ಕಲಬುರಗಿ

ಕಲಬುರಗಿ | ಶಿಕ್ಷಕರ ನೇಮಕಾತಿ, ವೇತನ ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ, ಅತಿಥಿ ಶಿಕ್ಷಕರ ಬಾಕಿ ವೇತನ ಬಿಡುಗಡೆ ಹಾಗೂ ಸರ್ಕಾರಿ ಶಾಲೆಗಳ ಉಳಿವು ಸೇರಿದಂತೆ ಜನಜೀವನಕ್ಕೆ ಸಂಬಂಧಿಸಿದ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ಪ್ರಾಂತ ರೈತ...

ಕಲಬುರಗಿ | ಗಡಿ ಕಾಯುವ ಸೈನಿಕರು ದೇಶದ ಆಸ್ತಿ : ಪ್ರೊ. ಸಿದ್ದಪ್ಪ

ಕಲಬುರಗಿಯ ಪೀಪಲ್ಸ್ ಎಜುಕೇಷನ್ ಸೊಸೈಟಿ ಅಡಿಯಲ್ಲಿ ಕಾರ್ಯನಿರ್ವಹಿಸುವ ಡಾ.ಅಂಬೇಡ್ಕರ್ ಕಲಾ ಮತ್ತು ವಾಣಿಜ್ಯ ಪದವಿ ಹಾಗೂ ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ಭಾರತೀಯ ಸೈನ್ಯಕ್ಕೆ ಕ್ರೀಡಾ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪವನ್ ಬಲಿರಾಮ ಚವ್ಹಾಣ್ ಅವರನ್ನು...

ಕಲಬುರಗಿ | ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ರೈತರ ಸಾಲದ ಖಾತೆ ಬಂದ್:‌ ತೆರವಿಗೆ ರೈತ ಸಂಘಟನೆಗಳ ಆಗ್ರಹ

ಅತಿವೃಷ್ಟಿ ಮಳೆಯಿಂದ ಹಾನಿಗೊಳಗಾದ ರೈತರು ಸಂಕಷ್ಟದಲ್ಲಿದ್ದಾರೆ. ಹಿಂಗಾರು ಬಿತ್ತನೆ ಮಾಡಿ ಕಂಗಾಲಾದ ರೈತರ ಸಾಲದ ಖಾತೆಗಳನ್ನು ಸ್ಥಗಿತ ಮಾಡುವುದನ್ನು ನಿಲ್ಲಿಸಿ ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲದ ಖಾತೆಗಳನ್ನು ಹೋಲ್ಡ್ ಮಾಡಿರುವುದನ್ನು ಕೂಡಲೇ ತೆರೆಯಬೇಕು ಎಂದು...

ಅಕಾಲಿಕ ಮಳೆಗೆ ಮುಳುಗಿತು ಬೆಳೆ: ಬಾಡಿತು ರೈತರ ಬದುಕು, ನೆರವು ನೀಡುವುದೇ ಸರ್ಕಾರ?

ಈವರೆಗೆ ಕಲಬುರಗಿ ಜಿಲ್ಲೆಯ ರೈತರ ಪರಿಸ್ಥಿತಿ ಬಗ್ಗೆ ಕಿಂಚಿತ್ತೂ ಕಾಳಜಿ ತೋರಿಸಲಿಲ್ಲವೆಂಬುದು ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜವಾಬ್ದಾರಿ ಮರೆತಿರುವುದನ್ನು ತೋರಿಸುತ್ತಿದೆ. ಯಾವುದೇ ರೈತ ಕೂಡ ಯಾವುದೇ ಬೆಳೆಗಳಲ್ಲಿ ಸಮಕ್ಷಮ ಕಾಣಲಿಲ್ಲ. ಸರ್ಕಾರ...

ಕಲಬುರಗಿ | ನ.30ರಂದು ʼಈದಿನʼ ಓದುಗರ ಸಮಾವೇಶ

ಕರ್ನಾಟಕದ ಸಮುದಾಯ ಮಾಧ್ಯಮ ʼಈದಿನ’, ಇದೇ ನವೆಂಬರ್‌ 30ರಂದು ಕಲಬುರಗಿಯಲ್ಲಿ ತನ್ನ 2ನೇ ಓದುಗರ ಸಮಾವೇಶವನ್ನು ನಡೆಸಲು ಯೋಜಿಸಿದೆ. ಇದೇ ದಿನ ಈದಿನ.ಕಾಮ್‌ ಹೊರತರುತ್ತಿರುವ “ಜೈ ಹಿಂದ್–ಜಯ ಕರ್ನಾಟಕ” ವಿಶೇಷ ಸಂಚಿಕೆ ಬಿಡುಗಡೆ ಹಾಗೂ ಕಲ್ಯಾಣ ಕರ್ನಾಟಕದ ಇತಿಹಾಸ–ಸಂಸ್ಕೃತಿಯ...

ಕಲಬುರಗಿ | ವಿವಾದಿತ ಕಾಯ್ದೆಗಳ ರದ್ದತಿಗೆ ವೆಲ್ಫೇರ್ ಪಾರ್ಟಿ ಆಗ್ರಹ

ಬಿಜೆಪಿ ಸರ್ಕಾರವು ಕಳೆದ ಬಾರಿ ಜಾರಿಗೆ ತಂದ ʼಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ-2021ʼ ಮತ್ತು ʼಕರ್ನಾಟಕ ಧರ್ಮ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2021ʼಗಳು ಅತಿ ವಿವಾದಿತ, ಕೋಮು ಪ್ರಚೋದಿತ ಮತ್ತು ಸಂವಿಧಾನ ವಿರೋಧಿ ಕಾನೂನುಗಳಾಗಿದ್ದು,...

ʼನೆರೆಹೊರೆಯವರ ಹಕ್ಕುʼಗಳ ರಾಷ್ಟ್ರೀಯ ಅಭಿಯಾನ; ಸಂಬಂಧಗಳ ಬಲಪಡಿಸಲು ಜಮಾಅತೆ ಇಸ್ಲಾಮೀ ಹಿಂದ್ ಮನವಿ

ಮನುಷ್ಯ ಮೂಲತಃ ಸಂಘಜೀವಿ. ಕುಟುಂಬ, ಗ್ರಾಮ, ಸಮಾಜ ಎಲ್ಲದರ ಅಂತರಾಳದಲ್ಲಿ ಸಂಬಂಧ ಎಂಬ ನಂಟೇ ಮಾನವ ಸಮಾಜದ ಬುನಾದಿ. ವಿಭಿನ್ನ ಭಾಷೆ, ಧರ್ಮ, ಸಂಸ್ಕೃತಿಯ ಜನರು ಪಕ್ಕದಲ್ಲೇ ವಾಸಿಸುತ್ತಿದ್ದರೂ ನೆರೆಹೊರೆಯ ಸಂಬಂಧ ಮಾತ್ರ...

ಕಲಬುರಗಿ | ಸಕ್ಕರೆ ಕಾರ್ಖಾನೆಗಳ ಅನ್ಯಾಯ ಖಂಡಿಸಿ ಕಬ್ಬುಬೆಳೆಗಾರರ ಹೋರಾಟ

ಕಲಬುರಗಿಯಲ್ಲಿ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಒಕ್ಕೂಟಗಳು ಜಂಟಿಯಾಗಿ ಇಂದು 11-30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಿವೆ. KPRS ಕಲಬುರಗಿ ಜಿಲ್ಲಾ ಅಧ್ಯಕ್ಷ ಶರಣಬಸಪ್ಪಾ ಮಮಶೆಟ್ಟಿ ಪತ್ರಿಕೆ ಹೇಳಿಕೆ ನೀಡಿದ್ದು,...

ಕಲಬುರಗಿ | ಟ್ಯಾಂಕರ್‌ ಡಿಕ್ಕಿ : ಸ್ಥಳದಲ್ಲೇ ನಾಲ್ವರ ಸಾವು

ಕಲಬುರಗಿ ತಾಲ್ಲೂಕಿನ ಔರಾದ್‌ (ಬಿ) ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಹುಮನಾಬಾದ್‌ ಕಡೆಗೆ ತೆರಳುತ್ತಿದ್ದ ಬೈಕ್‌ ಮತ್ತು ಕಾರಿಗೆ...

ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ಬಿಜೆಪಿ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌ಗೆ ನಿರೀಕ್ಷಣಾ ಜಾಮೀನು

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌ಗೆ ಬೆಂಗಳೂರಿನ ಸಿಸಿಹೆಚ್ 82ರ ನ್ಯಾಯಾಧೀಶ ಸಂತೋಷ್ ಗಜಾನನ ಭಟ್‌ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ...

ಪಥಸಂಚಲನ ಪಾಲಿಟಿಕ್ಸ್‌ | ಆರೆಸ್ಸೆಸ್‌ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಸಚಿವ ಪ್ರಿಯಾಂಕ್ ಖರ್ಗೆ

ಆರೆಸ್ಸೆಸ್‌ನವರು ಪಥಸಂಚಲನೆ ವಿಚಾರ ಕುರಿತು ಪ್ರತಿಷ್ಠೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ವರದಿಗಾರರೊಂದಿಗೆ ಮಾತನಾಡಿ, "ಅದೇ ದಿನದಂತೆ ಅಲ್ಲೇ...

ಪಥಸಂಚಲನ ಪಾಲಿಟಿಕ್ಸ್ | ವಾಗ್ವಾದ, ಗೊಂದಲದಲ್ಲೇ ಕಲಬುರಗಿ ಶಾಂತಿ ಸಮಿತಿ ಸಭೆ ಮುಕ್ತಾಯ

ನವೆಂಬರ್ 2 ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ತನ್ನ ಪಥ ಸಂಚಲನ ನಡೆಸುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕರೆಯಲಾಗಿದ್ದ ಶಾಂತಿ ಸಮಿತಿ ಸಭೆ ವಾಗ್ವಾದ ಮತ್ತು ಗೊಂದಲದಲ್ಲಿ ಕೊನೆಗೊಂಡಿದೆ. ರಾಜ್ಯದ ಗಮನ ಸೆಳೆದಿರುವ ಕಲಬುರಗಿ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ