ಸತತ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಹುಮತ ಪಡೆದು ದಶಕಗಳ ಕಾಲ ಜನವಿರೋಧಿ ದುರಾಡಳಿತ ನಡೆಸಿದ್ದ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳಿಗೆ ಹಿನ್ನಡೆಯನ್ನುಂಟು ಮಾಡುವ ಮೂಲಕ ತಾನು ಪ್ರಜಾಪ್ರಭುತ್ವ ಮತ್ತು ಸಂವಿಧಾನ...
ತುರ್ತಾಗಿ ಬರಪರಿಹಾರವನ್ನು ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ-ಕಾರ್ಮಿಕರ ಸಂಘಟನೆ(ಎಐಕೆಕೆಎಂಎಸ್) ಕಲಬುರಗಿ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ಮಾಡುವುದರ ಮೂಲಕ ಜಿಲ್ಲಾಧಿಕಾರಿ ಮುಖಾಂತರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ...
ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಶ್ರೀಯುತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರ ಇದ್ದಾರೆ. ಕುಟುಂಬದ ಮೂಲಗಳ ಪ್ರಕಾರ ಬುಧವಾರ ಸಂಜೆ...
ಸಂವಿಧಾನ ಇಲ್ಲ ಎಂದಾದರೆ ಎರಡು ಸಾವಿರ ವರ್ಷಗಳ ಹಿಂದಕ್ಕೆ ಹೋಗಬೇಕಾಗುತ್ತದೆ. ಮನುಸ್ಮೃತಿ ಪ್ರಕಾರ ನಾವು ನೀವು ಬದುಕುವ ಪರಿಸ್ಥಿತಿ ನಿರ್ಮಾಣವಾಗುತ್ತೆ ಎಂದು ಜನವಾದಿ ಮಹಿಳಾ ಸಂಘಟನೆ ಡಾ ಮೀನಾಕ್ಷಿ ಬಾಳಿ ಹೇಳಿದರು.
ಕಲಬುರಗಿ ಜಿಲ್ಲೆಯ...
ವಿಶ್ವನಾಯಕ ಅಂಬೇಡ್ಕರ್, ಬುದ್ಧ, ಬಸವಣ್ಣ ,ಕನಕದಾಸ, ಟಿಪ್ಪು ಸುಲ್ತಾನ್, ಮಹಾ ಕವಿ ಕುವೆಂಪು ಅವರನ್ನು ಜಾತಿ ನಾಯಕರನ್ನಾಗಿ ಮಾಡಬೇಡಿ. ಅವರು ಇಡೀ ಮನುಕುಲಕ್ಕಾಗಿ, ದೇಶಕ್ಕಾಗಿ ದುಡಿದವರು ಎಂದು ಹೋರಾಟಗಾರ ಹ.ರಾ ಮಹೇಶ್ ಹೇಳಿದರು.
ಅಂಬೇಡರ್...
ಹೆಣ್ಣುಮಕ್ಕಳ ಮೇಲಿನ ಭೀಭತ್ಸ ದೌರ್ಜನ್ಯದ ಘಟನೆಗಳು ನಡೆಯುತ್ತಿದ್ದು, ಮಹಿಳೆಯರನ್ನು ಸಂಕಷ್ಟಕ್ಕೆ ದೂಡಿವೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಪ್ರಕರಣ ನಡೆದಿದೆ. ಕರ್ನಾಟಕದ ಅತ್ಯಂತ ಬಲಾಢ್ಯ ರಾಜಕಾರಣ ಕುಟುಂಬದ ಪ್ರಜ್ವಲ್ ರೇವಣ್ಣ ಎಂಬಾತ ನೂರಾರು ಹೆಣ್ಣುಮಕ್ಕಳ...
ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಆತನ ತಂದೆ ಹಾಗೂ ಶಾಸಕರಾಗಿರುವ ರೇವಣ್ಣ ಹಲವಾರು ಅಮಾಯಕ ಹೆಣ್ಣು ಮಕ್ಕಳ ವಿರುದ್ಧ ನಡೆಸಿರುವ ಲೈಂಗಿಕ ದೌರ್ಜನ್ಯವು ನಾಡಿನ ಮಾನವನ್ನು ಹರಾಜು ಹಾಕಿದೆ...
ಕಲಬುರಗಿಯ ಚೇಬರ್ ಆಫ್ ಕಾಮರ್ಸ್ ನಲ್ಲಿ ಮೇ. 2ರಂದು ಗುಜರಾತ್‌ನ ಶಾಸಕ, ಜನಪ್ರಿಯ ರಾಷ್ಟ್ರೀಯನಾಯಕ, ಸಾಮಾಜಿಕ ಕಾರ್ಯಕರ್ತ ಜಿಗ್ನೇಶ್ ಮೇವಾನಿ ಅವರೊಂದಿಗೆ 'ಸಮುದಾಯಗಳೊಂದಿಗೆ ಸಂವಾದ' ಕಾರ್ಯಕ್ರಮ ನಡೆಯಲಿದೆ.
ಈ ಕುರಿತು ನಗರದ ಪತ್ರಿಕಾ ಭವನದಲ್ಲಿ...
ಈ ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿರುವ ಈ ಬಾರಿಯ ಚುನಾವಣೆಯಲ್ಲಿ ಕಲಬುರ್ಗಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಇವರನ್ನು ಬೆಂಬಲಿಸುವುದಾಗಿ ದಸಂಸ ಐಕ್ಯ ಹೋರಾಟ ಚಾಲನಾ ಸಮಿತಿ ಸದಸ್ಯರು ಹಾಗೂ ಹಿರಿಯ...
ದೇಶವು ಸ್ವಾತಂತ್ರ್ಯಗೊಂಡು 76ವರ್ಷಗಳು ಗತಿಸಿದರೂ ಸಹ ನಮ್ಮನ್ನು ಆಳಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಸಮ್ಮಿಶ್ರ ಸರ್ಕಾರಗಳು ಜನಸಾಮಾನ್ಯರ ಜೀವನವನ್ನು ಮತ್ತಷ್ಟು ಅಧೋಗತಿಗೆ ಇಳಿಸಿವೆ ಎಂದು ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯ...
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ ಸೋಲಿನಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಬಹಳ ದೊಡ್ಡ ನಷ್ಟವಾಗಿದೆ. ಈ ಬಾರಿ ಮತ್ತೆ ತಪ್ಪಾಗಬಾರದು....
ಕಲ್ಯಾಣ ಕರ್ನಾಟಕ ನಾಡಿನ ತೊಗರಿಕಣಜದ ಅಭಿವೃದ್ಧಿ ಕುಂಟಿತಾ ಕಂಡಿದೆ ಇದೊಂದು ತೊಗರಿ ಬೆಳೆಗಾರರಿಗೆ ದ್ರೋಹ ಬಗೆದಂತಾಗಿ, ಜನ ವಿರೋಧಿ ಧೋರಣೆ ಎದ್ದು ಕಾಣುತ್ತಿದೆ ಎಂದು ಜನ ಸಾನ್ಯರ ಮಾತಾಡುವಂತಾಗಿದೆ ಎಂದು ರೈತ ಸಂಘದ...