ಕಲಬುರಗಿ

ಕಲಬುರಗಿ | ನಾನಾ ಕಾಮಗಾರಿಗಾಗಿ ರಸ್ತೆ ನಾಶ; ಗ್ರಾಮಸ್ಥರ ಆಕ್ರೋಶ

ಕಲಬುರಗಿ ಜಿಲ್ಲೆಯ ದಕ್ಷಿಣ ಕ್ಷೇತ್ರದ ಸೀತಾನೂರ ಗ್ರಾಮದಲ್ಲಿ ನಾನಾ ಯೋಜನೆಗಳ ಕಾಮಗಾರಿಗಾಗಿ ರಸ್ತೆಯನ್ನು ಹಗೆಯಲಾಗಿದ್ದು, ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯನ್ನು ರಿಪೇರಿ ಮಾಡದೇ, ಹಾಗೆ ಬಿಟ್ಟು ಹೋಗಿರುವ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ...

ಕಲಬುರಗಿ | ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದ ಬಳಿಕ ಪಿಂಚಣಿ ಸ್ಥಗಿತ; ಕಾರ್ಮಿಕರಿಂದ ಪ್ರತಿಭಟನೆ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದ ಬಳಿಕ ಪಿಂಚಣಿಯೂ ನಿಂತು ಹೋಗಿದೆ ಎಂದು ಆರೋಪಿಸಿ ಎಐಟಿಯುಸಿ ನೇತೃತ್ವದ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ...

ಕಲಬುರಗಿ | ಕರ್ನಾಟಕ ಕಾನೂನು ಮಹಾವಿದ್ಯಾಲಯದಲ್ಲಿ ʻಸಾಮಾಜಿಕ ನ್ಯಾಯʼ ದಿನಾಚರಣೆ

ಸಾಮಾಜಿಕ ನ್ಯಾಯಕ್ಕಾಗಿ ಕಾನೂನು ಸೇವಾ ಪ್ರಾಧಿಕಾರ ನೊಂದ ಜನತೆಯ ಮನೆಬಾಗಿಲಿಗೆ ನೀಡುವ ನಿಟ್ಟಿನಲ್ಲಿ ಉಚಿತವಾಗಿ ಪರಿಣಿತ ವಕೀಲರನ್ನು ನೇಮಿಸುವುದರೊಂದಿಗೆ ಹಾಗೂ ಉಚಿತ ಕಾನೂನು ಅರಿವು–ನೆರವು ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಿಂದ ದೊಡ್ಡ ದೊಡ್ಡ ನಗರಗಳವರೆಗೆ...

ರಾಯಚೂರು ಜಿಲ್ಲೆಯಲ್ಲೇ ಮೆಗಾ ಟೆಕ್ಸ್‌ಟೈಲ್ಸ್‌ ಪಾರ್ಕ್ ನಿರ್ಮಾಣಕ್ಕೆ ಆಗ್ರಹ

ರಾಯಚೂರು ಜಿಲ್ಲೆಯು ಮೆಗಾ ಟೆಕ್ಸ್‌ಟೈಲ್ಸ್‌ ಪಾರ್ಕ್ ನಿರ್ಮಾಣಕ್ಕೆ ಸೂಕ್ತ ಸ್ಥಳವಾಗಿದ್ದು, ಈ ಬಗ್ಗೆ ಸಂಸದರು ಮುತುವರ್ಜಿ ವಹಿಸಿ ಹೇಳಬೇಕಿತ್ತು. ಕಲಬುರಗಿಯ ಜನಪ್ರತಿನಿಧಿಗಳ ಒತ್ತಡದಿಂದ ಕಲಬುರಗಿಗೆ ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ ಸೂಕ್ತ ಸೌಲಭ್ಯಗಳಿಲ್ಲ ಜೊತೆಗೆ...

ಕಲಬುರಗಿ | ಅಂಬೇಡ್ಕರ್ ಮೂರ್ತಿಗೆ ಅವಮಾನ ಪ್ರಕರಣ; ಆರೋಪಿತರ ಜಾಮೀನು ಅರ್ಜಿ ರದ್ದು

ಕಲಬುರಗಿಯಲ್ಲಿ ಕಳೆದ ಜನವರಿ 23ರಂದು ನಡೆದ ಅಂಬೇಡ್ಕರ್‌ ಪ್ರತಿಮೆಗೆ ಅವಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 2ನೇ ಅಪರ ಜಿಲ್ಲಾ ಮತ್ತು ವಿಶೇಷ ಸತ್ರ ನ್ಯಾಯಾಲಯ (ಎಸ್‌ಸಿ/ಎಸ್‌ಟಿ) ತಿರಸ್ಕರಿಸಿದೆ. ಬಾಬಾಸಾಹೇಬ ಡಾ.ಅಂಬೇಡ್ಕರ್...

ಕಲಬುರಗಿ | ʼಪಾಶʼ ಕಿರುಚಿತ್ರಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಗಳ ಗರಿ

ಗಧಾಗ್ರಜ ಫಿಲಂಸ್‌ ಅಡಿಯಲ್ಲಿ ನಿರ್ಮಾಣಗೊಂಡಿದ್ದ ʼಪಾಶʼ ಕಿರುಚಿತ್ರ 8  ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಕಲಬುರಗಿಯವರೇ ಆದ ನಿರ್ದೇಶಕ ಲಕ್ಷ್ಮೀಕಾಂತ ಜೋಶಿ ಅವರು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಕಾರ್ಯ ನಿರ್ವಹಿಸುತ್ತಾ  ಚೊಚ್ಚಲ ಚಿತ್ರ ನಿರ್ದೇಶನಕ್ಕೆ ಪ್ರಯತ್ನಸಿದ್ದಾರೆ. ಇಡೀ...

ಕಲಬುರಗಿ | ಅಂಬೇಡ್ಕರ್ ಅರಿವು, ದೇಶದ ಉಳಿವು: ಮಲ್ಕುಂಡಿ ಮಹಾದೇವಸ್ವಾಮಿ

ದೇಶದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆ ಮನೆಗೆ ತಲುಪಿಸಬೇಕು. ಹಾಗೂ ಅಂಬೇಡ್ಕರ್ ಅರಿವಿನಿಂದ ದೇಶದ ಉಳಿವು ಸಾಧ್ಯ ಎಂದು ಖ್ಯಾತ ಚಿಂತಕ ಮಲಕುಂಡಿ ಮಹಾದೇವ ಸ್ವಾಮಿ  ಅಭಿಪ್ರಾಯಪಟ್ಟರು. ಕಲಬುರಗಿ ನಗರದ ಹಿಂದಿ ಪ್ರಚಾರ ಸಭಾದಲ್ಲಿ...

ಯಾದಗಿರಿ | ನೀರು ಹರಿಸುವಂತೆ ದಸಂಸ ಮನವಿ

ಕಲಬುರಗಿ ಮತ್ತು ಯಾದಗಿರಿ ಎರಡು ಜಿಲ್ಲೆಗಳಲ್ಲಿರುವ ಒಟ್ಟು 5 ಬ್ಯಾರೇಜ್‌ಗಳಲ್ಲಿ ನೀರು ತುಂಬಿದರೂ ಜೋಳದಡಿಗಿ ಬ್ಯಾರೇಜಿನಿಂದ ಸಂಗಮದವರೆಗೆ ಬರುವ ಸುಮಾರು 10 ರಿಂದ 15 ಗ್ರಾಮಗಳಿಗೆ ನೀರು ಸಾಕಾಗುವುದಿಲ್ಲ. ದನಕರುಗಳಿಗೆ ಮತ್ತು ಪ್ರಾಣಿ...

ಕಲಬುರಗಿ | ಕುಡಿಯುವ ನೀರಿಗೆ ಸೇರುತ್ತಿದೆ ಚರಂಡಿ ನೀರು; ಗ್ರಾಮಸ್ಥರಲ್ಲಿ ಆತಂಕ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ನಿಂಬರ್ಗಾ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗುತ್ತಿದ್ದು, ಗ್ರಾಮಸ್ಥರಲ್ಲಿ ಅನಾರೋಗ್ಯದ ಆತಂಕ ಎದುರಾಗಿದ್ದು, ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮದ ಬಹುತೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ...

ಕಲಬುರಗಿ | ಅಂಬೇಡ್ಕರ್ ಕುರಿತು ಅವಹೇಳನ ಆರೋಪ; ಪಾಲಿಕೆ ಅಧಿಕಾರಿಗಳ ಅಮಾನತಿಗೆ ಆಗ್ರಹ

ಕಲಬುರಗಿ ಪಾಲಿಕೆ ಅಧಿಕಾರಿಗಳು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿರುವುದಾಗಿ ಆರೋಪಿಸಿ ಪೌರಕಾರ್ಮಿಕರು ನಗರದಲ್ಲಿ ಸ್ವಚ್ಛತೆ ಕಾರ್ಯ ಸ್ಥಗಿತಗೊಳಿಸಿ ಪಾಲಿಕೆ ಕಚೇರಿ ಎದುರು ಬೃಹತ್ ಪ್ರಮಾಣದ...

ಕಲಬುರಗಿ | ಮೊಟ್ಟೆ ಹಗರಣದ ತನಿಖೆಗೆ ಒತ್ತಾಯ

ಕಲಬುರಗಿ ಗ್ರಾಮೀಣ ಪ್ರದೇಶದ ರೈತರ ಕಾರ್ಮಿಕರ ಬಡವರ ಮಕ್ಕಳಿಗೆ ಮೊಟ್ಟೆ ಹಗರಣ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ...

ಕಲಬುರಗಿ | ಬಡ್ತಿ ಪಡೆದಿದ್ದ ಜಿಲ್ಲೆಯ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಹಿಂಬಡ್ತಿ

ಕಳೆದ ವರ್ಷ ಬಡ್ತಿ ಪಡೆದಿದ್ದ 100ಕ್ಕೂ ಅಧಿಕ ನೌಕರರು ಇದೀಗ, ಹಿಂಬಡ್ತಿ ಪಡೆದಿರುವ ಅಪರೂಪದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. 68 ಮಂದಿ ದ್ವಿತೀಯ ವಿಭಾಗದ ಸಹಾಯಕ (ಎಸ್‌ಡಿಎ)/ಗ್ರಾಮ ಆಡಳಿತಾಧಿಕಾರಿಗಳು, 33 ಮಂದಿ ಪೇದೆಗಳು...

ಈ ಹೊತ್ತಿನ ಪ್ರಮುಖ ಸುದ್ದಿ