ಜಾತಿ ಹಾಗೂ ಲಿಂಗ ತಾರತಮ್ಯ ಮತ್ತು ಅಸ್ಪೃಶ್ಯಾಚರಣೆ, ಪ್ರಬಲ ಜಾತಿಗಳ ದೌರ್ಜನ್ಯ ಖಂಡಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ(ಡಿಎಚ್‌ಎಸ್), ದೇವದಾಸಿ ಮಹಿಳಾ ವಿಮೋಚನಾ ಸಂಘ, ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಕಲಬುರಗಿ...
ಒಂದು ದೇಶ ಒಂದು ಚುನಾವಣೆ ವಿಷಯ ಚರ್ಚಿಸದೇ ಏಕಾಏಕಿ ಜಾರಿ ಮಾಡಲು ಹೊರಟಿರುವ ಕೇಂದ್ರದ ಬಿಜೆಪಿ ಸರ್ಕಾರದ ನಡೆ ಖಂಡನಾರ್ಹ. ಕೇಂದ್ರ ಸರಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕೆಂದುಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ...
ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಮುಡಾ ಪ್ರಕರಣವನ್ನಿಟ್ಟುಕೊಂಡು ಷಡ್ಯಂತ್ರ ರೂಪಿಸಿ ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸಲು ಕುತಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಸೂಚಕ ಸಮುದಾಯಗಳ ಮಹಾ...
ಅಣ್ಣನ ಪ್ರೀತಿಯ ವಿಚಾರಕ್ಕೆ ತಮ್ಮನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ನಗರದ ನಾಗನಹಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದ್ದು, ಕೊಲೆಗೀಡಾದ ಯುವಕನನ್ನು ಸುಮಿತ್ ಮಲ್ಲಾಬಾದ್ (18) ಎಂದು ಗುರುತಿಸಲಾಗಿದೆ....
ಡಿ.ಡಿ. ಕಟ್ಟಿ ಒಂದು ವರ್ಷ ಕಳೆದರೂ ಸಹ ಹಕ್ಕು ಪತ್ರ ನೀಡುತ್ತಿಲ್ಲ ಎಂದು ಸ್ಲಂ ಜನಾಂದೋಲನ ಆಕ್ರೋಶ ಹೊರಹಾಕಿದೆ.
ಕಲಬುರಗಿ ನಗರದಲ್ಲಿ ಹಕ್ಕು ಪತ್ರ ಮತ್ತು ಸ್ಲಂ ಘೋಷಣೆ ವಿಳಂಬ ಮಾಡುತ್ತಿದ್ದರಿಂದ ಹಾಗೂ ಸ್ಲಂ...
ವಕ್ಫ್ ಅದಾಲತ್ ಕಾಟಾಚಾರಕ್ಕೆ ಮಾಡುತ್ತಿಲ್ಲ, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಉಡಾಫೆ ಧೋರಣೆ ತೋರಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ...
ಕಳೆದ ಆಗಸ್ಟ್ 22 ರಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದ್ದ ದಲಿತ ಸಮುದಾಯದ ಸಂಜಯ್ ಕುರ್ಡೀಕರ್ ಎಂಬುವವರ ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಜಿಲ್ಲಾ...
ಕಲ್ಯಾಣ ಕರ್ನಾಟಕದ ಜನರು ಗುಳೆ ಹೋಗುವುದನ್ನು ತಡೆಯಲು ವಿದ್ಯಾವಂತರಿಗೆ ಹಾಗೂ ಇತರರಿಗೆ ಸ್ಥಳೀಯವಾಗಿಯೇ ಕೆಲಸಗಳು ಸಿಗುವಂತಾಗಬೇಕು. ಹಾಗಾಗಿ ಐಟಿ ಕಂಪೆನಿಗಳು ಸ್ಥಾಪನೆಯಾಗಿ ತಮ್ಮ ಹುಟ್ಟೂರಿನಲ್ಲಿಯೇ ಕೆಲಸ ಸಿಗುವಂತಾಗಬೇಕು ಎಂದು ಅಪ್ಪಾರಾಯ ಬಡಿಗೇರ ಆಗ್ರಹಿಸಿದ್ದಾರೆ.
ಕಲಬುರಗಿ...
ರಾಜ್ಯ ಸರ್ಕಾರದಿಂದ ಸುಮಾರು 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ...
ಒಂದು ದಶಕದ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ವಿಭಾಗೀಯ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲು ಕ್ಷಣಗಣನೆ ಶುರುವಾಗಿದೆ. ಕಲ್ಯಾಣ ಭಾಗದ ಜನರಿಗೆ ಈ...
ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ...
ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾ ಸೇನೆಯಲ್ಲಿ ಸಿಲುಕಿಕೊಂಡಿದ್ದ ರಾಜ್ಯದ ಮೂವರು ಯುವಕರು ಕರ್ನಾಟಕಕ್ಕೆ ಮರಳಿ ಬಂದಿದ್ದಾರೆ. ತಮ್ಮನ್ನು ಸೆಕ್ಯೂರಿಟಿ ಕೆಲಕ್ಕೆಂದು ಕರೆದೊಯ್ದಿದ್ದ ಏಜೆಂಟ್, ಯುದ್ಧಭೂಮಿಯಲ್ಲಿ ಕೆಲಸ ಮಾಡಲು ರಷ್ಯಾ ಸೇನೆಗೆ ಒಪ್ಪಿಸಿದ್ದನೆಂದು...