ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ(ಕೆ) ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮೇಲ್ಚಾವಣಿ ಕಿತ್ತಿ ಕೆಳಗೆ ಬೀಳುತ್ತಿದೆ. ಶಾಲೆಯ ಮಕ್ಕಳು ಇಂತಹದರಲ್ಲೇ ಪಾಠಕೇಳುತ್ತಾರೆ. ಈ ಛಾವಣಿಯ ಕೆಳಗೇ...
ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣ ಸಿಮೆಂಟ್‌ಗೆ ಹೆಸರುವಾಸಿ. ಅತೀ ಹೆಚ್ಚು ಧೂಳಿನ ಪಟ್ಟಣ ಸಹ ಹೌದು. ಈ ಧೂಳಿನಿಂ ಜನರ ಬದುಕು ಅಸ್ಥಿರವಾಗಿದೆ. ಆದರೆ, ಧೂಳನ್ನು ನಿಯಂತ್ರಿಸುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿದೆ ಎಂದು...
ಶಿಕ್ಷಣ ಪ್ರತೀ ಮಗುವಿನ ಸಾಂವಿಧಾನಿಕ ಹಾಗೂ ಮಾನವ ಹಕ್ಕು. ಸರ್ಕಾರಿ ಶಾಲೆಗಳನ್ನು ಬಲಪಡಿಸಿ, ಉತ್ತಮ ಶಿಕ್ಷಣ ನೀಡಬೇಕೆಂದು ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ (ಎಸ್‌ಎಸ್‌ಎ) ಕಲಬುರಗಿಯ ಮಿನಿ ವಿಧಾನಸೌಧ ಎದುರು ಅಹೋರಾತ್ರಿ...
ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಂಡು, ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದೆ.
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿರುವ...
ಕಲಬುರಗಿಯ ಲುಂಬಿಣಿ ಉದ್ಯಾನದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಅಪಮಾನ ಮಾಡಲಾಗಿದೆ. ಕೃತ್ಯವನ್ನು ಖಂಡಿಸಿ, ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ನಗರದ ಹಲವೆಡೆ ದಲಿತ ಮುಖಂಡರು, ಅಂಬೇಡ್ಕರ್ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ.
ಸೋಮವಾರ ರಾತ್ರಿ ಕೃತ್ಯ...
ಅಧಿಕಾರಿಗಳು ಹಾಗೂ ನೌಕರರು ಸೇವಾಮನೋಭಾವದಿಂದ ಗ್ರಾಮೀಣ ಜನರಿಗೆ ನೆರವಾಗಬೇಕೆಂಬುದು ನಮ್ಮ ಆದ್ಯತೆಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಪಿಡಿಒ ಹಾಗೂ ಇತರ ನೌಕರರ ಕೌನ್ಸೆಲಿಂಗ್ ಮಾದರಿ ವರ್ಗಾವಣೆಗೆ ಸಿದ್ಧತೆ...
ಕೇಂದ್ರ ಸರ್ಕಾರ ನಡೆಸುತ್ತಿರುವ ಭಾವನಾತ್ಮಕ ರಾಜಕಾರಣವನ್ನು ಕೈಬಿಟ್ಟು ಜನರ ಬದುಕು ಕಟ್ಟುವ ರಾಜಕಾರಣ ಮಾಡುವಂತೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸಲಿರುವ ಬಜೆಟ್ ಪೂರ್ವ ಜನರ ಹಕ್ಕೊತ್ತಾಯಗಳಿಗೆ ಭಾರತ ಕಮ್ಯೂನಿಸ್ಟ್ ಪಕ್ಷ...
ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಚಲನವಲನ ಮತ್ತು ಆಯೋಗ್ಯ ಬದಲಾವಣೆಯ ಬಗ್ಗೆ ಗಮನ ಹರಿಸಿದೆ ಕರ್ತವ್ಯಲೋಪ ಎಸಗಿದ ಆರೋಪದ...
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದುತ್ವವಾದಿ ಕೋಮು ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿಯಲ್ಲಿ ದೂರು ದಾಖಲಾಗಿದೆ. ಕಲಬುರಗಿ ಪೊಲೀಸ್ ಆಯುಕ್ತ ಆರ್ ಚೇತನ್ ಅವರಿಗೆ...
ಕಲಬುರಗಿ ನಗರದಲ್ಲಿ ಜಿಲ್ಲಾ ಕೋಲಿ/ಕಬ್ಬಲಿಗ ಸಮಾಜದ ಮುಖಂಡರು ಸುದ್ದಿಗೋಷ್ಠಿ ನಡೆಸಿ, ಅವ್ವಣ್ಣ ಮ್ಯಾಕೇರಿ ಇವರು ಸಮಾಜದ ಪ್ರಭಾವಿ ಹಿಂದುಳಿದ ನಾಯಕ ಇವರನ್ನು ಬಿಜೆಪಿ ಕಲಬುರಗಿ ಜಿಲ್ಲೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ...
ಸಂಕ್ರಾಂತಿ ಅಂದರೆ ಸಾಕು ಎಳ್ಳು- ಬೆಲ್ಲ ತಿಂದು ಒಳ್ಳೆಯದನ್ನು ಮಾತಾಡಿ ಎಂದು ಹೇಳುವ ಮಾತು ನೆನಪಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವು ಜನವರಿ 14ರಂದು ಬರುತ್ತದೆ. ಮಕರ ಸಂಕ್ರಾಂತಿಯನ್ನು ಸುಗ್ಗಿಯ ಹಬ್ಬ ಎಂದೂ ಕರೆಯುತ್ತಾರೆ....
ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರವಾದ ಕಲಬುರಗಿ ನಗರದಲ್ಲಿ 2024ರ ಜನವರಿ 14ರಂದು ಡಾ ಎಸ್ಎಂ ಪಂಡಿತ ರಂಗಮಂದಿರದಿಂದ ಮಹಾನಗರ ಪಾಲಿಕೆಯ ಗೇಟ್‌ವರೆಗೆ ಒಂದು ದಿನದ 11ನೇ ಚಿತ್ರಸಂತೆ ಆಯೋಜಿಸಲಾಗಿದ್ದು, ಹಿರಿಯ ಚಿತ್ರಕಲಾವಿದರು,...