ʼನಮ್ಮ ಮತ, ನಮ್ಮ ಭವಿಷ್ಯ, ನಮ್ಮ ದೇಣಿಗೆ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ ನಿಮ್ಮ ತನು, ಮನ ಧನ,ದಿಂದ ಸಹಾಯಮಾಡ ಬೇಕು ಎಂದು ಕಲ್ಯಾಣ ಕರ್ನಾಟಕ ಅಲೆಮಾರಿ ಅರೆ- ಅಲೆಮಾರಿ ಹಿಂದುಳಿದ ವರ್ಗಗಳ ಸಮುದಾಯಗಳ...
ಹೋಳಿಯು ದೇಶದಾದ್ಯಂತ ಹೆಚ್ಚು ಉತ್ಸಾಹ ಮತ್ತು ಸಡಗರ ಸಂಭ್ರಮದಿಂದ ಆಚರಿಸಲಾಗುವ ಬಣ್ಣಗಳ ಹಬ್ಬ ಹೋಳಿಯನ್ನು ಸಾಂಪ್ರದಾಯಿಕವಾಗಿ ಫೆಬ್ರವರಿ ಕೊನೆಯಲ್ಲಿ ಅಥವಾ ಮಾರ್ಚ್ ಆರಂಭದಲ್ಲಿ ಆಚರಿಸಲಾಗುತ್ತದೆ. ಹೋಳಿಯು ವಸಂತಕಾಲದ ಆಗಮನ ಮತ್ತು ಚಳಿಗಾಲದ ಅಂತ್ಯವನ್ನು...
ಕರ್ನಾಟಕದಾದ್ಯಂತ ಬಿಸಿಲಿನ ಝಳಕ್ಕೆ ಜನರು ತತ್ತರಿಸಿರುವ ನಡುವೆಯೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಾಳೆಹೊನ್ನೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ. ಇತ್ತ ಬೆಳಗಾವಿಯ ಲೋಂಡಾದಲ್ಲಿ ಮಳೆ ಸುರಿದಿದೆ. ಉಳಿದಂತೆ ರಾಜ್ಯದಲ್ಲಿ ಒಣ...
ಸಮಾಜವಾದಿ ಭಾರತ ನಿರ್ಮಾಣ ಮಾಡುವುದು ಶಹೀದ್ ಭಗತ್ ಸಿಂಗ್ ಅವರ ಕನಸಾಗಿತ್ತು ಎಂದು ಎಐಡಿವೈಒ ಕಲಬುರಗಿ ಜಿಲ್ಲಾಧ್ಯಕ್ಷ ಜಗನ್ನಾಥ್ ಎಸ್ ಎಚ್ ಹೇಳಿದರು
ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂಥ್ ಆರ್ಗನೈಸೇಷನ್ ಕಲಬುರಗಿ ಜಿಲ್ಲಾ ಸಮಿತಿಯಿಂದ...
ಅಂತರರಾಷ್ಟ್ರೀಯ ಮಹಿಳಾ ದಿನದ ಕ್ರಾಂತಿಕಾರಿ ಶುಭಾಶಯಗಳು. ಮಾರ್ಚ್ 8 ಮಹಿಳೆಯರ ಸ್ವಾಭಿಮಾನದ ಸಂಕೇತದ ದಿನ. ಇದು ಮಹಿಳೆಯರು ಸಾಗಿಬಂದ ಹೋರಾಟದ ಹಾದಿಯನ್ನು ಸ್ಮರಿಸುವ ದಿನ ಎಂದು ಎನ್‌ಎಫ್‌ಐಡಬ್ಲ್ಯೂ ಕಲಬುರಗಿ ಜಿಲ್ಲಾಧ್ಯಕ್ಷೆ ಪದ್ಮಾವತಿ ಎನ್ ಮಾಲಿಪಾಟೀಲ್...
ಬಿಜೆಪಿದಲ್ಲಿ ಹಿರಿಯ ಮುಖಂಡರಿಗೆ ಕಾರ್ಯಕರ್ತರಿಗೆ ಸರಿಯಾದ ಸ್ಥಾನಮಾನ ಸಿಗುತ್ತಿಲ್ಲವೆಂದು ಕಲಬುರಗಿ ಜಿಲ್ಲಾ ಬಿಜೆಪಿ ಮುಖಂಡ ಅಯ್ಯಪ್ಪ ರಾಮತೀರ್ಥ ಅವರು ಸಂಸದ ಉಮೇಶ್ ಜಾಧವ್ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ್ ರದ್ದೆವಾಡಗಿಯವರ ಎದುರು ಅಸಮಾಧಾನ...
ಎಲ್ಲ ದಾನಗಳಿಗಿಂತ ರಕ್ತದಾನ ಶ್ರೇಷ್ಠ ದಾನವಾಗಿದೆ. ಹದಿನೆಂಟರಿಂದ ಅರವತ್ತು ವರ್ಷದೊಳಗಿನ ನಲ್ವತ್ತೈದು ಕೆಜಿ ತೂಕದ, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ರಕ್ತದಾನ ಮಾಡಬಹುದು. ರಕ್ತದಾನದಿಂದ ಮೂರು ಜೀವಗಳನ್ನು ರಕ್ಷಿಸಬಹುದು. ಈ ಕಾರ್ಯವು ಮಾನವೀಯತೆಯ ಸಂಕೇತವಾಗಿದೆ...
ಕರ್ನಾಟಕದಲ್ಲಿ ಎಐಡಿವೈಒ ಸಂಘಟನೆಯ ಪ್ರಾರಂಭದ ದಿನಗಳಲ್ಲಿ ಸಂಘಟನೆಯನ್ನು ಬೆಳೆಸುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಮತ್ತು ಸಂಘಟನೆಯ ಹಿಂದಿನ ರಾಜ್ಯ ಸಮಿತಿಯ ಹಿರಿಯ ಉಪಾಧ್ಯಕ್ಷರಲ್ಲಿ ಒಬ್ಬರಾಗಿದ್ದ ಡಾ. ವಿಷ್ಣು ಸಭಾಹಿತ್ ಅವರ ನಿಧನ ಸಂಘಟನೆಗೆ...
ಕಳೆದಬಾರಿ ಸಂಸದರಾಗಿ ಚುನಾಯಿತರಾಗಿದ್ದ ಡಾ. ಉಮೇಶ್ ಜಾಧವ್ ಅವರಿಗೆ ಮತ್ತೆ ಬಿಜೆಪಿ ಟಿಕೆಟ್ ಒಲಿದು ಬಂದಿದೆ.
ಡಾ.ಉಮೇಶ್ ಜಾಧವ್ ಪರಿಚಯ
1991ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಿಂದ ಜನರಲ್ ಸರ್ಜರಿಯಲ್ಲಿ ಮಾಸ್ಟರ್ ಆಫ್ ಸರ್ಜರಿ ಪೂರ್ಣಗೊಳಿಸಿದರು. ವೃತ್ತಿಯಲ್ಲಿ...
ಬೇಸಿಗೆಯ ಸಮಯದಲ್ಲಿ ಭೀಮಾ ನದಿ ನೀರಿನಿಂದ ಕಬ್ಬು ಬೆಳೆಯುವ ರೈತರಿಗೆ ನದಿ ನೀರು ಬಳಸದಂತೆ ಕಲಬುರಗಿ ಸೂಚನೆ ನೀಡಲು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ಜಿಲ್ಲೆಯ ತಹಸೀಲ್ದಾರರುಗಳಿಗೆ ಪತ್ರ ಬರೆದಿದೆ.
ಭೀಮಾ ನದಿಗೆ...
5, 8, 9ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ಪ್ರಸ್ತುತ ಶೈಕ್ಷಣಿಕ ವರ್ಷ ರದ್ದುಗೊಳಿಸುವಂತೆ ಆಗ್ರಹಿಸಿ ಕಲಬುರಗಿಯ ಎಐಡಿಎಸ್‌ಒ ಜಿಲ್ಲಾ ಸಮಿತಿ, ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದೆ.
ಪ್ರತಿಭಟನೆ...
ಸಿಯುಕೆಯಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಗಳು ನಡೆದರೆ ಅದನ್ನು ಕಾನೂನು ಅಡಿಯಲ್ಲಿ ಪ್ರಶ್ನಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿಯ ಕಡಗಂಚಿಯ ಕೇಂದ್ರೀಯ ವಿಶ್ವ ವಿದ್ಯಾಲಯ ಸಭಾಂಗಣದಲ್ಲಿ ಎಸ್‌ಸಿ, ಎಸ್‌ಟಿ ನೌಕರರ...