2018ರಲ್ಲಿ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರ್ಪಡೆಯಾದೆ. ಪಕ್ಷದಲ್ಲಿ ಶಿಸ್ತಿನ ಸಿಪಾಯಿ ಆಗಿ ಕೆಲಸ ಮಾಡಿದರೂ ನನಗೆ ಯಾವ ಗೌರವವು ಸಿಕ್ಕಿಲ್ಲ. ನಾನು ತತ್ವ, ಸಿದ್ಧಾಂತ, ಸಾಮಾಜಿಕ ನ್ಯಾಯದ ಬುನಾದಿಯಲ್ಲಿ...
"ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್‌ರವರು ಬಹುಸಂಸ್ಕೃತಿಯ ಚಿಂತನೆಗಳನ್ನು ಕೆಲವರು ಓದಿರಬಹುದು, ಕೆಲವರು ತಿಳಿದುಕೊಂಡಿರಬಹುದು. ಚರಿತ್ರೆಯ ವಿದ್ಯಾರ್ಥಿಯೂ ಆಗಿರುವ ಬಾಬಾಸಾಹೇಬರು ಭಾರತದ ಇತಿಹಾಸದ ಬಗ್ಗೆ ಆಳವಾದ ಅಧ್ಯಯನದ ಮಾಡಿದ ನಂತರ, ಭಾರತದ ಇತಿಹಾಸ ಬೇರೇನೂ ಅಲ್ಲ,...
ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ್ಯ ಎಂಬ ವಿದ್ಯಾರ್ಥಿನಿಯ ಕೊಲೆಯನ್ನು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸಿದ್ದು, ಮೃತ ವಿದ್ಯಾರ್ಥಿನಿಗೆ ತೀವ್ರ ಸಂತಾಪ ಸೂಚಿಸಿದರು.
ಕಲಬುರಗಿ ಜಿಲ್ಲೆಯ ಹೊಸ ಆರ್‌ಟಿಒ ಕ್ರಾಸ್...
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆಯನ್ನು ಖಂಡಿಸಿ ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಕಾರ್ಯಕರ್ತೆಯರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.
ಎಸ್ಎಫ್ಐ...
ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ ಭಾರತದ ಭವಿಷ್ಯವನ್ನು ನಿರ್ಣಯಿಸುವ ಚುನಾವಣೆಯಾಗಿದೆ. ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕದ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್...
ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ ಸಚಿವ ಹಾಗೂ ಕಲಬುರಗಿಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ತೊರೆದು ಶುಕ್ರವರಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...
ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿಯವರಿಗೆ ಜನರ ಕಷ್ಟಗಳ ಅರಿವಿಲ್ಲ. ಅವರು ಅಧಿಕಾರದಲ್ಲಿದ್ದಾಗ ಜನರಿಗೆ ಖರ್ಚು ಮಾಡಬೇಕಿದ್ದ ತೆರಿಗೆ ಹಣವನ್ನು ತಮ್ಮ ಜೇಬಿಗೆ ತುಂಬಿಸಿಕೊಂಡಿದ್ದರು. ಆದರೆ ನಾವು ಜನರ ಹಣವನ್ನು ಗ್ಯಾರಂಟಿ ಯೋಜನೆಗಳ...
ಪೊಲೀಸ್ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಮನೆಗೆ ಕಲಬುರಗಿ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ ನೀಡಿದ್ದಾರೆ. ಆರ್.ಡಿ ಪಾಟೀಲ್...
ದೇಶದ 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಗುಲ್ಬರ್ಗಾ(ಎಸ್‌ಸಿ) ಲೋಕಸಭಾ ಕ್ಷೇತ್ರದಿಂದ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿ ಎಸ್ ಎಂ ಶರ್ಮಾ ಅವರು ಮಂಗಳವಾರ ಕಲಬುರಗಿ ಜಿಲ್ಲಾ ಚುನಾವಣಾ ಅಧಿಕಾರಿಗೆ ನಾಮಪತ್ರ...
2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವುದಾಗಿ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ
ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿದರು.
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ...
ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ ಕಷ್ಟವಾದರೂ ಸರಿಯೇ ಮನುಷ್ಯತ್ವವನ್ನು, ಮಾನವೀಯತೆ, ಸ್ನೇಹ ಪ್ರೀತಿಯನ್ನು ಹಂಚುವ ಕೆಲಸಕ್ಕೆ ತುರ್ತಾಗಿ ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ ಕಳೆದ ಕೆಲ ತಿಂಗಳ...
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಶುಕ್ರವಾಡಿ ಗ್ರಾಮದ ಸಂಪರ್ಕ ರಸ್ತೆಗೆ ರೈತರೊಬ್ಬರು ಮುಳ್ಳು ಹಾಕಿ ರಸ್ತೆ ಬಂದ್ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಆಳಂದ-ಶುಕ್ರವಾಡಿ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ಮಾಡಿದ್ದು, ಸಂಪರ್ಕ ರಸ್ತೆ ದುರಸ್ತಿ...