ಕಮಲಾಪುರ

ಕಲಬುರಗಿ | ಲಂಚ ಪಡೆಯುತ್ತಿದ್ದ ವೇಳೆ ಎಫ್‌ಡಿಎ ಲೋಕಾಯುಕ್ತ ಬಲೆಗೆ

ಕಲಬುರಗಿ ಜಿಲ್ಲೆಯ ಕಮಲಾಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಒಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಶನಿವಾರ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ತಿಳಿದು ಬಂದಿದೆ. ಕಮಲಾಪುರ ತಹಶೀಲ್ದಾರ್ ಕಾರ್ಯಾಲಯದಲ್ಲಿ...

ಕಲಬುರಗಿ | ಸಮ್ಯಕ್ ಬುದ್ಧ ವಿಹಾರದ 5ನೇ ವಾರ್ಷಿಕೋತ್ಸವ : ರಮಾಬಾಯಿ ಅಂಬೇಡ್ಕರ್ ಜೀವನಚರಿತ್ರೆ ನಾಟಕ ಪ್ರದರ್ಶನ

ಕಮಲಾಪುರ ತಾಲ್ಲೂಕಿನ ಬಾಚನಾಳ ಗ್ರಾಮದ ಸಮ್ಯಕ್ ಬುದ್ಧ ವಿಹಾರದಲ್ಲಿ ಶನಿವಾರ 5ನೇ ವಾರ್ಷಿಕೋತ್ಸವ ಹಾಗೂ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರ ಜೀವನ ಚರಿತ್ರೆ ಆಧಾರಿತ ನಾಟಕ ಪ್ರದರ್ಶನ ಕಾರ್ಯಕ್ರಮ ಭಾವಪೂರ್ಣವಾಗಿ ಜರುಗಿತು. ಕಾರ್ಯಕ್ರಮದ ಸಾನಿಧ್ಯವನ್ನು...

ಕಲಬುರಗಿ | ಬೆಳೆ ವಿಮೆ ಪರಿಹಾರ ಬಿಡುಗಡೆಗೆ ಪ್ರಾಂತ ರೈತ ಸಂಘ ಆಗ್ರಹ

ಜಿಲ್ಲೆಯಲ್ಲಿ ಅತಿವೃಷ್ಟಿ ಮಳೆಯಿಂದ ಬೆಳೆ ನಷ್ಟ ಸಮೀಕ್ಷೆ ನಡೆಸಿ ಪರಿಹಾರಕ್ಕಾಗಿ ಬೆಳೆ ವಿಮೆ ಜಾರಿ ಹಾಗೂ ಹಿಂದಿನ ವರ್ಷದ 315 ಕೋಟಿ ರೂಪಾಯಿ ಬಾಕಿ ಬೆಳೆ ವಿಮೆ ಹಣ ಬಿಡುಗಡೆಗಾಗಿ ಆಗ್ರಹಿಸಿ ಕಮಲಾಪುರ...

ಕಲಬುರಗಿ | ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ಜಾನುವಾರು; ಅಪಾಯದಿಂದ ಪಾರು

ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗಿ ಮೈದುಂಬಿ ಹರಿಯುತ್ತಿದ್ದು, ಸೇತುವೆ ಮೇಲೆ ತುಂಬಿ ಹರಿಯುತ್ತಿರುವ ನೀರಿನ ಪ್ರವಾಹದಲ್ಲಿ ಜಾನುವಾರು ಕೊಚ್ಚಿ ಹೋಗಿರುವ...

ಕಲಬುರಗಿ | ಯುವಕನಿಂದ ಕಿರುಕುಳ ಆರೋಪ : ಕುರಿಕೋಟಾ ಹಿನ್ನೀರಿಗೆ ಹಾರಿ ಯುವತಿ ಆತ್ಮಹತ್ಯೆ

ಯುವಕನ ಕಿರುಕುಳಕ್ಕೆ ಬೇಸತ್ತು ಕುರಿಕೋಟಾ ಹೊಸ ಸೇತುವೆಯಿಂದ ಬೆಣ್ಣೆತೋರಾ ಜಲಾಶಯದ ಹಿನ್ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲೂಕಿನ ಕುರಿಕೋಟಾ ಗ್ರಾಮದ ಸಮೀಪ ಸೋಮವಾರ ನಡೆದಿದೆ. ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ...

ಕಲಬುರಗಿ | ಪ್ರೇಮ ವೈಫಲ್ಯ : ಸೇತುವೆ ಮೇಲಿಂದ ಹಾರಿ ಯುವಕ ಆತ್ಮಹತ್ಯೆ

ಪ್ರೀತಿಸಿದ್ದ ಹುಡುಗಿ ಕೈಕೊಟ್ಟಿದ್ದ ಕಾರಣಕ್ಕೆ ಯುವಕನೊಬ್ಬ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾಪುರ ತಾಲ್ಲೂಕಿನ ಕುರಿಕೋಟಾ ಬಳಿ ನಡೆದಿದೆ. ಕಮಲಾಪುರ ತಾಲ್ಲೂಕಿನ ಮಹಾಗಾಂವ ಮೂಲದ, ಕಲಬುರಗಿಯಲ್ಲಿ ವಾಸವಿದ್ದ ಪ್ರಥಮೇಶ (21) ಆತ್ಮಹತ್ಯೆ...

ಕಲಬುರಗಿ | ಕುರಿಕೋಟಾ ಸೇತುವೆಯಿಂದ ಹಾರಿದ ಯುವಕ ನಾಪತ್ತೆ

ಕಮಲಾಪುರ ತಾಲ್ಲೂಕಿನ ಕುರಿಕೋಟಾ ಸೇತುವೆ ಮೇಲಿಂದ ಶುಕ್ರವಾರ ಬೆಣ್ಣೆತೊರೆ ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಂಜೆಯಾದರೂ ಪತ್ತೆಯಾಗಿಲ್ಲ. ಕಲಬುರಗಿಯ ಮಿಲ್ಲತನಗರ ನಿವಾಸಿ ಸಮೀರ್‌ ಜೈನೋದ್ದಿನ್ (23) ನೀರಿಗೆ ಹಾರಿದ ಯುವಕ ಎಂದು ಗುರುತಿಸಲಾಗಿದೆ....

ಕಲಬುರಗಿ | ಮನೆ ಕೊಡಿಸುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ : ಗ್ರಾ.ಪಂ. ಸದಸ್ಯನ ವಿರುದ್ಧ ಪ್ರಕರಣ ದಾಖಲು

ವಸತಿ ಯೋಜನೆಯಡಿ ಮನೆ ಮಂಜೂರು ಮಾಡುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಮರಗುತ್ತಿ ಗ್ರಾಮ...

ಕಲಬುರಗಿ | ಈ ದಿನ ಫಲಶೃತಿ: ವರದಿಯ ಬೆನ್ನಲ್ಲೇ ರಾಜ್ಯ ಹೆದ್ದಾರಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ

ರಾಜ್ಯ ಹೆದ್ದಾರಿ ಸಂಖ್ಯೆ 126ರ ಸೇತುವೆ ಕುಸಿತ ಉಂಟಾಗಿ ಎರಡು ತಿಂಗಳಾದರೂ ದುರಸ್ತಿ ಮಾಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ರಾಜ್ಯ...

ಕಲಬುರಗಿ | ಭೀಕರ ಅಪಘಾತ : ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ಸಾವು

ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಸಮೀಪದ ಬಂಜಾರ ಹಿಲ್ಸ್...

ಕಲಬುರಗಿ | ರಾಜ್ಯ ಹೆದ್ದಾರಿ 126ರ ಸೇತುವೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

ರಾಜ್ಯ ಹೆದ್ದಾರಿ ಸಂಖ್ಯೆ 126ರ ಸೇತುವೆ ಕುಸಿತ ಉಂಟಾಗಿದ್ದು, ಎರಡು ತಿಂಗಳಾದರೂ ದುರಸ್ತಿ ಮಾಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ರಾಜ್ಯ...

ಕಲಬುರಗಿ | ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು: ಡಾ.ಶರಣಬಸವಪ್ಪ ಕ್ಯಾತನೂರ

ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಡಾ.ಶರಣಬಸವಪ್ಪ ಕ್ಯಾತನೂರ ಅವರು ಪ್ರಪ್ರಥಮ ಬಾರಿಗೆ ಕಮಲಾಪುರ ತಾಲೂಕಿನ ಆರೋಗ್ಯ ಕೇಂದ್ರಕ್ಕೆ ಸಂದರ್ಶನ ನೀಡಿರುವ ಸಂದರ್ಭದಲ್ಲಿ ತಾಲೂಕಿನ ಜನರ ಅವರನ್ನು ಸನ್ಮಾನಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ