ಚುನಾವಣೆ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದ್ದ ಅಫಿಡವಿಟ್‌ನಲ್ಲಿ ಆಸ್ತಿ ವಿವರ ಮತ್ತು ವಿದ್ಯಾರ್ಹತೆ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕಾಂಗ್ರೆಸ್ ಶಾಸಕಿ ಕನೀಜ್ ಫಾತಿಮಾ ಮೇಲಿದೆ. ಅವರಿಗೆ ಹೈಕೋರ್ಟ್ ನೋಟಿಸ್...
ಕಲಬುರಗಿಯಲ್ಲಿ ನಡೆದ ವಕೀಲ ಈರಣ್ಣ ಪಾಟೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ವಿರುದ್ಧ ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಆರೋಪಿಗಳನ್ನು ಉದನೂರು ಗ್ರಾಮದ...
ದುಷ್ಕರ್ಮಿಗಳು ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ಹಾಡಹಗಲೇ ವಕೀಲನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.
ನಗರದ ಸಾಯಿ ಮಂದಿರದ ಬಳಿಯಿರುವ ಅಪಾರ್ಟ್ಮೆಂಟ್ ಬಳಿ ಘಟನೆ ನಡೆದಿದ್ದು, ಈರಣ್ಣಗೌಡನನ್ನು ಭೀಕರವಾಗಿ...
ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಎಸಿಸಿ ಸಿಮೆಂಟ್ ಕಾರ್ಖಾನೆಯ ಇಂಜಿನಿಯರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದಲ್ಲಿರುವ ವಸತಿ ಗೃಹದಲ್ಲಿ ರಮೇಶ್...
ಕಲಬುರಗಿಯಲ್ಲಿ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್ ಹಾಗೂ ಪ್ರವೀಣ್ ಎಮ್ ಕೆ.ಲಾ ಅಸೋಸಿಯೇಷನ್ ಒಗ್ಗೂಡಿ ಕನಕದಾಸ ಜಯಂತಿ ಕಾರ್ಯಕ್ರಮ ಆಚರಿಸಿವೆ.
ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲ ಪ್ರವೀಣ್ ಎಂ ಕಲ್ಕರೆ, "ಕನಕದಾಸರು ಶೂದ್ರ ಸಮುದಾಯದ ಶ್ರಮ ಸಂಕೇತವಾದ...
ಕನಕದಾಸ ಜಯಂತಿ ಕಾರ್ಯಕ್ರಮದ ವೇಳೆ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದೆ. ಜಗಳದ ಕಾರಣ ಗುಂಪುಗೂಡಿದ್ದವರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಗುರುವಾರ, ಕಲಬುರಗಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು...
ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಪಡಿತರ ಚೀಟಿಯಲ್ಲಿ ಸದಸ್ಯರ ಹೆಸರು ಸೇರ್ಪಡೆ, ತಿದ್ದುಪಡಿಗೆ ಸೂಚನೆ ಹೊರಡಿಸಿದ್ದು, ನವೆಂಬರ್ 29ಮತ್ತು 30 ಎರಡು ದಿನ, ಅದೂ ಎರಡು ಗಂಟೆಗಳ...
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಫುಡ್ ಪಾರ್ಕಿನಲ್ಲಿ ಉದ್ಯಮಿ ಮಲ್ಲೇಶಪ್ಪ ಸಿದ್ದಪ್ಪ ಕಲ್ಲೂರ ಅವರು ನಿವೇಶನ ಖರೀದಿಗೆ ನಿಗದಿತ ಹಣ ಪಾವತಿ ಮಾಡಿ ಏಳು ವರ್ಷವಾದರು, ಇದುವರೆಗೆ ನೋಂದಣಿಯಾಗಿಲ್ಲ. ಕೂಡಲೇ ನಿವೇಶನ ಉದ್ಯಮಿದಾರರ...
ಡಿಸೆಂಬರ್ 4ರಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಬರ ಪರಿಹಾರ, ಬೆಳೆ ಸಾಲ ಮನ್ನಾ ವಿಚಾರಗಳನ್ನೇ ಮೊದಲ ನಿಲುವಳಿಯಾಗಿ ಪ್ರಸ್ತಾಪ ಮಾಡಲಾಗುತ್ತದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಪಾಳಾ...
ಕಲಬುರಗಿಯಲ್ಲಿ ಒಳ್ಳೆಯ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ಹಲವರಿಂದ 23 ಲಕ್ಷ ರೂ. ವಂಚಿಸಿದ್ದ ಆರೋಪದ ಮೇಲೆ ಕಂಪ್ಯೂಟರ್ ತರಬೇತಿ ಕೇಂದ್ರದ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಕಂಪ್ಯೂಟರ್ ತರಬೇತಿಗೆ ಬರುತ್ತಿದ್ದ ಅಭ್ಯರ್ಥಿಗಳಿಗೆ ಕೆಲಸ ಕೊಡಿಸುತ್ತೇನೆಂದು...
ಬಿಜೆಪಿ ಮುಖಂಡ, ರೌಡಿ ಶೀಟರ್ ಮಣಿಕಂಠ ರಾಠೋಡ್ ಮತ್ತು ಆಪ್ತ ಸ್ನೇಹಿತ ಶ್ರೀಕಾಂತ್ ಸುಲೇಗಾವ ಇಬ್ಬರ ಮೇಲೆ ಮಧ್ಯರಾತ್ರಿ ಕಿಡಿಗೇಡಿಗಳು ಬಿಯರ್ ಬಾಟಲ್‌ಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಚಿತ್ತಾಪುರ ತಾಲೂಕಿನ ಮಾಲಗತಿ ಹೆದ್ದಾರಿಯ,...
ಕಲಬುರಗಿ ಜಿಲ್ಲೆಯ ಪಟ್ಟಣ ಗ್ರಾಮದಲ್ಲಿ 1,600 ಮನೆಗಳಿದ್ದರೂ, ಸರ್ಕಾರದಿಂದ ಸ್ವಚ್ಛ ಭಾರತ್ ಅಡಿಯಲ್ಲಿ ಶಾಚಾಲಯ ವ್ಯವಸ್ಥೆಯನ್ನು ಒದಗಿಲಾಗಿಲ್ಲ. ಹೀಗಾಗಿ, ಈಗಲೂ ಗ್ರಾಮದ ಮಹಿಳೆಯರು ಮತ್ತು ಮಕ್ಕಳು ಚೆಂಬು ಹಿಡಿದು ಬಯಲಿಗೆ ಹೋಗುವ ಪರಿಸ್ಥಿತಿ...