ಭಾರತ ಇಂದು ಜಗತ್ತಿನ ಅತಿದೊಡ್ಡ ಸಂವಿಧಾನ ಬದ್ಧ ರಾಷ್ಟ್ರವಾಗಿದೆ. ವಿಭಿನ್ನ ಧರ್ಮ, ಜಾತಿಗಳ ಜನರಿಗೆ ಅವಕಾಶ ಹಾಗೂ ಸೌಲಭ್ಯಗಳು ಸಮಾನವಾಗಿ ಸಿಗಲು ಸಂವಿಧಾನ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು...
ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪದ ಕರದಾಳ ಗ್ರಾಮದ ಕಸ್ತೂರಬಾ ವಸತಿ ನಿಲಯದಲ್ಲಿ 2 ವರ್ಷದಿಂದ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ನಾಯ್ಕೋಡಿ, ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವುದು ನಮ್ಮೆಲ್ಲರಲ್ಲೂ...
ಆ ದಿನ ರಮಾಬಾಯಿ ಅಂಬೇಡ್ಕರ್ ಅವರ ಕುರಿತು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅಲ್ಲಿ ಅತಿಥಿಯಾಗಿ ಬಂದವರೊಬ್ಬರು ಪ್ರಗತಿಪರ ಅನಿಸಿಕೊಂಡವರು. ಅವರ ಆರಂಭಿಕ ಮಾತು "ಸಮಾಜ ಸುಧಾರಣೆಗಾಗಿ ದುಡಿದ ಮಹಾನ್ ಪುರುಷರ" ಪಾದಗಳಿಗೆ ವಂದಿಸುತ್ತಾ ಎಂದು...
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಮಾ.10ರಂದು ನಡೆಯಬೇಕಿದ್ದ ʼಸಂವಿಧಾನ ಜಾಗೃತಿ ಜಾಥಾʼ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಮಾ.11ಕ್ಕೆ ಮುಂದೂಡಲಾಗಿದೆ ಎಂದು ಸೇಡಂ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ತಿಳಿಸಿದ್ದಾರೆ.
ಮಹಾಶಿವರಾತ್ರಿ ಅಮಾವಾಸ್ಯೆ...
ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ʼಪ್ರೇರಣಾ ಅಭಿಯಾನʼಕ್ಕೆ ಚಾಲನೆ ನೀಡಿ, ಲೋಗೋವನ್ನು ಬಿಡುಗಡೆಗೊಳಿಸಲಾಗಿದೆ. ಹೆಣ್ಣು ಮಕ್ಕಳಿಗೆ ಸುಸ್ಥಿರವಾಗಿ ತಮ್ಮ ಮುಟ್ಟಿನ ಮಾಸವನ್ನು ನಿರ್ವಹಿಸಲು ಉಚಿತವಾಗಿ ಮುಟ್ಟಿನ ಕಪ್‌ನ್ನು ವಿತರಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ...
ರಾಜ್ಯದ ದಲಿತ, ಅಲ್ಪಸಂಖ್ಯಾತ, ಪ್ರಗತಿಪರ ಸಂಘಟನೆಗಳು ಯಾವು ಆಶಯಕ್ಕಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದವೋ, ಆ ಆಶಯದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಧಾರ್ಮಿಕ ಮತೀಯವಾದ ಬಿತ್ತುವ ಪ್ರಯತ್ನ ನಡೆಯುತ್ತಿದೆ ಎಂದು...
ಅಸ್ತಿತ್ವ, ದೇಶದ ಭವಿಷ್ಯ, ಜನಸಾಮಾನ್ಯರ ಬದುಕನ್ನು, ಪ್ರಜಾತಂತ್ರದ ಉಳಿವನ್ನು ತೀರ್ಮಾನಿಸಲಿರುವ ಅತಿ ಮಹತ್ವದ ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಅತ್ಯಂತ ಪ್ರತಿಗಾಮಿ ಶಕ್ತಿಗಳು, ದುರಾಸೆಪೀಡಿತ ಕಾರ್ಪೋರೇಟ್ ಕುಳಗಳು ಸೇರಿ ದೇಶವನ್ನು ಹಿಡಿತಕ್ಕೆ ತೆಗೆದುಕೊಂಡಿದ್ದಾರೆ...
ಕಲಬುರಗಿಯ ನೃಪತುಂಗ ಕಾಲೋನಿಯಲ್ಲಿ ಇನ್ನೂರು ಅಲೆಮಾರಿ ಬುಡಕಟ್ಟು ಜನಾಂಗಕ್ಕೆ ಸೇರಿದ ಕುಟುಂಬಗಳು ತುಂಬಾ ವರ್ಷದಿಂದ ವಾಸವಾಗಿದ್ದು, ಇವರುಗಳಿಗೆ ಈವರೆಗೂ ಕನಿಷ್ಠ ಮೂಲಭೂತ ಸೌಲಭ್ಯಗಳನ್ನೂ ನೀಡಿಲ್ಲ.
ಇವರು ವಾಸವಿರುವ ಜಾಗದಲ್ಲಿ ನೀರು,ಮನೆ, ಬಟ್ಟೆ, ವಿದ್ಯುತ್ ಅಷ್ಟೇ...
ಜಲ್ ಜೀವನ ಮಿಶಿನ್ (ಜೆಜೆಎಂ) ಕುಡಿಯುವ ನೀರಿನ ಯೋಜನೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ತಕ್ಷಣವೇ ಬಿಲ್ ತಡೆಹಿಡಿಯಬೇಕು ಎಂದು ಕಲಬುರಗಿ ಜಿಲ್ಲೆಯ 8 ಗ್ರಾಮ ಪಂಚಾಯತ್‌ನಲ್ಲಿ ಸೂಕ್ತ ತನಿಖೆ ನಡೆಸಬೇಕೆಂದು ಕರ್ನಾಟಕ ಪ್ರಾಂತ...
ಕಲಬುರಗಿ ಜಿಲ್ಲೆಯ ವಾಡಿಯಲ್ಲಿರುವ ಅದಾನಿ ಒಡೆತನದ ವಾಡಿ ಎಸಿಸಿ ಕಾರ್ಖಾನೆಯು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರು, ಸೋಮವಾರ (ಮಾ.4) ಪ್ರತಿಭಟನೆ ನಡೆಸಿದರು.
ಕಾರ್ಖಾನೆಯ ಗೇಟ್ ಮುಂಭಾಗ ಜಮಾಯಿಸಿದ...
ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ ಮಕ್ಕಳ ಆರೋಗ್ಯವನ್ನು ರಕ್ಷಿಸಬೇಕು ಎಂದು ತಹಶೀಲ್ದಾರ್ ಸೈಯದ್ ಷಾಶಾವಲಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ...
ಕಲಬುರಗಿ ಜಲ್ಲೆಯ ಚಿತ್ತಾಪುರ ತಾಲೂಕಿನಲ್ಲಿರುವ ಅಂಗನವಾಡಿ ಶಾಲೆಗಳು ಯಾವುದೇ ಕಾನ್ವೆಂಟ್ ಶಾಲೆಗಳಿಗೂ ಕಮ್ಮಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ನವೀನ್ ಕುಮಾರ್ ಹೇಳಿದರು.
ತಾಲೂಕಿನ ದಂಡೋತಿ...