ಗುಲಬರ್ಗಾ ವಿಶ್ವವಿದ್ಯಾಲಯ ಉಳಿಸುವಂತೆ ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಸಂಘಟನೆಯ (ಎಐಡಿಎಸ್‌ಒ) ಜಿಲ್ಲಾ ಸಮಿತಿ ಮುಖಂಡರು ಮತ್ತು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷ ಹಣಮಂತ...
ತೋಟದ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿ ಇಟ್ಟಿದ್ದ ₹7.50 ಲಕ್ಷ ಹಣ ಹಾಗೂ 50 ಕ್ವಿಂಟಲ್ ತೊಗರಿ, ಕೃಷಿ ಪರಿಕರಗಳು ಶುಕ್ರವಾರ ಸುಟ್ಟು ಕರಕಲಾದ ಘಟನೆ ಅಫಜಲಪುರ ತಾಲ್ಲೂಕಿನ ಮಲ್ಲಾಬಾದ್ ಗ್ರಾಮದಲ್ಲಿ...
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಇದೇ ಮೇ. 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ರಾಜ್ಯ ಸಮಿತಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಇಂದು...
ಕಲಬುರಗಿ ನಗರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಮೂಲ ಸೌಲಭ್ಯಗಳನ್ನು ಹೆಚ್ಚಿಸುವದರೊಂದಿಗೆ ʼಸ್ಮಾರ್ಟ್ ಸಿಟಿʼ ರೂಪಿಸುವ ಸಲುವಾಗಿ ತಜ್ಞರೊಂದಿಗೆ ಚರ್ಚಿಸಿ, ಮುಂದಿನ ಮೂರು ವರ್ಷದ ಒಳಗೆ ಕಲಬುರಗಿ ನಗರವನ್ನು ಅತ್ಯುತ್ತಮ ನಗರವಾಗಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದು...
ಕಲಬುರಗಿ ನಗರದ ಬ್ರಹ್ಮಪುರ ಬಡಾವಣೆಯ ಕೀರ್ತಿ ನಗರ ಹಾಗೂ ಕೃಷ್ಣ ನಗರ ಸ್ಲಂ ಪ್ರದೇಶಗಳಲ್ಲಿ ತೆರೆದ ಚರಂಡಿ ಹಾಗೂ ಒಳಚರಂಡಿ ದುರಸ್ತಿ ಹಾಗೂ ಸ್ವಚ್ಛತೆಯನ್ನು ಮಾಡುವಂತೆ ಒತ್ತಾಯಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್...
ಗುಲಬರ್ಗಾ ವಿಶ್ವವಿದ್ಯಾಲಯದ ಉನ್ನತ ಶಿಕ್ಷಣ ಗುಣಮಟ್ಟ ಹೆಚ್ಚಿಸುವುದು ಹಾಗೂ ಮೂಲ ಸೌಕರ್ಯಗಳಿಂದ ಬಳಲುತ್ತಿರುವ ಬೋಧಕ ಸಿಬ್ಬಂದಿಯ ಕೊರತೆಯ ಬಗ್ಗೆ ಗಮನ ಹರಿಸದೇ ವಿಶ್ವವಿದ್ಯಾಲಯಕ್ಕೆ ಸೇರಿದ 250 ಎಕರೆ ಜಮೀನು ಲಪಟಾಯಿಸಲು ಹೊಂಚು ಹಾಕುತ್ತಿರುವ...
ಕರ್ನಾಟಕ ರಾಜ್ಯ ಬಲಗೈ ಹೊಲೆಯ ಸಂಬಂಧಿತ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯಿಂದ ಕಲಬುರಗಿಯ ಐವಾನ್ ಶಾಹಿ ಪ್ರವಾಸಿ ಮಂದಿರದಲ್ಲಿ ಭಾನುವಾರ ಸಂಜೆ ಒಳಮೀಸಲಾತಿ ಕುರಿತು ಮಾಹಿತಿ ಒದುಗಿಸುವ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಪರಿಶಿಷ್ಟ...
ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಎಐಡಿಎಸ್ಒ ರಾಜ್ಯ ಸಮಿತಿ ಕರೆ ನೀಡಿರುವ 50 ಲಕ್ಷ ಸಹಿ ಸಂಗ್ರಹ ಅಭಿಯಾನ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿ ನಗರದ ರೈಲ್ವೆ ನಿಲ್ದಾಣದ...
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಬಂದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಅಂಬೇಡ್ಕರ್ ಯುವ ಸೇನೆ ಸೇಡಂ ತಾಲ್ಲೂಕಾಧ್ಯಕ್ಷ ಗೋಪಾಲ ನಾಟೇಕಾರ ಬೇಸರ ವ್ಯಕ್ತಪಡಿಸಿದ್ದಾರೆ.
ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಸರ್ಕಾರ ಕೋಟಿ-ಕೋಟಿ...
ಕಲಬುರಗಿ ನಗರದ ಜಗತ್ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಯಿತು.
ರಾಜ್ಯ ನೀತಿ...
ನಾಲ್ಕು ರಾಜ್ಯಗಳಲ್ಲಿ 260ಕ್ಕೂ ಹೆಚ್ಚು ಮನೆಗಳ್ಳತನ ಮಾಡಿ, ಕದ್ದ ಹಣದಲ್ಲಿ ಪಾಪ ಪರಿಹಾರಕ್ಕಾಗಿ ಸಮಾಜ ಸೇವೆ ಮಾಡುವುದರ ಜತೆಗೆ ಐಷಾರಾಮಿ ಜೀವನ ಸಾಗಿಸುತ್ತಿದ್ದ ಅಂತಾರಾಜ್ಯ ಕಳ್ಳನನ್ನು ಕಲಬುರಗಿಯ ಅಶೋಕ ನಗರ ಠಾಣೆ ಪೊಲೀಸರು...
ನಮ್ಮ ಎಲ್ಲ ಸಮಸ್ಯೆಗಳಿಗೂ ಮೂಲ ಕಾರಣವಾಗಿರುವ ಪ್ರಸಕ್ತ ಬಂಡವಾಳಶಾಹಿ ವ್ಯವಸ್ಥೆಯನ್ನು ಕಿತ್ತೊಗೆದು ಸಮಾಜವಾದಿ ಕ್ರಾಂತಿಯ ಮೂಲಕ ಶೋಷಣಾ ರಹಿತ ಸಮಾಜ ಸ್ಥಾಪಿಸಿದಾಗ ಮಾತ್ರ ಶಾಶ್ವತವಾದ ಪರಿಹಾರ ಸಾಧ್ಯ ಎಂದು ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ...