ಮಾದಕದ್ರವ್ಯ ಸಾಗಾಟ ಆರೋಪದಲ್ಲಿ ಕಲಬುರಗಿ ಕಾಂಗ್ರೆಸ್ ಮುಖಂಡರೊಬ್ಬರನ್ನು ಮಹಾರಾಷ್ಟ್ರದ ಕಲ್ಯಾಣ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಬಂಧಿತ ಕಾಂಗ್ರೆಸ್ ಮುಖಂಡ.
ಇದನ್ನು ಓದಿದ್ದೀರಾ? ಈ ದಿನ...
ಕಲಬುರಗಿ ನಗರದ ಸರಾಫ್ ಬಜಾರ್‌ನ ಚಿನ್ನಾಭರಣ ಮಳಿಗೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಳಿಗೆಯ ಮಾಲೀಕನಿಗೆ ಗನ್ ತೋರಿಸಿ, ಕೈ ಕಾಲು ಕಟ್ಟಿ ಹಾಕಿ ಸುಮಾರು 3 ಕೆಜಿ ಚಿನ್ನಾಭರಣವನ್ನು ದರೋಡೆ ಮಾಡಿರುವ ಘಟನೆ...
ಕಲಬುರಗಿ ಜಿಲ್ಲೆಯಾದ್ಯಂತ ಜುಲೈ 9ರಂದು ರೈತರ ಕಾರ್ಮಿಕರ ಬೇಡಿಕೆಗಳಿಗಾಗಿ ಆಗ್ರಹಿಸಿ ಎಲ್ಲ ತಾಲೂಕು ಕೇಂದ್ರಗಳಲ್ಲಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ನಗರದ ಜಗತ್ ಸರ್ಕಲ್‌ನಲ್ಲಿ ಜಮಾ ಆಗಿ ಅಲ್ಲಿಂದ ಮೆರವಣಿಗೆ...
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ ಆರ್ಥಿಕ ಹಾಗೂ ಸಾಮಾಜಿಕ ನ್ಯಾಯವನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ...
ಕಲಬುರಗಿ ಜಿಲ್ಲೆಯ ರೈತರ ಜಮೀನು ಅಳತೆ ಮಾಡಲು ಸರ್ಕಾರಿ ಫೀಸ್ ಕಟ್ಟಿ ಹಾಕಿದ ಅರ್ಜಿಗಳು ಸರ್ವೇ ಅಧಿಕಾರಿಗಳಿಗೆ ತಲುಪಿದ ಮೇಲೆ ನಿಮ್ಮ ಹೊಲದ ಟಿಪ್ಪಣಿ ಇಲ್ಲವೆಂಬ ನೆಪ ಹೇಳಿ ಸತಾಯಿಸುತ್ತಿದ್ದು, ಸರ್ವೇ ಅಧಿಕಾರಿಗಳು...
ಪ್ರಾದೇಶಿಕ ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರ, ಬೆಂಗಳೂರು ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ, ಭಾರತ ಸರ್ಕಾರ ಮತ್ತು ಕಲಬುರಗಿ ಜಿಲ್ಲಾ ಕೃಷಿ ಇಲಾಖೆ ಸಹಯೋಗದೊಂದಿಗೆ ಪ್ರಸ್ತುತ 2025ನೇ ಮುಂಗಾರು...
ಕಲ್ಯಾಣ ಕರ್ನಾಟಕ ಕಲಬುರಗಿ ಜಿಲ್ಲೆಯ ರೈತರಿಗೆ ಬೆಳೆವಿಮೆ ಹಣವನ್ನು ಬಿಡುಗಡೆ ಮಾಡಿದರೆ ಮುಂಗಾರು ಬಿತ್ತನೆ ಬೀಜ ರಸಗೊಬ್ಬರ ಖರೀದಿಗೆ ಆಸರೆಯಾಗುತ್ತದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಶರಣಬಸಪ್ಪ ಮಮಶೆಟ್ಟಿ ಅಗ್ರಹಿಸಿದ್ದಾರೆ.
"ತೊಗರಿ...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಂಜೇಪಲ್ಲಿ ಗ್ರಾಮಸ್ಥರಿಗೆ ಖಾಯಂ ಹುದ್ದೆ ನೀಡುತ್ತೇವೆಂದು ಭರವಸೆ ನೀಡಿ ಮೋಸ ಮಾಡಿದ ಸೇಡಂನ ವಾಸವದತ್ತಾ ಸಿಮೆಂಟ್ ಕಾರ್ಖಾನೆ ವಿರುದ್ಧ ಇಂಜೇಪಲ್ಲಿ ನಿರಾಶ್ರಿತರ ಸಂಘ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ...
ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆಯ ಒಂದು ಪ್ರತಿಯನ್ನು ಎಲ್ಲ ಕುಟುಂಬಗಳಿಗೆ ನೀಡಬೇಕೆಂದು ದಲಿತ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ವತಿಯಿಂದ ತಹಸೀಲ್ದಾರರು ಜೇವರ್ಗಿ ರವರ ಮುಖಾಂತರ ಕಲಬುರಗಿ ಜಿಲ್ಲಾಧಿಕಾರಿ ಇವರಿಗೆ ಮನವಿ ಸಲ್ಲಿಸಿದರು
'ಪರಿಶಿಷ್ಟ ಜಾತಿಗಳೆಂದು...
ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ನಿರ್ಮಾಣಗೊಂಡ ಡಾ.ಬಿ.ಆರ್. ಅಂಬೇಡ್ಕರ್ ಅವರ ಪಂಚಲೋಹದ ಪ್ರತಿಮೆಯನ್ನು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರು ಅನಾವರಣಗೊಳಿಸಿದರು.
ಸಚಿವರು ಮಾತನಾಡಿ, 'ಇಂದಿನ ರಾಜಕಾರಣಿಗಳು ದೈವಿ ಸ್ವರೂಪದವರಾಗುತ್ತಿದ್ದಾರೆ. ವ್ಯಕ್ತಿಗಳ ವಿಜೃಂಭಣೆಯಾಗುತ್ತಿದೆ....
ಗುಲಬರ್ಗಾ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ನಿರ್ಲಕ್ಷ್ಯ ಧೋರಣೆ ತಾಳಿದರೆ ಜಿಲ್ಲೆಯ ಎಲ್ಲಾ ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿ ಮತ್ತು ಯುವಜನರು, ಶಿಕ್ಷಕರು, ಪಾಲಕರು, ವಿವಿಧ ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಗುಲಬರ್ಗಾ ವಿಶ್ವವಿದ್ಯಾಲಯ ಉಳಿಸಲು ಜನಾಂದೋಲನ ರೂಪಿಸುತ್ತೇವೆ ಎಂದು...
ಜೇವರ್ಗಿ ತಾಲೂಕಿನ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಗೌತಮ ಬುದ್ಧ ಜಯಂತಿ ಆಚರಿಸದೆ ಅಗೌರವ ತೋರಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ದಲಿತ ಸೇನೆ ಒತ್ತಾಯಿಸಿದೆ.
ಈ ಸಂಬಂಧ ಜೇವರ್ಗಿ ತಾಲೂಕು ಸಮಿತಿಯಿಂದ ತಹಶೀಲ್ದಾರ್...