ಕಲಬುರಗಿ

‌ಕಲಬುರಗಿ | ತಲೆ ಮೇಲೆ ಶಾಲಾ ವಾಹನ ಹರಿದು 3 ವರ್ಷದ ಬಾಲಕಿ ಸಾವು

ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ರಾಜಶೇಖರ್ ಎಂಬುವರ ಪುತ್ರಿ ಖುಷಿ ಬನ್ನಟ್ಟಿ...

ಕಲಬುರಗಿ | ಸಿಬ್ಬಂದಿ ಕಡಿತ ಆದೇಶ ಹಿಂಪಡೆಯುವಂತೆ ವಸತಿಶಾಲೆ ಹೊರಗುತ್ತಿಗೆ ನೌಕರರ ಸಂಘ ಆಗ್ರಹ

ವಸತಿಶಾಲೆಯಲ್ಲಿ ಅಡುಗೆ ಮಾಡುವ ಸಿಬ್ಬಂದಿಗಳ ಬಾಕಿವೇತನ ಪಾವತಿಸಲು, ಸಿಬ್ಬಂದಿ ಕಡಿತ ಮಾಡಿದ ಆದೇಶ ವಾಪಸ್‌ ಪಡೆಯಲು ಹಾಗೂ ಸಮಯಕ್ಕೆ ಸರಿಯಾಗಿ ವೇತನ ಪಾವತಿಸದ ಶಾರ್ಪ್‌ ಏಜೆನ್ಸಿ ಮೇಲೆ ಶಿಸ್ತು ಕ್ರಮ ಜರುಗಿಸಲು ಒತ್ತಾಯಿಸಿ...

ಕಲಬುರಗಿ | ‘ಹೊಸ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ’ ಎಂದು ಶೋ ರೂಮ್​ಗೆ ಬೆಂಕಿ ಇಟ್ಟ ಯುವಕ: ಬಂಧನ

'ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ' ಎಂದು ಶೋ ರೂಮ್​ಗೆ ಬೆಂಕಿ ಇಟ್ಟ ಆರೋಪದ ಮೇಲೆ ಯುವಕನೋರ್ವ ಪೊಲೀಸರ ಅತಿಥಿಯಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿಯ ಹುಮನಾಬಾದ್ ರಸ್ತೆಯಲ್ಲಿ ಓಲಾ ಎಲೆಕ್ಟ್ರಿಕ್ ಬೈಕ್...

ಕಲಬುರಗಿ | ಹನಿಟ್ರ್ಯಾಪ್ ಪ್ರಕರಣ: ದಲಿತ ಸೇನೆಯ ರಾಜ್ಯಾಧ್ಯಕ್ಷ ಯಳಸಂಗಿ ಸೇರಿ 6 ಮಂದಿ ಪೊಲೀಸರಿಗೆ ಶರಣು

ಯುವತಿಯರನ್ನು ಬಳಸಿಕೊಂಡು ನಗರದಲ್ಲಿ ಹನಿಟ್ರ್ಯಾಪ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಸಹಿತ ಒಟ್ಟು ಆರು ಜನರು ಸೋಮವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಆರೋಪಿಗಳಾದ ದಲಿತ ಸೇನೆಯ...

ಕಲಬುರಗಿ | ಹನಿಟ್ರ್ಯಾಪ್ ಆರೋಪ; ದಲಿತ ಸೇನೆ ರಾಜ್ಯಾಧ್ಯಕ್ಷ ಸೇರಿ ಹಲವರ ವಿರುದ್ಧ ಎಫ್‌ಐಆರ್: ಓರ್ವನ ಬಂಧನ

ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳನ್ನು ಹನಿಟ್ರ್ಯಾಪ್ ​​ಖೆಡ್ಡಾಗೆ ಬೀಳಿಸುತ್ತಿದ್ದ ದಂಧೆಯೊಂದು ಕಲಬುರಗಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೇ, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ...

ಕಲಬುರಗಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆ: ಒಪ್ಪಿಗೆ ಸೂಚಿಸಿದ ಸಿಎಂ‌ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ‌ ಸಚಿವರು...

ಕಲಬುರಗಿ ಬಳಿ ಸಾವಿರ ಎಕರೆ ಪ್ರದೇಶದಲ್ಲಿ ಮೆಗಾ ಜವಳಿ ಪಾರ್ಕ್ : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ ಜಿಲ್ಲೆಯ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಮೆಗಾ ಜವಳಿ ಪಾರ್ಕ್‌ನ್ನು ಸ್ಥಾಪಿಸಲಾಗುತ್ತಿದ್ದು, ಇದರಿಂದ ಒಂದು ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ...

ಕಲಬುರಗಿ | ಸರ್ಕಾರ ರೈತರಿಗೆ ಶೀಘ್ರ ಬೆಳೆ ವಿಮೆ ಮಂಜೂರು ಮಾಡಬೇಕು: ರೈತ ಮುಖಂಡ ಶರಣಬಸಪ್ಪ

ಕಲಬುರಗಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಯಿಂದ ನದಿ, ಹಳ್ಳ-ಕೊಳ್ಳಗಳು ತುಂಬು ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿ ಉಂಟಾಗಿದೆ. ಸರ್ಕಾರವು ಬೆಳೆ ಹಾನಿಗೆ ಪರಿಹಾರ ಕೊಡಬೇಕು, ಬೆಳೆ ವಿಮೆ...

ಕಲಬುರಗಿ | ಸಮಾಜದ ಬಗ್ಗೆ ಮಾತನಾಡೋಕೆ ನಾರಾಯಣ ಸ್ವಾಮಿಗೆ ನೈತಿಕತೆ ಇಲ್ಲ: ಮಲ್ಲಿಕಾರ್ಜುನ ಬೆಣ್ಣೂರ್

ಛಲವಾದಿ ನಾರಾಯಣಸ್ವಾಮಿಗೆ ಸಮಾಜದ ಬಗ್ಗೆ ಮಾತನಾಡಲು ಯಾವುದೇ ನೈತಿಕತೆ ಇಲ್ಲ ಎಂದು ಕಲಬುರಗಿ ದಸಂಸ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಬೆಣ್ಣೂರಕರ್ ಕಿಡಿಕಾರಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ದಲಿತ ಸಂಘರ್ಷ ಸಮಿತಿಯ ಕಚೇರಿಯಲ್ಲಿ ನಡೆದ...

ಕಲಬುರಗಿ | ಮನೆ ಮೇಲೆ ಗುಡ್ಡ ಕುಸಿದು ಅಪಾರ ಹಾನಿ: ಮನೆಮಂದಿ ಪ್ರಾಣಾಪಾಯದಿಂದ ಪಾರು

ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡ ಕುಸಿದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಬಿ...

ಕಲಬುರಗಿ | ರಾಜ್ಯಪಾಲರ ನಡೆ ಖಂಡಿಸಿ ಬೆಂಗಳೂರಲ್ಲಿ ಸೆ. 3ರಂದು ಪ್ರತಿಭಟನೆ: ದಸಂಸ ಮುಖಂಡ ಮರೆಪ್ಪ ಹಳ್ಳಿ

ವಿರೋಧ ಪಕ್ಷವಾಗಿ ಸಮರ್ಥವಾಗಿ ಕೆಲಸ ಮಾಡಲಾಗದ ಬಿಜೆಪಿಯು ಜೆಡಿಎಸ್‌ನ ಜೊತೆಗೂಡಿ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ. ಇದಕ್ಕೆ ದಸಂಸ ವಿರೋಧ ವ್ಯಕ್ತಪಡಿಸಿ, ಬೆಂಗಳೂರಲ್ಲಿ ಸೆ....

ಕಲಬುರಗಿ | ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸುವಂತೆ ಎಐಡಿಎಸ್‌ಒ ಆಗ್ರಹ

ಸರ್ಕಾರಿ ಪದವಿ ಕಾಲೇಜು ಸ್ಥಳವನ್ನು ಶಿಕ್ಷಣೇತರ ಕೆಲಸಕ್ಕೆ ನೀಡುವ ಸರ್ಕಾರದ ನಿಲುವನ್ನು ಖಂಡಿಸಿ ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಹಾಗೂ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಬೃಹತ್‌ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ