬಾಗಲಕೋಟೆಯ ಕರ್ನಾಟಕ ಬಯಲಾಟ ಅಕಾಡೆಮಿ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ, ಡಾ. ಅಂಬೇಡ್ಕರ್ ಕಲಾ, ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರ, ಕನ್ನಡ ವಿಭಾಗ ಸಂಯುಕ್ತ ಆಶ್ರಯದಲ್ಲಿ `ಕಲ್ಯಾಣ ಕರ್ನಾಟಕ ಬಯಲಾಟ...

ಕಲಬುರಗಿ | ಕಳ್ಳತನವಾಗಿದ್ದ 672 ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಕಲಬುರಗಿ ನಗರ ವ್ಯಾಪ್ತಿಯಲ್ಲಿ ಕಳ್ಳತನ ಹಾಗೂ ಕಳೆದು ಹೋಗಿದ್ದ 672 ಮೊಬೈಲ್ ಪೋನ್‌ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸುವಲ್ಲಿ ಕಲಬುರಗಿ ನಗರದ ಸೆನ್ ಪೋಲಿಸರು ಯಶಸ್ವಿಯಾಗಿದ್ದಾರೆ‌. ಸೆಂಟ್ರಲ್ ಇಕ್ವಿಪ್‌ಮೆಂಟ್ ಐಡೆಂಟಿಟಿ ರಿಜಿಸ್ಟರ್ ಸಿಇಐಆರ್ ಪೋರ್ಟಲ್...

ಕಲಬುರಗಿ | ಜಾತಿಗಣತಿ ವರದಿ ಅನುಷ್ಠಾನಗೊಳಿಸಲು ಆಗ್ರಹಿಸಿ ದಸಂಸ ಧರಣಿ

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯನ್ನು ಅಂಗೀಕರಿಸಿ, ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇ 50ರಿಂದ ಶೇ 75ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ...

ಭೋವಿ ನಿಗಮದ ಹಣ ದುರ್ಬಳಕೆ ಪ್ರಕರಣ: ಬಿಜೆಪಿ MLC ಸುನಿಲ್ ವಲ್ಯಾಪುರೆ ನಿವಾಸ ಮೇಲೆ CID ದಾಳಿ

ವಿಧಾನ ಪರಿಷತ್ ಬಿಜೆಪಿ ಸದಸ್ಯ ಸುನಿಲ್ ವಲ್ಯಾಪುರೆ ಅವರ ಕುಟುಂಬದ ವಿರುದ್ಧ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ, ಅವರ ಮನೆಯ ಮೇಲೆ...

ಕಲಬುರಗಿ | ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಜಾತಿಗಣತಿ ವರದಿ ಜಾರಿಗೊಳಿಸಿ: ದಸಂಸ ಮುಖಂಡ ಮರೆಪ್ಪ ಹಳ್ಳಿ

ಅಕ್ಟೋಬರ್ 18ರಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನಕ್ಕಾಗಿ ಆಗ್ರಹಿಸಿ ಹಾಗೂ ದಲಿತ ಹಿಂದುಳಿದ ವರ್ಗಗಳ ಮೀಸಲಾತಿ ಮಿತಿಯ ಪ್ರಮಾಣವನ್ನು ಶೇ.50 ರಿಂದ ಶೇ.75ಕ್ಕೆ...

ಕಲಬುರಗಿ | ಹಾಸ್ಟೆಲ್‌ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಹಾಸ್ಟೆಲ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರ ಗುತ್ತಿಗೆ ನೌಕರರ ಸಂಘ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬಾಕಿ...

ಕಲಬುರಗಿ | ರಾಜ್ಯದ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿ ಖಂಡಿಸಿ ಎಐಡಿಎಸ್‌ಓ ಪ್ರತಿಭಟನೆ

ಯುಬಿಡಿಟಿ ಕಾಲೇಜಿನ 50% ಸೀಟುಗಳನ್ನು ಹೆಚ್ಚಿನ ಶುಲ್ಕಕ್ಕೆ ಮಾರುವ ನಿರ್ಧಾರವನ್ನು ಕೈಬಿಡಲು ಆಗ್ರಹಿಸಿ ಎಐಡಿಎಸ್‌ಓ ಕಲಬುರಗಿ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ